ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ವಿಫಲ ಪ್ರಯತ್ನ

May 5, 2007 - 8:10pm — girish_jamadagni

ವಿಫಲ ಪ್ರಯತ್ನ

ಕವಿತೆಯೆಂದರೆ ಏಕೆ,
ಯಾವಾಗಲೂ ಹೀಗೆ
ಅರ್ಥವಾಗದು ಓದಿದರೆ ಒಮ್ಮೆ,
ಓದಲೇಬೇಕೆ ಇನ್ನೊಮ್ಮೆ, ಮತ್ತೊಮ್ಮೆ?

ಕವಿತೆಯಲಿ ಏಕೆ,
ಕಠಿಣ ಪದಗಳ ಬಳಕೆ,
ಕವಿತೆ ಓದಲು, ಜೊತೆಗೆ
ಕನ್ನಡ-ಕನ್ನಡ ನಿಘಂಟು ಬೇಕೆ?

ಕವಿತೆಯಲಿ ಏಕೆ, ಯಾವಾಗಲೂ ಹೀಗೆ,
ಎಂದೂ ಕೇಳದ ಪದಗಳ ಚರಣ,
ಸುತ್ತಿ-ಬಳಸಿ, ಮುಂದೆ-ಹಿಂದೆ ತಿರುಚಿ,
ಬರೆದ ಉದ್ದುದ್ದ ಸಾಲುಗಳ ತೋರಣ?

ಕವಿತೆಯಲಿ ಏಕೆ, ಇರಬಾರದೆ ಹೀಗೆ
ಸ್ವಲ್ಪ ನೀತಿ, ಲಘು ಹಾಸ್ಯ,
ಸರಳ ಪದಗಳ ಪ್ರಯೋಗ,
ಇರಲಿ ಬೇಕಾದರೆ ಛಂದಸ್ಸು, ಮಾತ್ರೆ, ಪ್ರಾಸ!

ಏಕಿರಬಾರದು ಕವಿತೆಯಲಿ,
ಓದುಗನ ಮನದಾಳದಲಿಳಿದು
ಹೆಪ್ಪುಗಟ್ಟಿರುವ ಸುಪ್ತಕಾಮನೆಗಳ
ಬಡಿದೆಬ್ಬಿಸಿ, ಭ್ರಮಿಸಿದಮತಿಯ
ಬಂಧನವ ಬಿಡಿಸುವ ವಿ.ಚಾ..ರ...ಗ....ಳು.....
.......!!!......!!!!

ಓಹ್..ಕ್ಷಮಿಸಿ! ನಾನೂ ಹಳೆಯ ಜಾಡು ಹಿಡಿದೆ,
ನನ್ನ ಪ್ರಯತ್ನದಲಿ ವಿಫಲನಾದೆ,
ಹೋಗಲಿ ಬಿಡಿ ನಮಗ್ಯಾಕೆ,
ಇರಲಿ, ಕವಿತೆ ಹೇಗಿದೆಯೋ ಹಾಗೆ!!!

  • ಕಾವ್ಯ ಮತ್ತು ಕವನ
~.~
  • Login or register to post comments
  • 509 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 6, 2007 - 6:14pm — ASHOKKUMAR

ಉ: ವಿಫಲ ಪ್ರಯತ್ನ

ASHOKKUMAR's picture

ನಿಮ್ಮ ಕವನ ಅರ್ಥವಾಗಲು ನಿಘಂಟು ಬಳಸಿಲ್ಲ...ಮತ್ತೆ ಮತ್ತೆ ಓದಿಲ್ಲ...ಅಂದರೆ ನೀವು ವಿಫಲರಾಗಿಲ್ಲ ಅಂತಾಯಿತು!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೀಗೆ ಬರೆಯುತ್ತಿರು...
  • ಪದಬಂಧ
  • ಎಲ್ಲಿರುವೆ???
  • DLI ಐಸಿರಿ - ಕುಂದಾಪುರ ಕನ್ನಡ ಮತ್ತು ಕನ್ನಡ ಶಬ್ದಸಾಗರ
  • ಪ್ರಥಮ ಚುಂಬನಂ....
Syndicate content

ಲೇಖಕರು

girish_jamadagni's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
  • ಗೂಗಲ್ ಅನುವಾದಕ... ಅವಾಂತರ
  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 86 ಅತಿಥಿಗಳು ಆನ್ಲೈನ್ ಇರುವರು.


ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ ||
ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |
ಆನಂದ ಧರೆಗಂದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator