ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ನವರಸದ ನಗೆ - ವೀರ

July 3, 2006 - 1:29pm — benaka

ವೀರ - ೧
--------
ಹೇಳು ಪ್ರಿಯೆ! ನಿನಗಾಗಿ ನಾ
ಬಾನಿನ ಚಂದಿರನ ತರಲೇ?
ತಾರೆಗಳ ಕಿತ್ತು ತರಲೇ?
ಸೌಗಂಧಿಕಾ ಪುಷ್ಪವ ತರಲೇ?
ಎಂದು ಧೀರನವ ನುಡಿಯುತ್ತಲೇ
ಪೊರಕೆಯಿತ್ತು ಹೀಗೆಂದಳು ತರಳೆ:
ಹೊಡೆದು ಬಾ ಬಚ್ಚಲಲಿದೆ ಜಿರಳೆ!

ವೀರ - ೨
--------
ಮುಂದಿಟ್ಟ ಹೆಜ್ಜೆ ನಾ ಹಿಂದಿಡುವುದಿಲ್ಲ!
ಇದು ನನ್ನ ಶಪಥ ಎಂದನಾ ವೀರ.
ಮಿತ್ರನೆಂದ - ಗೊತ್ತೆನಗೆ ಗೊತ್ತು
ಅದಕೆ ನೀ ಹೆಜ್ಜೆ ಮುಂದಿಡುವುದೇ ಇಲ್ಲ!

ವೀರ - ೩
--------
ಇಂದು ಹೇಳಿಬಿಡುವೆ! ನಿನ್ನಪ್ಪನಿಗೆ
ನಾ ನಿನ್ನ ಮದುವೆಯಾಗುವೆನೆಂದು!
ಕಣ್ಣರಳಿಸಿ ಕೇಳಿದಳವಳು - ಸತ್ಯವೇ?
ಓಹ್! ನೀನೆಷ್ಟು ಧೀರ! ಅಂದಹಾಗೆ
ಈ ಸಾರಿ ಅಪ್ಪ ಬಂದೂಕು ಕೊಂಡಿದ್ದಾರೆ.

ನಿಮ್ಮ
ಬೆನಕ

  • ಕಾವ್ಯ ಮತ್ತು ಕವನ
~.~
  • Login or register to post comments
  • 722 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 3, 2006 - 8:46pm — ಭರದ್ವಾಜ

ವೀರ

ಭರದ್ವಾಜ's picture

ನಮಸ್ಕಾರ ಬೆನಕರೇ. ತಮ್ಮ ಲೇಖನ ಸೊಗಸಾಗಿದೆ. ನವರಸಗಳಲ್ಲೂ ಹಾಸ್ಯವನ್ನು ಕಾಣಬಹುದು ಎ೦ಬುದನ್ನು ಚೆನ್ನಾಗಿ ತಿಳಿಸಿದ್ದೀರಿ. ತಮ್ಮ ಲೇಖನಗಳು ಹೀಗೇ ಮು೦ದುವರೆಯಲಿ.
                                                                                                            ನಿಮ್ಮವ,
                                                                                                           ಭರದ್ವಾಜ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನವರಸದ ನಗೆ - ಶೃಂಗಾರ
  • ನವರಸದ ನಗೆ - ಅದ್ಭುತ
  • ಅವಸರ
  • ಪ್ರೀತಿಯ ಕರೆ
  • ಭಾವ ಲಹರಿ...
Syndicate content

ಲೇಖಕರು

benaka's picture

ಪರಿಚಯ

ಹೊಯ್ಸಳರ ವೈಭವದಿ ಮೆರೆದು
ಪರಕೀಯರ ದಾಳಿಗೆ ಕೈಮುರಿದು
ದಂತವ ಎಡದ ಕೈಯಲಿ ಹಿಡಿದು
ನವಭಾರತವ ಕನ್ನಡದಿ ಬರೆಯೆ ಕಾದಿಹ ಬೆನಕ ಮೈಮುರಿದು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 2:22pm
  • createam
    ಉ: ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
    October 7, 2008 - 2:21pm
  • mahesha
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:16pm
  • savithasr
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 2:15pm
  • anivaasi
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:08pm
  • mahesha
    ಉ: ಕಡೇಹುಟ್ಟು
    October 7, 2008 - 1:51pm
  • mahesha
    ಉ: ಕಡೇಹುಟ್ಟು
    October 7, 2008 - 1:48pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:45pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:39pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:35pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 201 ಅತಿಥಿಗಳು ಆನ್ಲೈನ್ ಇರುವರು.


ಮೊದಲು ಅಬ್ಯಾಸಗಳನ್ನು ನಾವು ಸೃಷ್ಟಿಸುತ್ತೇವೆ, ಅನಂತರ ಅಭ್ಯಾಸಗಳು ನಮ್ಮನ್ನು ಸೃಷ್ಟಿಸುತ್ತವೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator