Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್ ಕವನದ ಅನುವಾದ

December 12, 2006 - 6:05pm — modmani

ಮಿರಮಿರ ಮಿನುಗುವ ಮುದ್ದಿನ ತಾರೆ
ಬಾನಲಿ ಬೆಳಗುವ ನೀನಾರೆ?
ಫಳಫಳ ಹೊಳೆಯುವ ವಜ್ರದ ಹರಳೆ,
ನಭದಲಿ ನಗುವೆಯಾ ನೀ ಹೇಳೆ?

ಧಗಧಗಿಸುವ ನೇಸರ ಮರಳಿದ ಮೇಲೆ,
ಕವಿದಿದೆ ಭುವಿಗೆ ಕತ್ತಲ ಮಾಲೆ,
ಲಕಲಕಲಕಿಸುವ ನಿನ್ನಯ ಲೀಲೆ,
ಭೂಮಿಯ ಬೆಳಗುವ ದೀಪದ ಬಾಲೆ

ನೀಲಾಗಸದಲಿ ತಣ್ಣಗೆ ಬೆಳಗುವೆ
ಕಿಟಕಿ ಕಿಂಡಿಯೆಲೇ ನಗುವೆ.
ಬೆಳಗಿನ ಬೆಳ್ಳಿ ಮೂಡುವವರೆಗೂ,
ಕಣ್ಣನು ಮುಚ್ಚದೆ ಕಾದಿರುವೆ.

ತಣ್ಣನೆ ಬೆಳಕಿನ ಸಣ್ಣವ ನೀನು,
ಕತ್ತಲೆ ಪಯಣದ ಕಣ್ಣೇ ನೀನು,
ನಿನ್ನಾ ಬೆಳಕಿನ ಮರ್ಮವದೇನು?
ಕೆಲಸಕೆ ಸಂಬಳ ದೊರಕುವುದೇನು?
ಅರಿಯದೇ ಹೋದರು ನಿನ್ನನು ನಾನು,
ಮಿರಮಿರ ಮಿನುಗುವ ಮುದ್ದೇ ನೀನು.

ವೆಂ. ಮಂಜುನಾಥ್(ಮೊದ್ಮಣಿ)

  • ಕಾವ್ಯ ಮತ್ತು ಕವನ
Ornamental seperator
  • Login or register to post comments
  • 738 hits
  • Email this page
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 14, 2006 - 4:02pm — sudhesh

Re: ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್ ಕವನದ ಅನುವಾದ

sudhesh's picture

ಮ೦ಜುನಾಥ್ ಅವರೇ,

ಶಹಬ್ಬಾಸ್.... ನಿಮ್ಮ ಅನುವಾದ ತು೦ಬಾ ಚೆನ್ನಾಗಿತ್ತು. ಒಳ್ಳೆಯ ಪ್ರಯತ್ನ.

ಸುಧೇಶ್.

  • Login or register to post comments
  • link
  • Email this ಪ್ರತಿಕ್ರಿಯೆ
December 21, 2006 - 4:09am — Shyam Kishore

Re: ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್ ಕವನದ ಅನುವಾದ

Shyam Kishore's picture

ಮಂಜುನಾಥ್ ಅವರೇ,

ಬಹಳ ಉತ್ತಮ ಪ್ರಯತ್ನ! ಇನ್ನೂ ಹಲವಾರು ಇತರ ಭಾಷೆಯ ಮಕ್ಕಳ ಕವನಗಳ ಅನುವಾದ ನಿಮ್ಮ ಲೇಖನಿಯಿಂದ ಮೂಡಿಬರಲಿ ಎಂದು ಹಾರೈಸುತ್ತೇನೆ.

ನನ್ನ ಅನಿಸಿಕೆ: ಕವನದ ಕೊನೆಯ ಪ್ಯಾರ ಇನ್ನೂ ಸ್ವಲ್ಪ ಚೆಂದಗಾಣಿಸಬಹುದಿತ್ತು ಅಲ್ಲವೇ? ಇನ್ನೊಮ್ಮೆ ಪ್ರಯತ್ನಿಸಿ..

ಇಂತಿ,
ಶ್ಯಾಮ್ ಕಿಶೋರ್

  • Login or register to post comments
  • link
  • Email this ಪ್ರತಿಕ್ರಿಯೆ
December 21, 2006 - 10:43am — venkatesh

Re: ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್ ಕವನದ ಅನುವಾದ

venkatesh's picture

ಮಂಜುನಾಥರೆ,

ನಿಮ್ಮ ಪ್ರಯತ್ನ ತುಂಬಾ ಚೆನ್ನಾಗಿದೆ. ಮುಂದುವರೆಸಬಹುದು. ಆಡ್ಡಿಯಿಲ್ಲ !

ವೆಂಕಟೇಶ್

  • Login or register to post comments
  • link
  • Email this ಪ್ರತಿಕ್ರಿಯೆ
November 19, 2007 - 8:20pm — ಖಾರಂತ

ಉ: ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್ ಕವನದ ಅನುವಾದ

ಖಾರಂತ's picture

ಚಿಕ್ಕವನಿರುವಾಗ ಇದೇ ತೆರದಲ್ಲಿ ಇನ್ನೊಂದು ಪದ್ಯ ಕೇಳಿದ ನೆನಪು.

ಮಿನುಗೆಲೆ ಮಿನುಗೆಲೆ ನಕ್ಷತ್ರ
ನನಗಿದು ಚೊದ್ಯವು ಬಹುಚಿತ್ರ
ದೂರದಿ ಅನಂತಾಕಾಶದಲಿ
ಮಿನುಗುವೆ ನಕ್ಷತ್ರಾಕಾರದಲಿ

ಇದರ ಮುಂದಿನ ಭಾಗ ....
ಸಿಕ್ಕಿದರೆ ದಯವಿಟ್ಟು ತಿಳಿಸಿ

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • "ನಾನು-ನೀನು
  • ವ್ಯಾಲೆಂಟೈನ್ ಡೇ ಸ್ಪೆಷಲ್...
  • ಕತ್ತಲೆ...
  • ಎಲ್ಲಿರುವೆ ನೀ ಗೆಳೆತಿ..!!
  • ನೀನು ನಿನ್ನ.....
Syndicate content

ಲೇಖಕರು

modmani's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 1:29pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 12:29pm
  • nag4pl
    ಉ: ಗ್ನು/ಲಿನಕ್ಸ್ ಹಬ್ಬ ತಂದ ಸಂತಸ
    May 16, 2008 - 12:26pm
  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 23 ಅತಿಥಿಗಳು ಆನ್ಲೈನ್ ಇರುವರು.

ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು ।
ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।।
ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು ।
ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।

— ಡಿ.ವಿ.ಜಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator