ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಬನ್ನಿ ಬನ್ನಿ ಗೆಳೆಯರೇ ಬನ್ನಿ

January 3, 2008 - 2:14pm — sunilkumara.ms

ಹೊಸ ವರುಷದ ಹಾರ್ಧಿಕ ಶುಭಾಶಯಗಳು ೨೦೦೮ -ಸುನಿಲ್ ಮಲ್ಲೇನಹಳ್ಳಿ

ಬನ್ನಿ ಬನ್ನಿ ಗೆಳೆಯರೇ ಬನ್ನಿ
ಎಲ್ಲರೂ ಒಂದುಗೂಡಿ ಬನ್ನಿ
ನಾವು ನೀವೆಲ್ಲರೂ ಸೇರಿ
ನಮ್ಮೊಳಗಿನ ಚೈತನ್ಯ ಚಿಲುಮೆ ಹರಿಸಿ
ಆಚರಿಸುವ ಹೊಸ ವರುಷವ
ಸಂಭ್ರಮಿಸಿ ಸವಿಯುವ
ನವ ಹರುಷವ

ಹಿಂದಣದ ಕಹಿಯನು
ಮರೆವಿನ ಹಾದಿಯಲ್ಲೇ ಮರೆತು
ಮುಂದಣದ ಏಳಿಗೆಯ ಹಾದಿಯನು
ಮರೆಯದ ಮನದಿಂದ ನೆನೆದು
ಒಬ್ಬರನೊಬ್ಬರು ಅಂತರಾಳದಿಂದ ಅರಿತು
ಸಂತಸದ ಸವಿ ಸೊದೆಯಲಿ ಬೆರೆತು
ನಮ್ಮೆಲ್ಲರ ಭವಿಷ್ಯದ ಹಾದಿಗೆ ಎಂದೆಂದೂ
ಬೆಳಕಾಗುವ ರಸ ಕವಿತೆಯೊಂದು
ರಚಿಸುತಾ ಕಣಿದು ಕುಣಿದು ಹಾಡುವ ಬನ್ನಿ!

ಸುನಿಲ್ ಮಲ್ಲೇನಹಳ್ಳಿ
sunilkumara.ms@gmail.com

  • ಕಾವ್ಯ ಮತ್ತು ಕವನ
~.~
  • Login or register to post comments
  • 202 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬನ್ನಿ ಗೆಳೆಯರೇ ಬನ್ನಿ- ಸುನಿಲ್ ಮಲ್ಲೇನಹಳ್ಳಿ
  • ನೆನಪುಗಳು
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ಕನ್ನಡ ತಾಯಿಗೆ ನಮನ
  • ಓ ಗೆಳೆಯ ಗೆಳತಿಯರೆ ಕೇಳಿ!
Syndicate content

ಲೇಖಕರು

sunilkumara.ms's picture

ಪೂರ್ಣ ಹೆಸರು
ಸುನಿಲ್ ಮಲ್ಲೇನಹಳ್ಳಿ

ಪರಿಚಯ

ನನ್ನ ಹೆಸ್ರು ಸುನಿಲ್ ಮಲ್ಲೇನಹಳ್ಳಿ ಅಂತ..
ಈ ಮಾಯಾನಗರಿಯಲ್ಲಿ ಇಂಜಿನಿಯರ್ ಆಗಿ ಕೆಲ್ಸ ನಿರ್ವಹಿಸುತ್ತಿದ್ದೇನೆ. ಅಪ್ಪಟ ಕನ್ನಡಾಭಿಮಾನಿ. ಕವನ ಹಾಗೂ ಲೇಖನಗಳನ್ನು ಬರೆಯುವುದು ನನ್ನ ಹವ್ಯಾಸ. ಕನ್ನಡದ ಹಿರಿಯ ಸಾಹಿತಿಗಳಾದ ಕಾರಂತರು, ತ.ರಾ.ಸು, ದ.ರಾ. ಬೇಂದ್ರೆ, ಎಸ್. ಎಲ್. ಭೈರಪ್ಪ ಇನ್ನೂ ಮುಂತಾದವರ ಕಾದಂಬರಿ, ಕವನ ಸಂಕನಲನಗಳನ್ನು ಓದ್ತಾ ಇರ್ತಿನಿ. ಜಯಂತ್ ಕಾಯ್ಕಿಣಿ ನನ್ನ ನೆಚ್ಚಿನ ಸಾಹಿತಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:54pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:52pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 154 ಅತಿಥಿಗಳು ಆನ್ಲೈನ್ ಇರುವರು.


ನನ್ನ ಸ್ವಂತ ವ್ಯವಹಾರ ನನಗೆ ತಲೆ ಚಿಟ್ಟು ಹಿಡಿಸುತ್ತದೆ. ಅದಕ್ಕಾಗಿಯೇ ನಾನು ಬೇರೆಯವರ ವ್ಯವಹಾರದಲ್ಲಿ ತಲೆ ಹಾಕುವುದು.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator