ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ನವರಸದ ನಗೆ: ಕರುಣ

July 19, 2006 - 7:30am — benaka

ಕರುಣ - ೧
---------
ಓ! ಹೋದೆಯಾ ನಲ್ಲೆ!
ಬಿಟ್ಟು ನಿನ್ನೀ ಪ್ರಿಯತಮನ
ಕಾರು, ಬಂಗಲೆ, ಒಡವೆಗಳ
ಕೇವಲ ಕ್ರೆಡಿಟ್ ಕಾರ್ಡ್ ಕದ್ದು!

ಕರುಣ - ೨
---------
ಏಕಳುವೆಯೋ ನೆರೆಯ ಮಿತ್ರ?
ಕಣ್ಣೊರೆಸು, ಮೊಗವೊರೆಸು
"ಮಿತ್ರ, ಬರಲಿಹರು ನೆಂಟರು"
ನೆಂಟರು ಬಂದರೆ ಕಷ್ಟವೇನು?
ಆತಿಥ್ಯಕೆ ಹಣಕಾಸು ಬೇಕೇನು?
ಮರೆಯೆ ನಾ ಹಳೆಯ ನಿನ್ನುಪಕಾರ
ಕಳೆದ ಬಾರಿ ನನ್ನ ನೆಂಟರು ಬಂದಾಗ
ಎನಿತೆಲ್ಲ ಕೊಟ್ಟಿದ್ದೆ, ಏನೆಲ್ಲ ಮಾಡಿದ್ದೆ!
"ಅದಕ್ಕೇ ದುಃಖವೋ ಮಿತ್ರಾ! ಮತ್ತೆ
ಬರುತಿಹರು ನಿನ್ನೀ ಮನೆಗೆ ನೋಡತ್ತ"
ಎಂದವನೇ ಇನ್ನೂ ಜೋರಾಗಿ ಅತ್ತ!

ಕರುಣ - ೩
---------
ಅಪ್ಪ! ಅಪ್ಪ! ಹೊಡೆಯಬೇಡಪ್ಪ!
ಎಂದಳುತ್ತಾ ಮಗರಾಯ ಬೊಬ್ಬಿಟ್ಟ
"ಮಗನೇ! ಅಯೋಗ್ಯನೇ! ಭಡವಾ!
ನನ್ನ ಮರ್ಯಾದೆ ಕಳೆವ ಗಡವಾ!"
ಎಂದೆನುತ ತಂದೆ ಬಡಿಯಹತ್ತಿದ.
ಬಡಿಬಡಿದು ಸುಸ್ತಾಗಿ ಕುಸಿದವನೇ
"ಇನ್ನಾರಿಗೆ ಬೊಗಳಿದೆಯೋ ನಾ
ಜೂಜಾಡುವೆನೆಂದು, ಮಗನೇ?"
ಬೆರಳು ತೋರಿದ ಮಗ ಬಾಗಿಲತ್ತ
ಬೆತ್ತವ ಹಿಡಿದ ಹೆಂಡತಿಯ ಕಂಡು
ತಂದೆ ಬೊಬ್ಬಿರಿದ ಮೊಣಕಾಲೂರಿ
"ಅಯ್ಯೋ! ಹೊಡೆಯಬೇಡವೇ!
ನಿನ್ನ ದಮ್ಮಯ್ಯ! ತಪ್ಪಾಯಿತು!"

ನಿಮ್ಮವ
ಬೆನಕ

  • ಕಾವ್ಯ ಮತ್ತು ಕವನ
~.~
  • Login or register to post comments
  • 590 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನವರಸದ ನಗೆ - ಅದ್ಭುತ
  • ನವರಸದ ನಗೆ - ಶೃಂಗಾರ
  • ಕ೦ಡೆನಾ ಶಿವನ ಸೌ೦ದರ್ಯವ
  • ಸುಧೆಯಾದ ಹೃದಯ
  • ನುಡಿಮುತ್ತು ೧೩
Syndicate content

ಲೇಖಕರು

benaka's picture

ಪರಿಚಯ

ಹೊಯ್ಸಳರ ವೈಭವದಿ ಮೆರೆದು
ಪರಕೀಯರ ದಾಳಿಗೆ ಕೈಮುರಿದು
ದಂತವ ಎಡದ ಕೈಯಲಿ ಹಿಡಿದು
ನವಭಾರತವ ಕನ್ನಡದಿ ಬರೆಯೆ ಕಾದಿಹ ಬೆನಕ ಮೈಮುರಿದು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು
  • ಅಭಿಮಾನಿ
  • ಬಾರೋ ಸಾಧನಕೇರಿಗೆ...
  • ಹಿಂದಿಚಲನಚಿತ್ರ, ’ಮಧುಮತಿ’ ಯನ್ನು ಗೆಳೆಯರಜೊತೆ ನೋಡುವ ಸಂದರ್ಭ ಬಂತು. ವಾ...ಎಂತಹ ಮಧುರ ಚಿತ್ರೀಕರಣ ! ಈಗ ನೋಡಿದಂತಿದೆ !

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ಇಂಟರ್ನೆಟ್ ಗಾಗಿ ಏನೆಲ್ಲ (೨)
    July 24, 2008 - 11:18am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 53 ಅತಿಥಿಗಳು ಆನ್ಲೈನ್ ಇರುವರು.


ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator