ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ರಷ್ಯದಲ್ಲಿ ವಿಷ್ಣು ವಿಗ್ರಹ ಪತ್ತೆ

January 6, 2007 - 1:46am — kesari

ಪ್ರಕಾಶನ: ಪ್ರಜಾವಾಣಿರಷ್ಯದಲ್ಲಿ ವಿಷ್ಣು ವಿಗ್ರಹ ಪತ್ತೆಮಾಸ್ಕೊ (ಯುಎನ್ಐ): ಕ್ರಿಸ್ತಶಕ 3ನೇ ಶತಮಾನಕ್ಕೆ ಸೇರಿದ್ದು ಎನ್ನಲಾದ ವಿಷ್ಣುವಿನ ವಿಗ್ರಹವೊಂದು ಇಲ್ಲಿನ 'ಹಳೆ' ಮೈನಾ ಗ್ರಾಮದಲ್ಲಿ ರಷ್ಯಾದ ಪುರಾತತ್ವ ಇಲಾಖೆಗೆ ದೊರೆತಿದೆ ಎಂದು ಉಲ್ಯಾನೋವ್ಸ್ಕ್ ವಿವಿಯ ರೀಡರ್ ಡಾ. ಅಲೆಕ್ಸಾಂಡರ್ ಕೊಝೇವಿನ್ ತಿಳಿಸಿದ್ದಾರೆ.ಇಲ್ಲಿನ ವೋಲ್ಗಾ ಉಲ್ಯಾನೋವ್ಸ್ಕ ಪ್ರದೇಶದ ಸ್ಟರಾಯಾ ಮೈನಾ ಗ್ರಾಮವು ಸುಮಾರು 1700 ವರ್ಷಗಳ ಹಿಂದೆ ಭಾರಿ ಜನಸಂಖ್ಯೆ ಹೊಂದಿದ್ದ ಪ್ರದೇಶವಾಗಿತ್ತಲ್ಲದೆ ಉಕ್ರೇನಿನ ರಾಜಧಾನಿ ಕೀವ್ ಗಿಂತಲೂ ಹಳೆ ನಗರ ಎನ್ನಲಾಗುತ್ತಿದೆ.ರೀಡಿಫ್ ಗೂಗಲ್ ಸರ್ಚ್

ಇದು ಕೇವಲ ಒಂದು glimpse ಮಾತ್ರ. ಇಂತಹ ರೋಚಕ ಸುದ್ದಿಗಳ ಭಂಡಾರ ಇಲ್ಲಿದೆ.

  • ಸುದ್ದಿ ಸ್ವಾರಸ್ಯ
~.~
  • Login or register to post comments
  • 570 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 6, 2007 - 1:51am — kesari

Re: ರಷ್ಯದಲ್ಲಿ ವಿಷ್ಣು ವಿಗ್ರಹ ಪತ್ತೆ

kesari's picture

ಇದನ್ನ ನಾನು "ಸುದ್ದಿ ಸ್ವಾರಸ್ಯ" ವಿಭಾಗಕ್ಕೆ ಸೇರಿಸಬೇಕೆಂದುಕೊಂಡಿದ್ದು. ಇದು ಆ ವಿಭಾಗಕ್ಕೆ ಸೇರ್ಪಡೆಗೊಳ್ಳಲಿಲ್ಲವೇ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 6, 2007 - 3:00am — hpn

Re: ರಷ್ಯದಲ್ಲಿ ವಿಷ್ಣು ವಿಗ್ರಹ ಪತ್ತೆ

hpn's picture

ಬಹುಶಃ ವರ್ಗಕ್ಕೆ ಸೇರಿಸಿವುದು ಮರೆತಿದ್ದಿರಿ. ಯಾವುದೇ ವರ್ಗ ಸೆಲೆಕ್ಟ್ ಆಗಿರಲಿಲ್ಲ. ಸರಿಪಡಿಸಲಾಗಿದೆ.
--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 6, 2007 - 1:04pm — Sunil Jayaprakash

ದನಿಗೂಡು: ರಷ್ಯದಲ್ಲಿ ವಿಷ್ಣು ವಿಗ್ರಹ ಪತ್ತೆ

Sunil Jayaprakash's picture

ಎಸ್.ಎಲ್.ಭೈರಪ್ಪನವರ ವಂಶವೃಕ್ಷ ಕಾದಂಬರಿಯಲ್ಲಿ ಒಂದು ಮಾತು ಬರುತ್ತದೆ. ಕೊಲಂಬಸನು ಅಮೇರಿಕಾವನ್ನು ಕಂಡುಹಿಡಿಯುವ ಮೊದಲೇ ಅಲ್ಲಿ ಹಿಂದು ಮೂರ್ತಿಗಳಿದ್ದವು ಎಂಬುದಾಗಿ. ಆದರೆ ಈ ವಿಷಯದ ಕುರಿತಾಗಿ ಹೆಚ್ಚಿನ ಮಾಹಿತಿ ಎಲ್ಲಿ ಸಿಗುತ್ತದೆ ಎಂಬುದು ತಿಳಿಯುತ್ತಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 6, 2007 - 7:51pm — kesari

Re: ದನಿಗೂಡು: ರಷ್ಯದಲ್ಲಿ ವಿಷ್ಣು ವಿಗ್ರಹ ಪತ್ತೆ

kesari's picture

@ Sunil Jayaprakash

ಮೂಲ ಅಮೆರಿಕಾದ ಸಂಸ್ಕೃತಿ ಮತ್ತು ಭಾರತೀಯ ಸಂಸ್ಕೃತಿ ನಡುವೆ ಕೆಲವು ಹೋಲಿಕೆಗಳಿರುವುದನ್ನು

ಇಲ್ಲಿ ಮತ್ತು ಇಲ್ಲಿ ಓದಬಹುದು.

ವಿದೇಶಿ ಇತಿಹಾಸ ತಜ್ಞರಾಗಲಿ, ಡಿಸ್ಕವರಿ ಚಾನೆಲ್ಲಿನವರಾಗಲಿ ಕೇವಲ ಪಿರಮಿಡ್ಡುಗಳ ಸಂಶೋಧನೆಯಲ್ಲಿಯೇ ತೊಡಗಿದ್ದಾರೆ. ಹೀಗಾಗಿ ನಾಗರಿಕತೆ ನಡೆದು ಬಂದ ಹಾದಿಯನ್ನು ನಾವಿನ್ನೂ ಸರಿಯಾಗಿ ತಿಳಿದುಕೊಂಡಿಲ್ಲ. ಕೆಲವು ರೋಚಕ ಶೋಧನೆಗಳ ಬಗ್ಗೆ ಮಾಹಿತಿ ಇಲ್ಲಿದೆ.

ವ್ಯಾಟಿಕನ್ ನಲ್ಲಿ ಶಿವಲಿಂಗ ಮತ್ತು ಇತರ ಚಿತ್ರಗಳು 

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • "ಪ್ರೀತಿಸಿದ ಹುಡುಗಿ"
  • ಚಲುವ ಕನ್ನಡ ಕಸ್ತೂರಿ
  • ಕನ್ನಡ ಬಳಸಿ, ಉಳಿಸಿ, ಕಲಿಸಿ
  • ಒಂಥರಾ ಪ್ರೀತಿ...
  • *ವಿಶ್ವ ಮಹಿಳಾ ದಿನದ ಶುಭಾಷಯಗಳು*
Syndicate content

ಲೇಖಕರು

kesari's picture

ಪರಿಚಯ

ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯ

ಇವ ನಮ್ಮವ, ಇವ ನಮ್ಮವ, ಇವನಮ್ಮವನೆಂದೆನಿಸಯ್ಯ

ಕೂಡಲಸಂಗಮದೇವಯ್ಯ ನಿಮ್ಮ ಮನೆಯ ಮಗನೆಂದೆನಿಸಯ್ಯ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ವಿಧ್ಯಾಭ್ಯಾಸ ಮತ್ತು ಕಾಲೇಜು
  • ದಾಸವಾಳಕ್ಕೆ ಇರುವೆಗಳ ದಾಳಿ: ಕತ್ತರಿಸಿದ ಬುಲ್-ಬುಲ್ ಕರುಳ ಬಳ್ಳಿ
  • ಬ್ರಹ್ಮ ಕಮಲ.
  • ಲ೦ಡನ್ ಪ್ರವಾಸಕಥನ ಭಾಗ ೯: ಫ್ರೆ೦ಚ್-ಮೇಡ್ ದುರ೦ತದ ಲ೦ಡನ್ ರಸಸ್ವಾಧನೆ
  • ಕಾಶ್ಮೀರದ ಹುಡುಗಿಯ ಕತೆ
  • ಪ್ರತಿಭಟನೆಗಳು, ಮೆರವಣಿಗೆ, ಬಂದ್..ಸಹ ವೃತ್ತಿಯೇ?
  • ಜಿಪುಣ

ಇತ್ತೀಚಿನ ಪ್ರತಿಕ್ರಿಯೆಗಳು

  • csomsekraiah
    ಉ: ಕಾಶ್ಮೀರದ ಹುಡುಗಿಯ ಕತೆ
    July 4, 2008 - 7:20pm
  • ಸಂಗನಗೌಡ
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 6:51pm
  • ಸಂಗನಗೌಡ
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 6:50pm
  • ವೈಭವ
    ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
    July 4, 2008 - 6:36pm
  • ಸಂಗನಗೌಡ
    ಉ: ಕನ್ನಡ ಅಂಕಿಗಳು ಮಾಡಿದ ಪಾಪವೇನು?
    July 4, 2008 - 6:36pm
  • ಸಂಗನಗೌಡ
    ಉ: ಕನ್ನಡ ಅಂಕಿಗಳು ಮಾಡಿದ ಪಾಪವೇನು?
    July 4, 2008 - 6:33pm
  • ಸಂಗನಗೌಡ
    ಉ: ಕನ್ನಡ ಅಂಕಿಗಳು ಮಾಡಿದ ಪಾಪವೇನು?
    July 4, 2008 - 6:31pm
  • cmariejoseph
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 4, 2008 - 6:20pm
  • cmariejoseph
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 4, 2008 - 6:07pm
  • roshan_netla
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 5:59pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 34 ಅತಿಥಿಗಳು ಆನ್ಲೈನ್ ಇರುವರು.


ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator