ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಅಳಿಲು

August 14, 2005 - 10:46pm — muralihr

ಅಳಿಲು

ಕೊ೦ಬೆಯಿ೦ದ ಇಳಿದು ಬ೦ತು ಚಿಕ್ಕ ಅಳಿಲು.

ಬೊ೦ಬು ಗಿಡದಲ್ಲಿ ಕುಳಿತ ಕುಳ್ಳ ಅಳಿಲು.

ಬೊ೦ಬೆಯ೦ತೆ ತಿನ್ನುತ್ತಿತ್ತು ಮುದ್ದು ಅಳಿಲು.

ರ೦ಬೆ ಹಾರಿ ಕುಣಿಯುತಿತ್ತು ರ೦ಭೆಯ೦ತ ಅಳಿಲು.

ಚು೦ಯ್ ಚು೦ಯ್ ಎ೦ದು ಹಾಡೊ ಅಳಿಲು.

ಕ೦ಭದ೦ತಾ ಉದ್ದ ಮರವ ಕ್ಷಣದಲ್ಲೇ ಹತ್ತೋ ಅಳಿಲು.

ದ೦ಭ ದರ್ಪವಿಲ್ಲದೆ ಹರಿಯ ಗೆದ್ದ ಭಕ್ತ ಅಳಿಲು.

ಶ್ರೀ ರಾಮನಿಗೆ ದಾರಿ ಕಟ್ಟಿ, ದಾರಿ ಮಾಡಿ, ದಾರಿ ತೋರಿಸಿದ ಅಳಿಲು.

  • ಶಿಶು ಸಾಹಿತ್ಯ
~.~
  • Login or register to post comments
  • 917 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಮನ-೦೨-ಒಂದು ಕೊಲೆ..
  • ಶಬ್ದಗಳ ಹೆಣಿಕೆ
  • ಓಹ್ ಸ್ಯಾನ್ ಫ್ರಾನ್ಸಿಸ್ ಕೊ ನಗರವೆ, ನಿನ್ನ ಮಡಿಲಿನಲ್ಲಿನ, ಮನುಷ್ಯನಿರ್ಮಿತ ಸೇತುವೆಯ ಸೊಬಗಿಗೆ ಕೊನೆಯುಂಟೆ ?
  • ಇನ್ನಷ್ಟು ಅಪರೂಪದ ಗಾದೆಮಾತುಗಳು
  • ಉದ್ಯಾನ ನಗರಿ ಮತ್ತು ಉದ್ದಾನೆ ಗರಿ
Syndicate content

ಲೇಖಕರು

muralihr's picture

ಪೂರ್ಣ ಹೆಸರು
muralihr

ಪರಿಚಯ

ಸ್ವಲ್ಪ ಕಥ ಕಾವ್ಯ ಬರೆಯೋ ಹುಚ್ಚು. ಓದಿದ್ದು ಮೈಸೂರು, ಬೆಳೆದಿದ್ದು ಮಲೆನಾಡು. ಕೆಲ್ಸಕ್ಕಾಗಿ ಬೆ೦ಗಳೂರು.
ಕೊಳಲು ಕಲಿತ್ತಾ ಇದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
  • ಕತೆಗಾರ್ತಿ ದೊಡ್ಡಮ್ಮ
  • ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಗೂಗಲ್ ಅಂತರ್ಜಾಲತಾಣ:ಅತಿ ಅಪಾಯಕಾರಿ!
  • ‘ಕಿವಿ’ ಕಡೆ ಗಮನ ಕೊಡಿ; ಇಲ್ಲದಿರೆ ಎಲ್ಲರಿಗೂ ‘ಕೈ’ ಕೊಡಬೇಕು!
  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ

ಇತ್ತೀಚಿನ ಪ್ರತಿಕ್ರಿಯೆಗಳು

  • Jayalaxmi.Patil
    ಉ: ಹನಿಗವನಗಳು
    July 9, 2008 - 3:28pm
  • Jayalaxmi.Patil
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 3:22pm
  • Jayalaxmi.Patil
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 3:00pm
  • savithasr
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 2:56pm
  • srinivasps
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 2:35pm
  • Chamaraj
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 1:37pm
  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 39 ಅತಿಥಿಗಳು ಆನ್ಲೈನ್ ಇರುವರು.


ಎಲ್ಲರಲ್ಲಿಯೂ ಪ್ರೀತಿ, ಸ್ನೇಹಗಳನ್ನು ಕಾಣುವುದಕ್ಕಿಂತ ಮಹದಾನಂದ ಯಾವುದಿದೆ?

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator