ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ

— ಶಿಶುನಾಳ ಷರೀಫ್

ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ಕರೆ

ಕನ್ನಡ ನಾಡು ಇಂದು ಅತ್ಯಂತ ಸಂಕಷ್ಟದ ದಿನಗಳನ್ನು ಎದುರಿಸುತ್ತಿದೆ. ಒಂದು ಕಡೆ ತೀವ್ರವಾದ ಜಾಗತಿಕ ಆರ್ಥಿಕ ಹಿಂಜರಿತದಿಂದ ನಮ್ಮ ಬದುಕಿನ ಮೇಲಾಗಿರುವ ಕೆಟ್ಟ ಪರಿಣಾಮಗಳು. ಇನ್ನೊಂದೆಡೆ ಭಯೋತ್ಪಾದಕರು ಅಮಾಯಕ ನಾಗರೀಕರನ್ನು ಅಮಾನವೀಯವಾಗಿ ಕೊಲ್ಲುತ್ತಾ ದೇಶದ ಭದ್ರತೆಗೇ ಒಡ್ಡುತ್ತಿರುವ ಸವಾಲುಗಳು. ಇಂತಹ ಕಠಿಣವಾದ ಸನ್ನಿವೇಶದಲ್ಲಿಯೇ ಕರ್ನಾಟಕ ರಕ್ಷಣಾ ವೇದಿಕೆಯು ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಡಿಸೆಂಬರ್ ೨೦ ಮತ್ತು ೨೧ರಂದು ನಡೆಸಲು ಮುಂದಾಗಿದೆ. ಕನ್ನಡಿಗರ ಪಾಲಿನ ಈ ಮಹತ್ವದ ಸಮಾವೇಶದ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ. ನಾರಾಯಣಗೌಡರು ಕನ್ನಡ ಜನತೆಗೆ ನೀಡುತ್ತಿರುವ ಕರೆ
http://www.karnatakarakshanavedike.org/modes/view/17/adhyakshara_nudi.ht...

0
~.~
Syndicate content