ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಗುರುತಿನ ಚೀಟಿ-ಝೆನ್ ಕಥೆ

March 24, 2006 - 11:19am — shreekant.mishrikoti

ಕಿತಾಗಾಕಿ ಗುರುವನ್ನು ಭೆಟ್ಟಿಯಾಗಲು ಬಂದ . ಆಗ ಅವನು ಕ್ಯೋಟೊ ಪ್ರಾಂತದ ರಾಜ್ಯಪಾಲನಾಗಿದ್ದ . ತನ್ನ ಗುರುತಿನ ಚೀಟಿಯನ್ನು ಗುರುವಿನ ಸಹಾಯಕನ ಮೂಲಕ ಕೊಟ್ಟು ಕಳಿಸಿದ .
ಆ ಚೀಟಿಯಲ್ಲಿ ಹೀಗೆ ಬರೆದಿತ್ತು - " ಕಿತಾಗಾಕಿ , ಕ್ಯೋಟೊದ ಗವರ್ನರ್ ".
ಗುರು ಅದನ್ನು ನೋಡಿ ಹೇಳಿದ - " ಗವರ್ನರ್ ಜತೆಗೆ ನನಗೆ ಏನು ಕೆಲಸ ? ಅವನಿಗೆ ಹೋಗಲು ಹೇಳಿ " .
ಸಹಾಯಕ ವಿಷಾದ ಸೂಚಿಸುತ್ತ ಆ ಚೀಟಿಯನ್ನು ಹೊರಗೆ ಕಾದು ನಿಂತಿದ್ದ ಕಿತಾಗಾಕಿಗೆ ಮರಳಿಸಿದ .
"ನನ್ನದೇ ತಪ್ಪು " ಎಂದ ರಾಜ್ಯಪಾಲ ಚೀಟಿಯಲ್ಲಿದ್ದ " ಕ್ಯೋಟೊದ ಗವರ್ನರ್ " ಎಂಬ ಬರಹವನ್ನು ಗೀಚಿ ಮರೆ ಮಾಡಿ ' ನಿಮ್ಮ ಗುರುಗಳನ್ನು ಇನ್ನೊಮ್ಮೆ ವಿನಂತಿಸುತ್ತೀರಾ ? ' ಎಂದು ಕೇಳಿದ .
ಗುರು ಆ ಚೀಟಿಯನ್ನು ನೋಡಿದವನೇ " ಓ! ಇದು ನಮ್ಮ ಕಿತಾಗಾಕಿಯಲ್ಲವೇ ? ನಾನು ಈ ಮನುಷ್ಯನನ್ನು ನೋಡಬೇಕಲ್ಲ ? " ಎಂದ .

~.~
  • Login or register to post comments
  • 475 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಾಬಿ ಜಿಂದಾಲ್, ಭಾರತೀಯ ಮೂಲದ ಪ್ರಪ್ರಥಮ ಗವರ್ನರ್- ಅಮೆರಿಕದ ಲ್ಯೂಸಿಯಾನದಲ್ಲಿ !
  • ತಟ್ಟೆಯ ಮಾತು.- ಝೆನ್ ಕಥೆ
  • ಝೆನ್ ಕತೆ: ೨೪: ಸಾಯುವ ಸಮಯ
  • ಝೆನ್ ಕತೆ: ೨೨: ಅಮೂಲ್ಯ
  • ಝೆನ್ ಕಥೆ ೩೩: ಸಾವಧಾನ!
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 57 ಅತಿಥಿಗಳು ಆನ್ಲೈನ್ ಇರುವರು.


ನಿಮಗೆ ಒಂದು ವೇಳೆ ಒಳ್ಳೆಯ ಸಲಹೆ ದೊರೆತರೆ ಅದನ್ನು ಕೂಡಲೆ ಬೇರೆಯವರಿಗೆ ತಲುಪಿಸಿ. ಅದರಿಂದ ನಿಮಗೆ ಉಪಯೋಗವಾಗುವುದು ಅಷ್ಟರಲ್ಲೇ ಇದೆ ಬಿಡಿ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator