ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಚುಟಕ - ೩

August 15, 2005 - 8:56pm — pavanaja

ಮಿನಿ ಕವನ

ಕನ್ನಡಿಗರಿಗೆ ಬಲು ಇಷ್ಟ ಮಿನಿ
ಭಾರತ ಬರೆದ ಜೈಮಿನಿ
ಕುಮಾರವ್ಯಾಸನ ಭಾಮಿನಿ

ಬೆಂಗಳೂರಿನ ಬಿ ಗ್ರೇಡಿನ
ಬ್ರಿಗೇಡ್ ರಸ್ತೆಯಲ್ಲಿ ಸದಾ
ಮಿನಿ
ಸೌದಾಮಿನಿ
ಕಾಮಿನಿ

-ಪವನಜ

  • ಕಾವ್ಯ ಮತ್ತು ಕವನ
~.~
  • Login or register to post comments
  • 538 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 15, 2005 - 9:04pm — pavanaja

ಚುಟಕು ಅಲ್ಲ -ಚುಟುಕ

pavanaja's picture

ಕ್ಷಮಿಸಿ - ಶೀರ್ಷಿಕೆಯಲ್ಲಿ ಬೆರಳಚ್ಚಿನ ತಪ್ಪಾಗಿದೆ. ಅದು ಚುಟುಕ ಆಗಬೇಕು.

ಅಂದ ಹಾಗೆ ಮುದ್ರಣದಲ್ಲಿ ನುಸುಳುವ ತಪ್ಪುಗಳಿಗೆ ಮುದ್ರಾರಾಕ್ಷಸ ಎನ್ನುತ್ತಾರೆ. ಗಣಕದಲ್ಲಿ ಕೀಲಿಮಣೆಯಲ್ಲಿ ಕುಟ್ಟುವ ಕಾರಣ ಇದನ್ನು ಕುಟ್ಟೋರಾಕ್ಷಸ ಎನ್ನಬಹುದೇ?

-ಪವನಜ
-----------
Think globally, Act locally

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 15, 2005 - 10:03pm — hpn

ಸರಿಪಡಿಸಿರುವೆ

hpn's picture

ಧನ್ಯವಾದಗಳು, ಸರಿಪಡಿದಿರುವೆ Smiling

--

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಿನಿ ರಾಮಾಯಣ
  • ~ ಮುನ್ನುಡಿ
  • ಸಾವು
  • ಮುಂಬೈ ಬಳಿಯ ಮ್ಯಾಥೆರಾನ್ ತಂಪು -ಗಿರಿಧಾಮದ ಮಿನಿ ಟ್ರೈನ್, ಮತ್ತೆ ಓಡಲು ಪ್ರಾರಂಭಿಸಿದೆ !
  • ಪೂರ್ವಪ್ರತ್ಯಯಗಳ (prefixes) ಅನುವಾದ
Syndicate content

ಲೇಖಕರು

pavanaja's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
  • ಕತೆಗಾರ್ತಿ ದೊಡ್ಡಮ್ಮ
  • ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಗೂಗಲ್ ಅಂತರ್ಜಾಲತಾಣ:ಅತಿ ಅಪಾಯಕಾರಿ!
  • ‘ಕಿವಿ’ ಕಡೆ ಗಮನ ಕೊಡಿ; ಇಲ್ಲದಿರೆ ಎಲ್ಲರಿಗೂ ‘ಕೈ’ ಕೊಡಬೇಕು!
  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ

ಇತ್ತೀಚಿನ ಪ್ರತಿಕ್ರಿಯೆಗಳು

  • Jayalaxmi.Patil
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 3:00pm
  • savithasr
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 2:56pm
  • srinivasps
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 2:35pm
  • Chamaraj
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 1:37pm
  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:16pm
  • hpn
    ಉ: Abroad ಅನ್ನೋ ಮಾಯೆ...
    July 9, 2008 - 12:04pm
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 31 ಅತಿಥಿಗಳು ಆನ್ಲೈನ್ ಇರುವರು.


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator