ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ನವರಸದ ನಗೆ - ಶೃಂಗಾರ

June 27, 2006 - 10:06pm — benaka

ನವರಸದ ನಗೆ

------------

ಶೃಂಗಾರ - 1:

ಪ್ರಿಯನೆಂದ - ಪ್ರಿಯೆ! ಮೆಲುದನಿಯಲಿ
ಸವಿಯಾದ ಸಕ್ಕರೆಯ ಮಾತೊಂದನುಲಿ!
ಪ್ರಿಯೆಯೆಂದಳು- ಇನಿಯಾ, ನೀರಿಂಗಿ, ಬತ್ತಿ
ಬರಡಾಗಿ ಹೋಗಿದೆ ಗದ್ದೆ! ಇನ್ನೆಲ್ಲಿ ಕಬ್ಬು, ಸಕ್ಕರೆಯ ಸುದ್ದಿ!

ಶೃಂಗಾರ - 2:

ಓಹ್! ನೀನೆಂಥ ಚೆಲುವೆ!
ಕಣ್ಸನ್ನೆಯಲೇ ಮನಸೆಳೆವೆ!
ನೀನಪ್ಸರೆ! ನೀ ಮದಿರೆ!
ಮಧುರ ರಸಧಾರೆ! ಸುರೆ!
ಎಂದೆಲ್ಲ ಹೊಗಳಿದರೂ ಸರೆ,
ಬಿಡಲಿಲ್ಲ ಹೆಂಡತಿ ಹೊಸ ಸೀರೆ!

(ಮುಂದಿನ ಬಾರಿ - ವೀರರಸ)

ನಿಮ್ಮವ
ಬೆನಕ

  • ಕಾವ್ಯ ಮತ್ತು ಕವನ
~.~
  • Login or register to post comments
  • 816 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 28, 2006 - 10:02am — Sunil Jayaprakash

ಶೃಂಗಾರ

Sunil Jayaprakash's picture

benaka wrote:

ಬರಡಾಗಿ ಹೋಗಿದೆ ಗದ್ದೆ! ಇನ್ನೆಲ್ಲಿ ಕಬ್ಬು, ಸಕ್ಕರೆಯ ಸುದ್ದಿ!
ಬಿಡಲಿಲ್ಲ ಹೆಂಡತಿ ಹೊಸ ಸೀರೆ!

ಅಯ್ಯೋ, ಇದು ಶೃಂಗಾರ ಸ್ಫುರಿಸುವ ಹನಿಗವನವಲ್ಲ. ಇದು ಭ್ರಮನಿರಸನದ ತರಹ ರಸವಿರಸ ಅಥವಾ ರಸಭಂಗ - ಶೃಂಗಾರ ರಸಭಂಗ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 28, 2006 - 11:13am — ahoratra

ವಿಕಟಕವಿ ಬೆನಕ

ahoratra's picture

ವಿಕಟಕವಿ ಬೆನಕ

ಈ ಕವನ ಮೀರಿ ನಿಂತಿದೆ ಧನ ಕನಕ

ಬೆಳೆಯಬೇಕು ನೀವು ನೇಸರ ತನಕ

ಮಾಡಬೇಕು ನಿಮ್ಮ ಬರಹಗಳು

ತಿರುಕನ ಧನಿಕ

ವಿರಹಿಯ ರಸಿಕ

ನಾಸ್ತಿಕನ ಆಸ್ತಿಕ

ಕಟುಕನ ವಾಲ್ಮೀಕ

ಮುದುಕನ ಯುವಕ

ಹಾಗು ಕನ್ನಡದ

ಕರ್ನಾಟಕ.

ಅಹೋರಾತ್ರ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 28, 2006 - 1:26pm — benaka

ನಿಮ್ಮಭಿಮಾನ

benaka's picture

ನಕ್ಕು ನಲಿವ ಓದುಗರಿರಲು ವಿಕಟಕವಿಗೆ ನಾಕ!
ಇರಲಿ ನಿಮ್ಮಭಿಮಾನ ಹೀಗೆಯೇ ಕೊನೆತನಕ!
ಧನ್ಯವಾದಗಳು; ಸಿಗೋಣ ಮತ್ತೊಮ್ಮೆ- ಬೆನಕ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪಕ್ಕದಲಿ ಪವಡಿಸಿರೆ ಅಕ್ಕರೆಯ ಚೆಲುವೆ
  • ನವರಸದ ನಗೆ - ಅದ್ಭುತ
  • ಕಲ್ಲ ಕರಗಿಸುವುದೈ ಮಧುರ ನಾದ
  • ನವರಸದ ನಗೆ - ಬೀಭತ್ಸ, ರೌದ್ರ
  • ಶ್ರೀಬಸವೇಶ್ವರರ ವಚನಗಳು-2
Syndicate content

ಲೇಖಕರು

benaka's picture

ಪರಿಚಯ

ಹೊಯ್ಸಳರ ವೈಭವದಿ ಮೆರೆದು
ಪರಕೀಯರ ದಾಳಿಗೆ ಕೈಮುರಿದು
ದಂತವ ಎಡದ ಕೈಯಲಿ ಹಿಡಿದು
ನವಭಾರತವ ಕನ್ನಡದಿ ಬರೆಯೆ ಕಾದಿಹ ಬೆನಕ ಮೈಮುರಿದು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬಂಗಾರದ ಅರಮನೆ
  • ಗುರಿಯ ಮೊಸರನ್ನದಲ್ಲೇಕೆ ಪ್ರೇಮದ ಕಲ್ಲು?
  • 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
  • ಸಹಜ ಕೃಷಿ ಹರಿಕಾರ ಮಸನೊಬು ಫುಕುಓಕಾ ಮರಳಿ ಮಣ್ಣಿಗೆ.
  • ಬಸವಣ್ಣನಾಗಬೇಕೆಂದು ಬಯಸಿದ ಯಡಿಯೂರಪ್ಪ ಅಮೆರಿಕದಲ್ಲಿ ಮೂಗಬಸವನಾದದ್ದು!
  • ತಪ್ಪಿ ನಡೆಸ ಸರ್ಕಾರ
  • ನಿಸ್ವಾರ್ಥಿ ಪಾರಂಪರಿಕ ವೈದ್ಯರ ಮುಂದೆ ಸ್ವಾರ್ಥದ ‘ಪೇಟೆಂಟ್’ ಹಾವಳಿ!

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:48am
  • savithasr
    ಉ: ಪ್ರಶ್ನೆ 230308.....?
    August 22, 2008 - 8:31am
  • mahesha
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:17am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 42 ಅತಿಥಿಗಳು ಆನ್ಲೈನ್ ಇರುವರು.


ದೊಡ್ಡ ಕಂಪನಿಯೊಂದಕ್ಕೆ ಕೆಲಸ ಮಾಡುವುದೆಂದರೆ ರೈಲು ಪ್ರಯಾಣಮಾಡಿದಂತೆ. ನೀವು ಅರವತ್ತು ಮೈಲು ವೇಗದಲ್ಲಿದ್ದರೂ ಅಥವಾ ರೈಲು ಅರವತ್ತು ಮೈಲು ವೇಗದಲ್ಲಿದ್ದರೂ, ನೀವು ಮಾತ್ರ ಕುಳಿತಿರಲೇ ಬೇಕು.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator