ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಪಕ್ಕದಲಿ ಪವಡಿಸಿರೆ ಅಕ್ಕರೆಯ ಚೆಲುವೆ

November 20, 2005 - 5:55pm — shankara

ರಚನೆ: ಕುವೆಂಪು

ಪಕ್ಕದಲಿ ಪವಡಿಸಿರೆ ಅಕ್ಕರೆಯ ಚೆಲುವೆ
ಅಪ್ಸರೆಯರ ಎದೆಸಿರಿಯ ಸಕ್ಕರೆಯ ಗೆಲುವೆ
ಇಂದ್ರ ಸಿಂಹಾಸನವ ಸವಿಸೂರೆ ಗೊಳುವೆ
ಬೇಸರಿಕೆಯ ಸುರಿಯನು ಹೊಡೆಸೀಳಿಗೊಳುವೆ

ಮಿಸುನಿ ಬೆತ್ತವನೇರಿ ಬಸವಳಿದು ಬಾಯಾರಿ
ರಸದ ಮಡುವನೆ ಹೀರಿ ತಣಿದು ನಲಿವೆ
ನಂದನವನ ಅಲೆದಾಡಿ ಸುರತರುವನಲ್ಲಾಡಿ
ಪತ್ಥನೆಯ ನೀಸಾಡಿ ಕುಣಿದು ಉಲಿವೆ

ಹೊಸಮಳೆಯ ಮಿಂದೆಸವ ಹಸಿರು ಮಲೆಗಳ ಮೇಲೆ
ಏಸರುದಯದ ರುಚಿಯ ಸವಿಬೇಕಣ್ಣ
ಅರ್ವಕವಿಗಳ ಕಾವ್ಯ ಶೃಂಗಾರ ರಂಗದ
ಸಂಸಾರ ಸಾರವನು ಸುರಿವೆನುಂಡು

  • ಕಾವ್ಯ ಮತ್ತು ಕವನ
~.~
  • Login or register to post comments
  • 506 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನವರಸದ ನಗೆ - ಶೃಂಗಾರ
  • 123456
  • ಓಹ್! ಇವಳೆನಿತು ಚೆಲುವೆ!
  • ನನ್ನವಳು
  • ಯಾವ ಊರಿನ ಚೆಲುವೆ
Syndicate content

ಲೇಖಕರು

shankara's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • Atlantadalli gaade gaurajji
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ನಮ್ಮ ಫೀಲ್ಡ್...ನಮ್ಮ ಕೆಲಸ..ನಮ್ಮ ದೇಶ ಭಾರತ
    October 7, 2008 - 12:57pm
  • harshab
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 7, 2008 - 12:52pm
  • Shivakumar.Revadi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 7, 2008 - 12:44pm
  • anil.ramesh
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:44pm
  • savithasr
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:30pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:29pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:29pm
  • ASHOKKUMAR
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:25pm
  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 7, 2008 - 12:18pm
  • savithasr
    ಉ: ಕಳೆದ ನೆನೆಪುಗಳು
    October 7, 2008 - 11:44am
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 134 ಅತಿಥಿಗಳು ಆನ್ಲೈನ್ ಇರುವರು.


ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator