ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಬಾರೆ ನನ್ನ ಶಾರದೆ

November 22, 2005 - 4:27pm — shankara

ರಚನೆ: ಕೆ.ಎಸ್. ನರಸಿಂಹಸ್ವಾಮಿ
ಕವನ ಸಂಕಲನ: ಮೈಸೂರು ಮಲ್ಲಿಗೆ

ಮದುವೆಯಾಗಿ ತಿಂಗಳಿಲ್ಲ ನೋಡಿರಣ್ಣ ಹೇಗಿದೆ
ನಾನು ಕೂಗಿದಾಗಲೆಲ್ಲ ಬರುವಳೆನ್ನ ಶಾರದೆ
ಹಿಂದೆ ಮುಂದೆ ನೋಡದೆ, ಎದುರು ಮಾತನಾಡದೆ |ಪ|
ಕೋಣೆಯೊಳಗೆ ಬಳೆಯ ಸದ್ದು, ನಗುವ ರಸ್ತೆ ಬಿದ್ದು ಬಿದ್ದು
ಸುಮ್ಮನಿರಲು ಮಾವನವರು, ಒಳಗೆ ಅಕ್ಕ ಭಾವನರು
ಎಂದು ತುಂಟ ಹುಡುಗನ ಬಟ್ಟಾ ಬಯಲಿಗೆಳೆವನು |೧|

ಒಂದು ಹೆಣ್ಣಿಗೊಂದು ಗಂಡು, ಹೇಗೊ ಸೇರಿ ಹೊಂದಿಕೊಂಡು
ಕಾಣದೊಂದು ಕನಸ ಕಂಡು, ಮಾತಿಗೊಲಿಯದಮೃತ ಉಂಡು
ದುಃಖ ಹಗುರವೆನುತಿರೆ, ಪ್ರೇಮವೆನಲು ಹಾಸ್ಯವೆ |೨|

ಯಾರು ಕದ್ದು ನುಡಿದರೇನು, ಊರೆ ಎದ್ದು ಕುಣಿದರೇನು
ಜನರ ಬಾಯಿಗಿಲ್ಲ ಬೀಗ, ಹೃದಯದೊಳಗೆ ಪ್ರೇಮರಾಗ
ಇಂತ ಕೂಗನಳಿಸಿದೆ, ಬೆಳಗಿ ಬದುಕಾರಿಸಿದೆ |೩|

ಇಂದೆ ಅದಕ್ಕೆ ಕರೆವುದು, ನನ್ನ ಹುಡುಗಿ ಎನುವದು
ಹೂವ ಮುಡಿಸಿ ನಗುವದು, ಅಪ್ಪಿ ಮುತ್ತನಿಡುವದು
ಬಾರೆ ನನ್ನ ಶಾರದೆ, ಬಾರೆ ಅತ್ತ ನೊಡದೆ |೪|

  • ಕಾವ್ಯ ಮತ್ತು ಕವನ
~.~
  • Login or register to post comments
  • 528 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೈಸೂರು ಸ್ಮೆಲ್ಲಿಗೆ … ಗಟ್ಟಿ ಹಿಡಿಯಿರಿ ಮೂಗನು!
  • ಬಾರೆ ಬಾರೆ ಪುಟ್ಟಮ್ಮ
  • ಅಕ್ಕಿ ಆರಿಸುವಾಗ
  • ಮು೦ಗಾರು ಮಳೆ -- ಒ೦ದೆ ಒ೦ದು ಸಾರಿ...
  • ಮು೦ಗಾರು ಮಳೆ -- ಕುಣಿದು ಕುಣಿದು ಬಾರೆ...
Syndicate content

ಲೇಖಕರು

shankara's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪ್ರಧಾನಿಯವರ ಆರೋಗ್ಯ ಕಾಪಾಡಲು ಮನವ
  • ಬಿಡುಗಡೆಯ ನಂತರದ ಬೇಡಿಗಳು (೪)
  • ತಿಳಿ ಹಾಸ್ಯ ಮರೆತಿಲ್ಲ!
  • ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
  • ಕಾಡುಕೋಳಿಯ ಜಾಡು ಹಿಡಿದು...
  • ಅನ್ ಸೈಕ್ಲೋಪೀಡಿಯಾ - (ವಿಷಯ)ಮುಕ್ತ ವಿಶ್ವಕೋಶ
  • ಕೋಸಿ-ಬಿಹಾರದ ಕಣ್ಣೀರು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 4:41pm
  • dhanu.vijai
    ಉ: ಬಾ ತಬ್ಬಿಕೋ :-)
    August 30, 2008 - 4:18pm
  • dhanu.vijai
    ಉ: ಕಾದಿರುವೆ ನಿನಗಾಗಿ
    August 30, 2008 - 4:14pm
  • ಸಂಗನಗೌಡ
    ಉ: ಕಾದಿರುವೆ ನಿನಗಾಗಿ
    August 30, 2008 - 3:36pm
  • kadakolla05
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 2:09pm
  • srinivasps
    ಉ: ಕಚೇರಿ ಎಂಬ ನರಕ-೧
    August 30, 2008 - 1:56pm
  • srinivasps
    ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
    August 30, 2008 - 1:34pm
  • pallavi.dharwad
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 12:53pm
  • shreedevikalasad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 12:29pm
  • pallavi.dharwad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 12:20pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 21 ಅತಿಥಿಗಳು ಆನ್ಲೈನ್ ಇರುವರು.


ಹಂದಿ ಚಂದನದ ಸು
ಗಂಧವನು ಬಲ್ಲುದೆ?
ಒಂದನು ತಿಳಿಯಲರಿಯದ ಗುರುವಿಂಗೆ |
ನಿಂದೆಯೇ ಬಹುದು ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator