ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಪ್ರೀತಿ-ಬ್ಯಾನಿ

May 2, 2007 - 10:20am — Abhimani

ಪ್ರೀತಿ ಗೀತಿ ಶ್ಯಾನೆ ಬ್ಯಾನಿ...
ಬುಟ್ ಬುಡಿ ತಂದಿ ನನ್ನ ಸುಮ್ನೆ...
ಮಾಡ್ಬೇಡಿ ಅನ್ನೋಕೆ ನಾ
ಏನ ದೊಣ್ಣೆನಾಯಕನೇ..?
ಮಾಡೊರಿಗೆ ಒಳ್ಳೆದು ಆಗ್ಲಿ,
ನಂಗದ್ರ ಸುದ್ದಿ ಬ್ಯಾಡ..
ಎಲ್ಲ ಕುಸಿಯಾಗಿದ್ರೆ ಸಾಕು,
ನಂಗಿನ್ನೇನು ಹೆಚ್ಗೆ ಬ್ಯಾಡ.
ಹೇಳ್ಬೆಕು ಅನಿಸ್ದ್ನ ಹೇಳ್ದೆ ಹೋದ್ರೆ
ಎದಿ ಮ್ಯಾಲ ಚಪ್ಪಡಿ ಭಾರ.
ಪ್ರೀತಿ ಬದ್ಕೊಕೆ ದಾರಿ ಸರಿ,
ಕಾಲ ಕೆಟ್ಟದು ಹುಸಾರ..
ಹೈವೆನಾಗು ಆಗ್ತವೆ ಆಕ್ಸಿಡೆಂಟು,
ನಮ್ಮೂರ ಸಿಂಗಲ್ ರೋಡ್ನಂಗೆ.
ಎಡವರೊನ ಎತ್ತದಂಗೆ ನಕ್ತಾವೆ
ಮಂದಿ...ರಾಕ್ಸಸನಂಗೆ....!!
ಗೆದ್ರೆ ನೀ
"ಪ್ರೀತಿ ಗಟ್ಟಿ ಅಂತಾರ..."
ಸೋತ್ರೆ "ಅಯ್ಯೋ ಮುಟ್ಠಾಳ"
ಪಟ್ಟ ಕಟ್ತಾರ.
ಹೇಳೊ ಚಟ ನಂದು
ನಾ ಹೇಳ್ಬುಟ್ಟೆ...
ನಾ ಹೇಳಿದಂಗೆ ನಡಿ ಅನ್ನೋಕೆ
ನೀ ಎಡವಟ್ಟೇ..?
ನಿಮ್ಮ ನಿಮ್ಮ ಬುದ್ದಿ ಭದ್ರ ಮಾಡ್ಕೊಂಡು,
ತಣ್ಣಗೆ ಒಸಿ ನೋಡಿ..
ತೆಪ್ಪೊ ಒಪ್ಪೊ ನಿಮ್ಗು ತಿಳಿದೈತೆ,
ಮನಸ್ಸಿಗೆ ಒಪ್ಪಿದು ಮಾಡಿ.

~.~
  • Login or register to post comments
  • 378 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರೀತಿ
  • ಪ್ರೀತಿ
  • ಪ್ರಶ್ನೆ...?
  • ಪ್ರಶ್ನೆ...
  • ಪ್ರೀತಿ
Syndicate content

ಲೇಖಕರು

Abhimani's picture

ಪರಿಚಯ

ಸಾಹಿತ್ಯದಲ್ಲಿ ಆಸಕ್ತಿ.. ಒಂದಷ್ಟು ಬರೆಯುವ ಹವ್ಯಾಸ..

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
    September 8, 2008 - 7:58am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 6:37am
  • Chamaraj
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 6:31am
  • Chamaraj
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 8, 2008 - 6:25am
  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 3:01am
  • anivaasi
    ಉ: ಬಿಗುಮಾನದ ಚಿತ್ರಗಳು
    September 8, 2008 - 2:25am
  • anivaasi
    ಉ: ಜೀವ ಕಾಯುವುದೇತಕೆ?
    September 8, 2008 - 2:24am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 1:57am
  • manjunath s reddy
    ಉ: ಜೀವ ಕಾಯುವುದೇತಕೆ?
    September 8, 2008 - 1:41am
  • manjunath s reddy
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 1:31am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 31 ಅತಿಥಿಗಳು ಆನ್ಲೈನ್ ಇರುವರು.


ಆ ದೇವ ಈ ದೇವ | ಮಾದೇವನೆನಬೇಡ |
ಆ ದೇವರ ದೇವ ಭುವನದ ಪ್ರಾಣಿಗಳಿ - |
ಗಾದವನೆ ದೇವ ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator