ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ವಿಮಾನಯಾನದಲಿ ಮೋಡಗಳು (ಏಕ-ಅನೇಕ)

June 27, 2007 - 9:30am — vhathwar

ಬಣ್ಣವಾಗಿ ರೇಖೆಯಾಗಿ,
ಹಾಳೆ ನೂರು ಚಿತ್ರವಾಗಿ,
ಕಲ್ಲು-ಮಂದಿರ-ಶಿಲ್ಪವಾಗಿ,
ಹೊಮ್ಮಿದೆಲ್ಲೆಡೆ ಲಲಿತವಾಗಿ

ಜ್ವಾಲೆಯಾಗಿ ಶಿಖರವಾಗಿ,
ಅಲೆ-ಸಾಗರ-ತೀರವಾಗಿ,
ದಾರಿ-ದ್ವೀಪ-ಖಂಡವಾಗಿ,
ಕಂಡಕಂಡೆಡೆ ಲೋಕವಾಗಿ

ಹುಟ್ಟುತಿದೆ ಕಟ್ಟುತಿದೆ
ಕರಗಿ ಮತ್ತದೆ ಮರಳುತಿದೆ,
ಮುಗಿಲು ಬದಲು ಭಾವ;
ಅಲ್ಲಿ ಲವ, ಇಲ್ಲಿ ವಿಭವ!

  • ಕಾವ್ಯ ಮತ್ತು ಕವನ
~.~
  • Login or register to post comments
  • 322 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 11, 2007 - 3:10pm — benaka

ಉ: ವಿಮಾನಯಾನದಲಿ ಮೋಡಗಳು (ಏಕ-ಅನೇಕ)

benaka's picture

ಕವಿತೆ ಚೆನ್ನಾಗಿದೆ;

"ಹುಟ್ಟುತಿದೆ ಕಟ್ಟುತಿದೆ
ಕರಗಿ ಮತ್ತದೆ ಮರಳುತಿದೆ"

ಎಂಬುದನ್ನು ಓದಿದಾಗ ಕಾಳಿದಾಸನ ರಘುವಂಶದ ಈ ಪದ್ಯ ನೆನಪಾಗುತ್ತದೆ.

ಪ್ರಜಾನಾಮೇವ ಭೂತ್ಯರ್ಥಂ ಸ ತಾಭ್ಯೋ ಬಲಿಮಾಗ್ರಹೀತ್ |
ಸಹಸ್ರಗುಣಮುತ್ಸ್ರಷ್ಟುಂ ಆದತ್ತೇ ಹಿ ರಸಂ ರವಿಃ || ೧-೧೮||

ಪ್ರಜೆಗಳಿಗಳ ಒಳಿತಿಗಾಗಿಯೇ ಅವನು(ದಿಲೀಪ) ಅವರಿಂದ ಬಲಿ(ಆದಾಯದ ಆರನೇ ಒಂದು ಭಾಗದಷ್ಟು ತೆರಿಗೆ)ಯನ್ನು ತೆಗೆದುಕೊಳ್ಳುತ್ತಿದ್ದನು.
ಸಾವಿರ ಪಟ್ಟನ್ನು ತಿರುಗಿ ನೀಡಲೆಂದೇ ರಸ(ಸಮುದ್ರದ ಜಲ)ವನ್ನು ಸ್ವೀಕರಿಸುವನಲ್ಲವೇ ರವಿ! ಈ ಅರ್ಥಾಂತರನ್ಯಾಸಾಲಂಕಾರ ಮನದಲ್ಲಿ ಅಚ್ಚಳಿಯದೆ ನಿಲ್ಲುತ್ತದೆ!

ಒಳ್ಳೆಯದು; ನಡೆಯುತಿರಲಿ ಕಾವ್ಯಕೃಷಿ!

ನಿಮ್ಮವ

ಬೆನಕ

ಕನ್ನಡಪುಟ.ಬ್ಲಾಗ್‍ಸ್ಪಾಟ್.ಕಾಂ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಳೆ ಹನಿ
  • ಎಷ್ಟೊಂದು ಮುಗಿಲು !
  • ದೆಹಲಿಯ ’ ಅಕ್ಷರ್ ಧಾಮ್ ’ ಮಂದಿರ, " ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್," ನಲ್ಲಿ ಸೇರ್ಪಡೆ !
  • ಕವಿತೆಯನ್ನು ರಚನೆ ಮಾಡುವುದು ಹೇಗೆ?
  • ವಚನ ಚಿಂತನೆ: ಅಲ್ಲಮ: ನಾಲ್ಕು ದ್ವೀಪಗಳು
Syndicate content

ಲೇಖಕರು

vhathwar's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ
  • Google Chrome ಮತ್ತು Java Applet
  • ಗೂಗಲ್ ಕ್ರೋಮ್ ಕ್ರಾಶ್ ಆಯ್ತಂತೆ

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:00pm
  • raghud
    ಉ: ಕನ್ನಡ ಮತ್ತು ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್!
    September 5, 2008 - 9:58pm
  • kalpana
    ಉ: ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
    September 5, 2008 - 9:58pm
  • hamsanandi
    ಉ: ಚಂದಿರನ ನೋಡಿದವ
    September 5, 2008 - 9:55pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 94 ಅತಿಥಿಗಳು ಆನ್ಲೈನ್ ಇರುವರು.


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator