ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಪ್ರತಿ ರಾತ್ರಿಯೂ...

February 11, 2008 - 10:00am — Nitte

ಕರಿ ಮೋಡದ೦ತ ನನ್ನ ದೊಡ್ಡ ಹಡಗಿದು...

ಸಾಗುತಿದೆ ವಿಶಾಲವಾದ ನಿರ೦ತರ ನೀಲ ಸಮುದ್ರದಲ್ಲಿ...

ಮಿನುಗು ತಾರೆಗಳಲ್ಲಿ ನನ್ನ ಗೆಳೆಯ ಗೆಳತಿಯರಿರುವರು...

ನನಗೆ ಸಹಾಯ ನೀಡುತ್ತಿರುವರು ಅವರು ನನ್ನ ದಾರಿಯಲ್ಲಿ ಬೆಳಕ ಚೆಲ್ಲಿ...

ಗಾಳಿಯೇ ನನ್ನ ನಾವಿಕ...

ತ೦ಪಾಗಿ ಕೆಲವೊಮ್ಮೆ ಕಚಗುಳಿಯನಿಟ್ಟು ನಗಿಸುವನು...

ಬಿರುಸಾಗಿ ಕೆಲವೊಮ್ಮೆ ಅಬ್ಬರಿಸಿ ಹೆದರಿಸುವನು...

ಮಳೆ ಹೊಯ್ದರು ಸಿಡಿಲಿದ್ದರೂ ಪ್ರತಿ ರಾತ್ರಿಯೂ ಸಾಗುವುದು ಈ ಪಯಣ...

ಒಮ್ಮೆ ಮರೆಯಾಗಿ ಇನ್ನೊಮ್ಮೆ ಎದುರಾಗಿ ನಡೆದಿದೆಯೇ ನಿನ್ನ ಹುಡುಗಾಟ...

ಒಹ್ ಚ೦ದ್ರನೆ ನನ್ನ ಮುದ್ದು ಜೀವವೆ ನಿನಗಾಗಿಯೇ ಕಣೆ ನನ್ನ ಈ ಅಲೆದಾಟ...

  • ಕಾವ್ಯ ಮತ್ತು ಕವನ
~.~
  • Login or register to post comments
  • 193 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಾಡುವ ಹಾಡು
  • ನಿನ್ನ ನನ್ನ ನಡುವೆ..
  • ಒಂದು ಕವನ..
  • ನಿನ್ನ ಸಾಲು...
  • ಪ್ರೇಮದ ಓಲೆ
Syndicate content

ಲೇಖಕರು

Nitte's picture

ಪೂರ್ಣ ಹೆಸರು
Nithin k Shetty

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮುಂದೇನಾಗಬಹುದು ???
  • ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
  • ಕತೆಗಾರ್ತಿ ದೊಡ್ಡಮ್ಮ
  • ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಗೂಗಲ್ ಅಂತರ್ಜಾಲತಾಣ:ಅತಿ ಅಪಾಯಕಾರಿ!
  • ‘ಕಿವಿ’ ಕಡೆ ಗಮನ ಕೊಡಿ; ಇಲ್ಲದಿರೆ ಎಲ್ಲರಿಗೂ ‘ಕೈ’ ಕೊಡಬೇಕು!

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
  • girish.rajanal
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 4:25pm
  • harshavardhan v...
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:24pm
  • shashikannada
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 4:20pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:17pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:15pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ಎಲ್ಲರಲ್ಲಿಯೂ ಪ್ರೀತಿ, ಸ್ನೇಹಗಳನ್ನು ಕಾಣುವುದಕ್ಕಿಂತ ಮಹದಾನಂದ ಯಾವುದಿದೆ?

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator