Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ

ನಕ್ಕುಬಿಡಿ

May 8, 2006 - 2:34pm — benaka

ನೀವು ಕೇಳಿರಬಹುದು; ಇರಲಿ ಮಗುದೊಮ್ಮೆ ನಕ್ಕುಬಿಡಿ

ಭಿಕ್ಷುಕ: ಅಮ್ಮಾ..! ಕವಳಾ ತಾಯೀ..
ಪುಟ್ಟಿ : ಹೇಯ್! ವೈಟ್ ವೈಟ್... (ಒಳಗೆ ಓಡುತ್ತಾ)... ಮಮ್ಮೀ...ಮಮ್ಮೀ..
ತಾಯಿ: ಏನೇ ಪುಟ್ಟಿ?
ಪುಟ್ಟಿ : ಮಮ್ಮಿ, ಮಮ್ಮಿ, ಬೆಗ್ಗರ್ ಅಂಕಲ್ ಬಂದಿದಾರೆ, ಬೇಗ ಆಲ್ಮ್ಸ್ ಹಾಕು ಬಾ ಮಮ್ಮೀ

ಚಿಕ್ಕಿ: ಗೌರಿ, ಇವತ್ತು ನಮ್ಮ ಆಂಟಿ ಬರ್ತಾರೆ ಕಣೇ..ಅಗೋ..
(ಆಂಟಾಗಮನ)
ಚಿಕ್ಕಿ: ಆಂಟಿ ಬಂದ್ರು! ಆಂಟಿ ಬಂದ್ರು!
ಗೌರಿ: ಆಂಟಿ ಬತ್ತಾವ್ರೆ! ಆಂಟಿ ಬತ್ತಾವ್ರೆ!
(ಅಲ್ಲೇ ಮುಸುರೆ ತಿಕ್ಕುತ್ತಿದ್ದ ಗೌರಿಯ ತಾಯಿ ಕೋಪದಿಂದ): ಲೇಯ್ ಗೌರಿ!
ಚಿಕ್ಕಮ್ಮಾವ್ರು ಆಂಟಿ ಅಂದ್ರೆ ನೀನೂ ಅಂಗೇ ಎಸ್ರಿಡಿದು ಕರೀತೀಯಾ..
..ಆಂಟಕ್ಕ ಅನ್ನು...

  • ಲಲಿತ ಪ್ರಬಂಧ, ಹಾಸ್ಯ
Ornamental seperator
  • Login or register to post comments
  • 881 hits
  • Email this page
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 30, 2006 - 9:12pm — gvmt

ಬೆಗ್ಗರ್ ಅಂಕಲ್, ಆಂಟಕ್ಕ ...

gvmt's picture

ನಗುವುದೊ ಅಳುವುದೊ ನೀವೇ ಹೇಳಿ.

ವೆಂ.

  • Login or register to post comments
  • link
  • Email this ಪ್ರತಿಕ್ರಿಯೆ
July 3, 2006 - 9:50am — venkatesh

ನಕ್ಕು ಬಿಡಿ.!

venkatesh's picture

ಆಂಟೀ ಯಾರೇ ಆಗ್ಲಿ, ಅವ್ರ್ಗೇನ್ ಮಾನ ಮರ್ವಾದೆ ಇಲ್ವ್ರ ! ಬೆಗ್ಗರ್ ಅಂಕಲ್ ಅನ್ಬೋಯ್ದಂತೆ, ಆಂಟೀ ನ ಬೆಗ್ಗರ್ ಆಂಟೀ ಅಂತ ಕರ್ಯೋದ್ರಲ್ಲಿ ಎನಾದ್ರೂ ಬ್ಯಾಸರ್ಕಿ ಐತಾ, ಎಂಗೆ, ನೀವೆ ಏಳೀ ಸಾ ?

ಕಸ ಗುಡಿಸಿ ತೊಗೊಂಡ್ ಹೊಗೊರ್ನ್ :

ಇಲ್ಲಿ, ನಮ್ಮ ಮುಂಬೈ ನಲ್ಲಿ ನಾವೆಲ್ಲಾ 'ಕಚಡಾ ವಾಲಾ' ಅಂತ ಕರೀತಿದ್ವಿ. ಹಾಗೆ ಕರೆದರೆ ಈಗ ಅವರು ತಮ್ಮ ಮುನಿಸು ತೋರಿಸ್ತಾರೆ ! 'ಸ್ವೀಪರ್ ಕರ್ ಕೆ ಬುಲಾವೊನ'ಅಂತಾರೆ ! ಅದರಲ್ಲಿ ಏನ್ ವ್ಯತ್ಯಾಸ ಇದೆಯೋ ದೇವ್ರೇ ಬಲ್ಲ !

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗಣಪನಿಗೇಕೆ ಇಪ್ಪತ್ತೊಂದು
  • ಆಂಟಿ-ಉಪದ್ರವ ಆಯುಧ (ಆಉಆ) ಸಂಶೋಧನೆ
  • ಪುಟ್ಟನ ಪುಟ್ಟಿ Dell Vostro 1500 -> ಪುಟ್ಟನ ಪ್ಯಾಕೆಟ್ ನಲ್ಲಿ
  • ಚಿಂಟು: ನಂಗೆ ಇಷ್ಟ ಆಗದೇ ಇರೋದು!
  • ಪುಟ್ಟಾ ಪುಟ್ಟಿ ಜೋಕು
Syndicate content

ಲೇಖಕರು

benaka's picture

ಪರಿಚಯ

ಹೊಯ್ಸಳರ ವೈಭವದಿ ಮೆರೆದು
ಪರಕೀಯರ ದಾಳಿಗೆ ಕೈಮುರಿದು
ದಂತವ ಎಡದ ಕೈಯಲಿ ಹಿಡಿದು
ನವಭಾರತವ ಕನ್ನಡದಿ ಬರೆಯೆ ಕಾದಿಹ ಬೆನಕ ಮೈಮುರಿದು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬೆಳಗಲ್ ವೀರಣ್ಣನವರ ಮಕುಟಕ್ಕಿನ್ನೊಂದು ಗರಿ!!
  • ಕಾರಂತರ ಜೀವಂತ ಪಾತ್ರಗಳು ೬ (೩)
  • ಕಾರಂತರ ಜೀವಂತ ಪಾತ್ರಗಳು ೬ (೨)
  • ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
  • ಕಾರಂತರ ಜೀವಂತ ಪಾತ್ರಗಳು ೬ (೧)
  • ಗಾಂಧಿ ಎಂಬ ರೂಪಕ, ಜೀವನವೆಂಬ ನಾಟಕ!
  • ವಿಂಡೋಸ್ ಪರ ಸರಕಾರಗಳ ಲಾಬಿ!

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 6 ಅತಿಥಿಗಳು ಆನ್ಲೈನ್ ಇರುವರು.

ನಂಬಿದಂತಿರಬೇಕು, ನಂಬದಲೆ ಇರಬೇಕು |
ನಂಬಿದವ ಕೆಟ್ಟ ಸರ್ವಜ್ಞ ||

— ಸರ್ವಜ್ಞ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator