Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಬುದ್ಧ ಮತ್ತು ಬೆಂಕಿ- ಝೆನ್ ಕಥೆ

March 22, 2006 - 4:31pm — shreekant.mishrikoti

ಸಂಚಾರದಲ್ಲಿದ್ದ ಸನ್ಯಾಸಿ ಒಂದು ಬೌದ್ಧ ಮಂದಿರದಲ್ಲಿ ರಾತ್ರಿಗೆಂದು ಉಳಿದುಕೊಳ್ಳುತ್ತಾನೆ. ಚಳಿ ಬಹಳ ಇತ್ತು. ಅಗ್ಗಿಷ್ಟಿಕೆ ಬೆಂಕಿ ಆರತೊಡಗಿತ್ತು. ಅಲ್ಲಿ ಕಟ್ಟಿಗೆಯೂ ಇರಲಿಲ್ಲ . ಸನ್ಯಾಸಿ ಅಲ್ಲಿದ್ದ ಬುದ್ಧನ ಕಟ್ಟಿಗೆಯ ಮೂರ್ತಿಯೊಂದನ್ನು ತೆಗೆದುಕೊಂಡು ಬೆಂಕಿಗೆ ಚಾಚಿದ . ಇದನ್ನು ನೋಡಿದ ಮಂದಿರದ ಪೂಜಾರಿಗೆ ಅಘಾತವಾಯಿತು.
ಸನ್ಯಾಸಿ ಅದನ್ನು ಗಮನಿಸಿದ. ಒಂದು ಕಡ್ಡಿಯನ್ನು ತೆಗೆದುಕೊಂಡು ಬೆಂಕಿಯನ್ನು ಕೆದರುತ್ತ ಏನನ್ನೊ ಹುಡುಕತೊಡಗಿದ ಪೂಜಾರಿ .ಕುತೂಹಲದಿಂದ 'ಏನನ್ನು ಹುಡುಕುತ್ತ ಇದ್ದೀರಿ?' ಎಂದು ಕೇಳಿದ.'ಹೌದು. ಭಗವಾನ್ ಬುದ್ದನ ಅಸ್ಥಿಗಳನ್ನು ಹುಡುಕುತ್ತ ಇದ್ದೇನೆ ' ಎಂದ. 'ಮರದ ಪ್ರತಿಮೆ ಸುಟ್ಟರೆ ಅಸ್ತಿ ಸಿಗುತ್ತದೆಯೆ?' ಎಂದು ನಕ್ಕ ಪೂಜಾರಿ .

ಅದಕ್ಕೆ ಗುರು ಹೇಳಿದ. ' ಹೌದಲ್ಲವೆ? ಹಾಗಾದರೆ , ಆ ಇನ್ನೆರಡು ಮರದ ಪ್ರತಿಮೆ ಇಳಿಸಿಕೊಡು , ಚಳಿ ಹೆಚ್ಚಾಗುತ್ತಿದೆ." .

  • ಕಥಾ ಮಾಲಿಕೆ
Ornamental seperator
  • Login or register to post comments
  • 645 hits
  • Email this page
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 8, 2007 - 6:17pm — prasad3003

ಉ: ಬುದ್ಧ ಮತ್ತು ಬೆಂಕಿ- ಝೆನ್ ಕಥೆ

prasad3003's picture

ಕತೆ ಚೆನ್ನಾಗಿದೆ!

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಝೆನ್ ೧೧: ವಾದದಲ್ಲಿ ಗೆದ್ದಿದ್ದು ಹೀಗೆ
  • ಝೆನ್ ಕಥೆ ೩೧: ಚೆಲುವು
  • ಇಬ್ಬರು ಸನ್ಯಾಸಿಗಳು ಮತ್ತು ಒಬ್ಬ ತರುಣಿ
  • ಪ್ರಭಾವ
  • ಝೆನ್ ೧: ನಗುವ ಬುದ್ಧ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:00pm
  • harshab
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 1:59pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 1:51pm
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 1:29pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 12:29pm
  • nag4pl
    ಉ: ಗ್ನು/ಲಿನಕ್ಸ್ ಹಬ್ಬ ತಂದ ಸಂತಸ
    May 16, 2008 - 12:26pm
  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 16 ಅತಿಥಿಗಳು ಆನ್ಲೈನ್ ಇರುವರು.

ಮೊದಲು ಅಬ್ಯಾಸಗಳನ್ನು ನಾವು ಸೃಷ್ಟಿಸುತ್ತೇವೆ, ಅನಂತರ ಅಭ್ಯಾಸಗಳು ನಮ್ಮನ್ನು ಸೃಷ್ಟಿಸುತ್ತವೆ.

— ಜಾನ್ ಡ್ರೈಡನ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator