ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು.-ಇನ್ನಷ್ಟು ಗಾದೆಗಳು :

March 21, 2006 - 12:45pm — shreekant.mishrikoti

ಉಪವಾಸ ಇರಬಹುದು , ಉಪದ್ರವ ತಾಳಲಾರದು.
ಉಂಡದ್ದೇ ಉಗಾದಿ , ಮಿಂದದ್ದೇ ದೀವಳಿಗೆ , ಹೊಟ್ಟೆಗಿಲ್ಲದ್ದೇ ಏಕಾದಶಿ.
ಉದ್ದರಿ ಕೊಟ್ಟು ಸೆಟ್ಟಿ ಕೆಟ್ಟ, ಕಡ ಸಿಕ್ಕು ಬಡವ ಕೆಟ್ಟ.
ಉಣ್ಣುವಾಗ ಎರಡು ತುತ್ತು ಕಡಿಮೆ ಉಣ್ಣು.
ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು. (ಸುಳಿವು ಪಾಂಡವಕೌರವರು)
ತಾನಾಗಿ ಬೀಳುವ ಮರಕ್ಕೆ ಕೊದಲಿ ಏಟು ಹಾಕಿದ ಹಾಗೆ .
ತೀರ್ಥಕ್ಕೆ ಥಂಡಿ, ಪ್ರಸಾದಕ್ಕೆ ಅಜೀರ್ಣ , ಮಂಗಳಾರತಿಗೆ ಉಷ್ಣ (ನಾಜೂಕು ದೇಹಸ್ಥಿತಿ)
ಉಂಡರೆ ಉಬ್ಬಸ , ಹಸಿದಿದ್ದರೆ ಸಂಕಟ(ನಾಜೂಕು ದೇಹಸ್ಥಿತಿ)
ಊರು ನೋಡಿ ಬಾ ಅಂದರೆ ತೋರಣ ಕಟ್ಟಿ ಬಂದ.
ಊರಿಗೆ ಅರಸನದರೂ ತಂದೆ ತಾಯಿಗೆ ಮಗನೇ.

  • ಗಾದೆಗಳು
~.~
  • Login or register to post comments
  • 693 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 21, 2006 - 12:54pm — Sunil Jayaprakash

Re: ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು.-ಇನ್ನಷ್ಟು ಗಾದೆಗಳು :

Sunil Jayaprakash's picture

shreekant.mishrikoti wrote:

ಉಂಡದ್ದೇ ಉಗಾದಿ , ಮಿಂದದ್ದೇ ದೀವಳಿಗೆ , ಹೊಟ್ಟೆಗಿಲ್ಲದ್ದೇ ಏಕಾದಶಿ.

ಈ ಗಾದೆ ಓದಿದ ತಕ್ಷಣ ನೆನಪಾದದ್ದು, ಆಚೆ ಮನೆ ಸುಬ್ಬಮ್ಮ.
ಆಚೆ ಮನೆಯ ಸುಬ್ಬಮ್ಮನಿಗೆ ಏಕಾದಶಿ ಉಪವಾಸ.
ಎಲ್ಲೋ ಸ್ವಲ್ಪ ತಿಂತಾರಷ್ಟೆ ಉಪ್ಪಿಟ್ಟು ಅವಲಕ್ಕಿ ಪಾಯಸ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 21, 2006 - 1:51pm — ಮಹೇಶ ಭೋಗಾದಿ

Re: ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು.-ಇನ್ನಷ್ಟು ಗಾದೆಗಳು :

ಮಹೇಶ ಭೋಗಾದಿ's picture

ಉದ್ದರಿ = ಬಿಟ್ಟಿ? ನನ್ನ ಗೆಳೆಯ ಬಳ್ಳಾರಿಯವನು ಬಹಳ ಸಲ "ಉದರಿ" ಅಂತ ಈ ಸಂದರ್ಭದಲ್ಲಿ ಹೇಳುತ್ತಿದ್ದನು.
ಕಡ = ಸಾಲ?

ನನ್ನ ಬಳಿ ಶಬ್ದ ಕೋಶವಿಲ್ಲ, ಕ್ಷಮಿಸಿ!

ಸರಿಯೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶ್ರೀ ರಾಮಚಂದ್ರನ ಶ್ರೇಷ್ಠ ಗುಣ
  • ಇನ್ನಷ್ಟು ಅಪರೂಪದ ಗಾದೆಮಾತುಗಳು
  • ಮತ್ತಷ್ಟು ಗಾದೆಗಳು - ೬
  • ಕೆಲವು ಸಂಖ್ಯಾವಾಚಿಗಳು ಹಾಗೂ ಅವುಗಳ ಸಾಧಿತ ಪದಗಳು
  • ಕೆಳೆಯರ ಒಡನಾಟ... ಹೊಸಗೆಳೆಯನ ಕಂಡ ನಲಿವು
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 166 ಅತಿಥಿಗಳು ಆನ್ಲೈನ್ ಇರುವರು.


ಪ್ರಗತಿಯೇ ಜೀವನದ ವ್ಯಾಪಾರ!

— ಸ್ಯಾಮುಯೆಲ್ ಜಾನ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator