Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ

ಗೂಗಲ್ ನವರಿಂದ ಹೊಸ ತಂತ್ರಜ್ಞಾನ!!

April 2, 2007 - 5:57am — ಶ್ರೀನಿಧಿ

ಗೂಗಲ್ ನವರು ಏನಾದರೊಂದು ಹೊಸತು ಮಾಡುತ್ತಲೇ ಇರುತ್ತಾರೆ. ಈ ಬಾರಿಯಂತೂ ಬೇರೆ ಯಾರೂ ಯೋಚನೆ ಮಾಡಲಾಗದಂತಹ ತಂತ್ರಜ್ಞಾನ ಹೊರತಂದಿದ್ದಾರೆ. ಬ್ರಾಡ್‍ಬ್ಯಾಂಡ್ ಅತ್ಯಂತ ತುಟ್ಟಿಯಾಗಿರುವ ಈ ಕಾಲದಲ್ಲಿ ಬಿಟ್ಟಿ internet ಕೊಡುವುದು ಆಶ್ಚರ್ಯ. ಅದೂ ಎಲ್ಲರ (ಪಾಶ್ಚಾತ್ಯ) ಮನೆಗಳಲ್ಲಿ ಇರುವ ಸಲಕರಣೆ ಉಪಯೋಗಿಸಿ!! ನಮ್ಮ ಭಾರತೀಯ ರೀತಿಯಲ್ಲಿ ಇದನ್ನು ಹೇಗೆ ಆಳವಡಿಸಬಹುದೋ ನೋಡಬೇಕು. ಬರೀ ಅಮೇರಿಕದಲ್ಲಾದರೆ ಏನು ಫಲ? Laughing out loud

http://www.google.com/tisp/ >http://www.google.com/tisp/

http://www.google.com/tisp/install.html

http://blogs.pcworld.com/tipsandtweaks/archives/003981.html

8 Mbps ಬಿಟ್ಟಿಯಾಗಿ !! ಯಾರಿಗುಂಟು ಯಾರಿಗಿಲ್ಲ?

ನಮ್ಮಲ್ಲೂ ಇದನ್ನು ಆಳವಡಿಸಲು ಗೂಗಲ್‍ಗೆ ಅರ್ಜಿ/ಮೂಗರ್ಜಿ ಕಳುಹಿಸುವ ಯೋಚನೆ ಹೇಗೆ?

ವಿ. ಸೂ: ಜಾಣರಿಗಾಗಿ ಮಾತ್ರ Laughing out loud Sticking out tongue

  • ಜ್ಞಾನವಾಹಿನಿ
Ornamental seperator
  • Login or register to post comments
  • 697 hits
  • Email this page
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 2, 2007 - 6:48am — ASHOKKUMAR

Re: ಗೂಗಲ್ ನವರಿಂದ ಹೊಸ ತಂತ್ರಜ್ಞಾನ!!

ASHOKKUMAR's picture

ಎಪ್ರಿಲ್ ಫೂಲ್ ಅಂದುಕೊಳ್ತೇನೆ! ಆದರೂ ತಾರೀಕು ಎರಡು ಇದೆಯಲ್ಲಾ!ವಾರವಿಡೀ ಮೂರ್ಖರ ದಿನಾಚರಣೆ ಸಾಗುತ್ತದೋ ಹೇಗೆ?

  • Login or register to post comments
  • link
  • Email this ಪ್ರತಿಕ್ರಿಯೆ
April 2, 2007 - 11:10am — ಶ್ರೀನಿಧಿ

Re: ಗೂಗಲ್ ನವರಿಂದ ಹೊಸ ತಂತ್ರಜ್ಞಾನ!!

ಶ್ರೀನಿಧಿ's picture

ಹಹ.. ಅದು ಸರಿಯೇ. ಅದು ಪ್ರತಿ ವರ್ಷ ಗೂಗಲ್ ಮಾಡುವ prank ಗಳಲ್ಲಿ ಒಂದು . ಆದರೆ ಇಲ್ಲಿ (US) ಹಾಗೂ ಗೂಗಲ್ ಮುಖ್ಯ ಕಚೇರಿಯಲ್ಲಿ ಇನ್ನೂ ಏಪ್ರಿಲ್ ೧.

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗೂಗಲ್ ಮತ್ತು ಕನ್ನಡ
  • ಗೂಗಲ್ ನಲ್ಲಿ ಬ್ಲಾಗ್ ಹುಡುಕಾಟ
  • ತಾಯಿ.
  • ಈ ಕೊಂಡಿಗೆ ಮತ್ತೆ ಮತ್ತೆ ಭೇಟಿ ಕೊಡಿ
  • ಗೂಗಲ್ ಪೇಜಸ್‍ನ ಮುನ್‍ಹಾಳೆಯಲ್ಲಿ ನಮ್ಮದೇ html ಹಾಳೆ ಹಾಕುವದು ಹೇಗೆ?
Syndicate content

ಲೇಖಕರು

ಶ್ರೀನಿಧಿ's picture

ಪೂರ್ಣ ಹೆಸರು
ಶ್ರೀನಿಧಿ ನರಸಿಂಹಾಚಾರ್

ಪರಿಚಯ

ಹುಟ್ಟಿದ್ದು ಬೆಂಗಳೂರಾದರೂ ಬಾಲ್ಯದ 13 ವರ್ಷಗಳನ್ನು ಶಿವಮೊಗ್ಗದಲ್ಲಿ ಕಳೆದೆ. ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕೆ ಮತ್ತೆ ಬೆಂಗಳೂರು, ನಂತರ ಅಲ್ಲೇ ಕೆಲಸ. ಎಂ. ಎಸ್ ಕ್ಲೆಂಸನ್, ಯು.ಎಸ್.ಏ ಯಲ್ಲಿ ಮುಗಿಸಿ ಸದ್ಯಕ್ಕೆ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದೇನೆ.

ಹವ್ಯಾಸ- ಓದು, ಕರ್ನಾಟಕ ಶಾಸ್ತ್ರೀಯ ಸಂಗೀತ, ತತ್ವಶಾಸ್ತ್ರ, ಕ್ರಿಕೆಟ್, ಟಿ.ಟಿ,ಕನ್ನಡ ಚಲನಚಿತ್ರ(ತುಂಬಾ ವೀಕು).
ನೆಚ್ಚಿನ ಲೇಖಕರು/ಕವಿಗಳು - ತಾರಾಸು, ಭೈರಪ್ಪ, ಸತ್ಯಕಾಮ, ಮಾಸ್ತಿ, ಬೇಂದ್ರೆ, ಗೊರೂರು, ರಾಶಿ, ಅ.ರಾ. ಮಿತ್ರ, ನಯಸೇನ, ಇನ್ನೊ ಅನೇಕ!!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬೆಳಗಲ್ ವೀರಣ್ಣನವರ ಮಕುಟಕ್ಕಿನ್ನೊಂದು ಗರಿ!!
  • ಕಾರಂತರ ಜೀವಂತ ಪಾತ್ರಗಳು ೬ (೩)
  • ಕಾರಂತರ ಜೀವಂತ ಪಾತ್ರಗಳು ೬ (೨)
  • ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
  • ಕಾರಂತರ ಜೀವಂತ ಪಾತ್ರಗಳು ೬ (೧)
  • ಗಾಂಧಿ ಎಂಬ ರೂಪಕ, ಜೀವನವೆಂಬ ನಾಟಕ!
  • ವಿಂಡೋಸ್ ಪರ ಸರಕಾರಗಳ ಲಾಬಿ!

ಇತ್ತೀಚಿನ ಪ್ರತಿಕ್ರಿಯೆಗಳು

  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
  • ಮನಹ್ಪಠಲ
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 5:21pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 14 ಅತಿಥಿಗಳು ಆನ್ಲೈನ್ ಇರುವರು.

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.

— ಶಂಕರಾಚಾರ್ಯರು

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator