ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಡಾ. 'ರಾಜ್' ಅಮರರಾದರು !

April 13, 2006 - 6:55pm — venkatesh

ಡಾ. 'ರಾಜ್' ಅಮರರಾದರು ! ಮುಂಬೈ, ಘಾಟ್ಕೋಪರ್.
ಕನ್ನಡದ 'ಮೇರು ನಟಸಾರ್ವಭೌಮ' 'ಡಾ.ರಾಜ್ ಕುಮಾರ್' ಅವರ ಪಾರ್ಥಿವ ದೇಹವನ್ನು ಇಂದು,ಗುರುವಾರ, ಏಪ್ರಿಲ್,13, 2006, ರ ಸಾಯಂಕಾಲ ವೇಳೆ, 6 ರ ಒಳಗೇ,ನೆರವೇರಿದ 'ಅಂತಿಮ ಸಂಸ್ಕಾರದ ವಿಧಿ ಗಳನ್ನು' ನಾವು ಈ-ಟೀ.ವಿ.ಯಲ್ಲಿ ನೋಡಿ 'ಮೂಕವಿಸ್ಮಿತರಾದೆವು' ! ಅದೊಂದು 'ಹ್ರುದಯ ವಿದ್ರಾವಕ'ವಾದ ದ್ರುಶ್ಯ ! ಸರಕಾರಿ ವಿಧಿ ವಿಧಾನಗಳಿಂದ (ಅವರ ಮನೆಯ ಸಂಪ್ರದಾಯದಂತೆ),ಅವರ ಮೆಚ್ಚಿನ ಕಂಠೀರವ ಸ್ಟುಡಿಯೊ, ಬಳಿಯ ಮೈದಾನದಲ್ಲಿ ಸಾಯಂಕಾಲ 6 ಘಂಟೆಗೇ ಪ್ರಚಂಡ ಜನಸ್ಥೋಮದ ಸಮ್ಮುಖದಲ್ಲಿ,ಅವರ 'ಪಾರ್ಥಿವ ಶರೀರ'ವನ್ನು ಮಣ್ಣು ಮಾಡಲಾಯಿತು.ಕನ್ನಡದ ಕಣ್ಮಣಿಯಾಗಿದ್ದ 'ರಾಜ್' ಅವರು, 'ಇಂದು ನಮ್ಮೊಡನೆ ಇಲ್ಲ'. ಆದರೆ ಅವರ ಆದರ್ಶ,ಸರಳತೆ, ಕನ್ನಡದಮೇಲಿನ ಅಪಾರ ಪ್ರೇಮ, ಅವರ ಕನ್ನಡಿಗರ,('ಅಭಿಮಾನ ದೇವತೆಗಳ') ಮನಸ್ಸಿನಲ್ಲಿ, ಎಂದೆಂದಿಗೂ ಅಮರರಾಗಿರುತ್ತಾರೆ !

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ.

ವೆಂ.ಮತ್ತು ಪರಿವಾರ.

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
~.~
  • Login or register to post comments
  • 870 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಕಣ್ಮಣಿ ಡಾ||ರಾಜ್ ರವರಿಗೆ ಇಂದು ಎಪ್ಪತ್ತೊಂಬತ್ತು ವರ್ಷಗಳು
  • ಡಾ. ರಾಜಕುಮಾರ್. ಒಳ್ಳೆಯ ನಟ, ಹಾಗೂ ಗಾಯಕರೂ ಕೂಡ !
  • ರಾಜೇಶ್ vs ರಾಜ್
  • ಹಿರಿಯ ಗೌರವಾನ್ವಿತ ನಟ, ದಿಲೀಪ್ ಕುಮಾರ್ ರವರಿಗೆ ೨೦೦೭ ರ, " ದಾದಾಸಾಹೇಬ್ ಫಾಲ್ಕೆ ರತ್ನ ಪ್ರಶಸ್ತಿ".
  • ರಾಜ್-ತಾಜ್
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ’ಸ್ಪೇಸ್ ಮೌಂಟೆನ್”, ’ಡಿಸ್ನಿ ಲ್ಯಾಂಡ್” ನ ಮತ್ತೊಂದು ರೋಮಾಂಚಕ ತಾಣ ; ’ರೋಲರ್ ಕೋಸ್ಟರ್,’ ನಲ್ಲಿ ರಮಿಸುವುದೇ ಇಲ್ಲಿನ ವಿಶೇಷತೆ !
  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!

ಇತ್ತೀಚಿನ ಪ್ರತಿಕ್ರಿಯೆಗಳು

  • savithru
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 10:25am
  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 45 ಅತಿಥಿಗಳು ಆನ್ಲೈನ್ ಇರುವರು.


ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator