ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ದೀಪಾವಳಿಗೊಂದು ಕವನ...

October 18, 2006 - 12:38pm — shreenidhi

ಶ್ರಾವಣನು ಬರುತಿಹನು,
ಮಾಸಗಳ ಮನೆಯೊಳಗೆ
ಬೆಳಕ ಬುಟ್ಟಿಯ ಹೊತ್ತು , ನೋಡಿರಲ್ಲಿ

ಕತ್ತಲನು ಓಡಿಸುವ,
ದೀವಿಗೆಯೂ ಜೊತೆಯಿಹುದು
ಜ್ನಾನ ದೀಪವನೆಲ್ಲ ಹಚ್ಚ ಬನ್ನಿ

ದಾರಿ ಬಿಡಿ ಆತನಿಗೆ,
ಮನದ ಕದವನು ತೆರೆದು
ಹರುಷದಾ ಮೊಗದಲ್ಲಿ ಒಳಗೆ ಕರೆತನ್ನಿ.

ಎಲ್ಲರಿಗೂ, ಹಣತೆಗಳ ಹಬ್ಬ ದೀಪಾವಳಿಯ ಶುಭಾಷಯಗಳು. ಹಬ್ಬಗಳ ರಾಜ ದೀಪಾವಳಿ, ಸಮಸ್ತರಿಗೂ ಸುಖ, ಶಾಂತಿ, ನೆಮ್ಮದಿ ತರಲಿ.

  • ಕಾವ್ಯ ಮತ್ತು ಕವನ
~.~
  • Login or register to post comments
  • 488 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 18, 2006 - 1:17pm — benaka

ದೀಪಾವಳಿ ಬರುವುದು ಶ್ರಾವಣದಲ್ಲಲ್ಲ!

benaka's picture

ಪ್ರಿಯ ಕವಿಮಿತ್ರ,

Quote:

ಶ್ರಾವಣನು ಬರುತಿಹನು,
ಮಾಸಗಳ ಮನೆಯೊಳಗೆ
ಬೆಳಕ ಬುಟ್ಟಿಯ ಹೊತ್ತು , ನೋಡಿರಲ್ಲಿ

೧.ಕವನವೇನೋ ಚೆನ್ನಾಗಿದೆ; ಆದರೆ, ದೀಪಾವಳಿ ಬರುವುದು ಶ್ರಾವಣದಲ್ಲಲ್ಲ; ಕಾರ್ತಿಕಮಾಸದಲ್ಲಿ!

೨.ಶ್ರಾವಣ(ಅಥವಾ ಕಾರ್ತಿಕ) ಕೂಡ ಒಂದು ಮಾಸವೇ ಆದ್ದರಿಂದ ಮಾಸವೇ 'ಮಾಸಗಳ ಮನೆಯೊಳಗೆ' ಬರುವುದೆಂದರೆ ಕೊಂಚ ಹಬ್ಬದ ಪ್ರತಿಮೆ ಸರಿಬರುವುದಿಲ್ಲ ಅಲ್ಲವೇ?
ಆದರೆ, ಇದರಲ್ಲೇ (ನಿಮಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ), ಬೇರೆ ಒಂದು ಒಳ್ಳೆಯ ಪ್ರತಿಮೆಯ ಅರ್ಥವೂ ನನಗಾಯಿತು; ನಿಮ್ಮ ಕವಿಹೃದಯ ಏನನ್ನು ಆಲೋಚಿಸಿ
"ಮಾಸಗಳ ಮನೆಯೊಳಗೆ" ಮಾಸವೇ ಬರುವುದೆಂದು ಬಯಸಿತೋ ತಿಳಿಯುವ ಕುತೂಹಲ ನನಗೆ.

ನಿಮ್ಮವ

ಬೆನಕ

ಕನ್ನಡಪುಟ.ಬ್ಲಾಗ್‍ಸ್ಪಾಟ್.ಕಾಂ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 18, 2006 - 1:28pm — shreenidhi

ತಪ್ಪಾದ್ದು ಹೌದು!

shreenidhi's picture

ಓಹ್!
ಯಾವುದೋ ತಲೆಯೊಳಗೆ ಶ್ರಾವಣ ಅಂತ ಬರೆದು ಬಿಟ್ಟೆ ಬೆನಕರೆ! ತಿದ್ದಬೇಕಾಯ್ತು! ಮಾಸಗಳ ಮನೆಯೊಳಗೆ ಇಷ್ಟು ದಿನ ಕಾರ್ತಿಕ ಇರಲಿಲ್ಲ , ಹೊರಗಡೆ ಇದ್ದ, ಈಗ ಒಳ ಬರುತ್ತಿದಾನೆ ಎಂಬ ಅರ್ಥದಲ್ಲಿ ಬರೆದೆ ಅದನ್ನ.
ತಪ್ಪನ್ನ ತಿದ್ದಿದ್ದಾಕ್ಕಾಗಿ ಧನ್ಯವಾದಗಳು!

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ.
http://shree-lazyguy.blogspot.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದೀಪಾವಳಿಗೊಂದು ಕವನ...
  • " ದೀಪಾವಳಿ," ಹಬ್ಬ !
  • ಎಲ್ಲರಿಗೂ ವ್ಯಯ ಸಂವತ್ಸರದ 'ದೀಪಾವಳಿ'ಯ ಹಾರ್ದಿಕ ಶುಭಾಷಯಗಳು !
  • ದೀಪಾವಳಿ - ಎಲ್ಲರಿಗೆ ಎಲ್ಲಕ್ಕೆ ಶುಭಕೋರಲಿ - ಕೆ.ಎಸ್.ನರಸಿ೦ಹಸ್ವಾಮಿ
  • ಹೊಸ ಸಂವತ್ಸರಾಂಭರದ ಶುಭಹಾರೈಕೆಗಳು
Syndicate content

ಲೇಖಕರು

shreenidhi's picture

ಪರಿಚಯ

ನಾನು ಶ್ರೀನಿಧಿ. ಬೆಂಗಳೂರಿನ ಸಾಫ್ಟ್ ವೇರ್ ಕಂಪೆನಿಯೊಂದರಲ್ಲಿ, ಮಾನವ ಸಂಪನ್ಮೂಲ (HR )ವಿಭಾಗದಲ್ಲಿ ಉದ್ಯೋಗಿ. ಕಥೆ, ಕವನ ಬರೆಯುವಿಕೆ ಹವ್ಯಾಸ. ಮೂಲತ: ಮಂಗಳೂರಿನವನು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
  • ಗೂಗಲ್ ಅನುವಾದಕ... ಅವಾಂತರ
  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
ಇನ್ನಷ್ಟು
ಈಗಿನಂತೆ 13 ಸದಸ್ಯರು ಮತ್ತು 94 ಅತಿಥಿಗಳು ಆನ್ಲೈನ್ ಇರುವರು.


ಕೇಡಿಗನ ಭಕ್ತಿ ನಿಜವೆಂದು ನಂಬದಿರು| ಮಠದೊಳಗಣ ಬೆಕ್ಕು ಸಾತ್ವಿಕ ಜೀವನ ನಡೆಸಿದರೂ ಇಲಿಯ ಕಂಡರೆ ಪುಟನೆಗೆದು ಓಡುತ್ತದೆ

— ದೇವರ ದಾಸಿಮಯ್ಯ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator