Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಕನಸ ಕದಿಯುವರಿಹರು ಹುಶಾರ್

December 4, 2007 - 4:15pm — gopinatha

ಹದಿ ಹರೆಯ ಮನದಲ್ಲಿ ವಿಷ ಬೀಜ ವಿದಳನ ನಡೆಸಿ ಕನಸ ಮಾರುವರಿಹರು ಎಚ್ಚರಿಕೆಯಿರಲೀಗ ಮನ ಮನೆಯ ಬಳಿಯಿಹರು ಕನಸ ಕದಿಯುವರಿವರು ಹುಶಾರ್ ನಮ್ಮೆಲ್ಲರ ನಡುವೆಯೇ ಜಗ್ಗನೆದ್ದು ಉದ್ಭವಿಸೋ ಈ ಅಸುರರು ಹದಿ ಮನಕೆ ಧಾಂಗುಡಿಯಿಟ್ಟು ದ್ವೇಶ ದಳ್ಳುರಿ ಬಿತ್ತಿ ಬೆಳೆಸಿ ಮಾರುವರು ದಳ್ಳಾಳಿಗಳಿಗೆ ಮನುಕುಲ ಸಂಕುಲದ ವೈರಿಗಳಿಗೆ ನೆಪಕೆ ಧರ್ಮದ ಹೆಸರ ಲೇಪಿಸಿ ಹುಚ್ಚು ಆವೇಶದ ದಾಹಕ್ಕೆ ಬಲಿ ಕೋಟಿ ಕೋಟಿ ಅಮಾಯಕ ಕನಸ ಲೂಟಿ ಕೊಳ್ಳುಮಾರುವರಿರುವ ಈ ವಿಶ್ವ ಸಂತೆಯಲಿ ಕನಸ ಕೊಳ್ಳುವವರಿಗೇನು ಬರ ದೇಶ ಭಾಷೆ ಜಾತಿ ಭೇಧ, ನ್ಯಾಯ ನೀತಿಗಳಿಲ್ಲದ ಇವರು ಅದನೆ ಬಿತ್ತಿ ಬೆಳೆಸುವರು ನಮ್ಮ ನಮ್ಮಲ್ಲಿ ಈ ಭಸ್ಮಾಸುರರು ಅವತರಿಸಿ ಬೆಳೆಯೋ ಮುನ್ನ ಅವತರಿಸಬೇಕಿದೆ ವಿಷ್ಣು- ಮೋಹಿನಿಯಾಗಿ ವಿಶ್ವಕ್ಕೆ ಶಾಂತಿಯನು ಕಲಿಸಿಹೆವು ನಾವು ಕಲಿಯಬೇಕಿದೆ ಸ್ವಾರ್ಥ ಅಳಿಸೊ ಪಾಠ ಕೋಟಿ ಕಂಗಳ ಕನಸ ನೆನಸಾಗಿಸಲು ಗೆಲ್ಲಬೇಕಿದೆ ಈ ಸಮರವನ್ನ ನಮಗೆ ನಾವೇ ಎಚ್ಚರಿಸ ಬೇಕಿದೆ ಈಗ ಕನಸು ಕದಿಯುವರಿಹರು ಹುಷಾರ್ ಗೋಪಿನಾಥ ರಾವ್ ಬಿ (ಮಂಗಳದಲ್ಲಿ ಪ್ರಕಟವಾಗಿದ್ದು)

  • ಕಾವ್ಯ ಮತ್ತು ಕವನ
Ornamental seperator
  • Login or register to post comments
  • 220 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪದದ ಮೂಲ
  • ದೇವರ ಲೀಲೆ............
  • ದೇವರ ಲೀಲೆ...
  • ಇರಿ ಆನಂದದೇ
  • ಇರಿ ಆನಂದದೇ
Syndicate content

ಲೇಖಕರು

gopinatha's picture

ಪೂರ್ಣ ಹೆಸರು
ಬೆಳ್ಳಾಲ ಗೋಪೀನಾಥ ರಾವ್

ಪರಿಚಯ

ಅಪ್ಪಟ ಕನ್ನಡದವ

ಪ್ರಸ್ತುತ ಭಾರತೀಯ ಭೂ ಸೇನೆಯಲ್ಲಿದ್ದೇನೆ

ಕನ್ನಡ ನೆಲ ಜಲ ಸಂಸ್ಕೃತಿಯ ಬಗ್ಗೆ ತುಂಬಾ ಅಭಿಮಾನ ಇಟ್ಟುಕೊಂಡಿರುವವ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 12 ಅತಿಥಿಗಳು ಆನ್ಲೈನ್ ಇರುವರು.

ಸತ್ ಆವುದೋ ಅದ ಸ೦ಪರ್ಕಿಸದಿರೆ
ಹತ್ತಿರ ಸುಳಿಯದು ಆನ೦ದ
ಸತ್ ಇಗು ಆನ೦ದಕು ಕಲೆ ಸೇತುವೆ
ಉತ್ತಾನಿಪನರಿವಿನ ಛ೦ದ.

— ಪು ತಿ ನ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator