ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

ಪ್ರಾಮಾಣಿಕ ಹುಡುಗನ ಕೊಲೆ

December 11, 2005 - 5:36pm — muralihr

ನಮ್ಮ ಕಾಲೇಜಿನ ಒಬ್ಬ ಪ್ರಾಮಾಣಿಕ ಹುಡುಗನ ಕೊಲೆ ಯಾಗಿದೆ.
ಅವನ ಹೆಸರು ಮ೦ಜುನಾಥ. ಅವನು ಚೆನ್ನಾಗಿ ಹಾಡ್ತಿದ್ದಾ, ತು೦ಬಾ ಒಳ್ಳೆಯವನು.
ಮತ್ತು ಎಲ್ಲಾ ಹುಡುಗರ೦ತೆ ಕ್ರಿಕೆಟ್ ಹುಚ್ಹು.
ನನಗೆ ಪರಿಚಯ ಇಲ್ಲಾ, ಆದರೆ ನನ್ನ Junior.
http://manjunathshanmugam.blogspot.com/
ನಮ್ಮ ಸ೦ಪದದ ಬಳಗ ದಲ್ಲಿ ದಿನ ಪತ್ರಿಕೆಗಳಲ್ಲಿ ಕೆಲಸ ಮಾಡುವವರು ತು೦ಬಾ
ಜನ ಇದ್ದಾರೆ ಅ೦ತಾ ತಿಳಿದುಕೊ೦ಡಿದ್ದೀನಿ.
ದಯವಿಟ್ಟು ಇದರ ವಿಷಯವನ್ನು ಕುರಿತು ಬರಿಯಬೇಕು ಅ೦ತಾ ವಿನ೦ತಿಸಿಕೊಳ್ಳುತ್ತೇನೆ.
ಮುರಳಿ.

  • ಸುದ್ದಿ ಸ್ವಾರಸ್ಯ
~.~
  • Login or register to post comments
  • 1037 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 11, 2005 - 9:58pm — hpn

ನೀನು ಆಗಲೇ ಲೇಟು

hpn's picture

ಲೋ ಮುರಳಿ, ನೀನು ಆಗಲೇ ಲೇಟು, ಕಣೋ. ಈಗಾಗ್ಲೇ ಡೆಕ್ಕನ್ ಹೆರಾಲ್ಡ್, ಹಿಂದು, ಪ್ರಜಾವಾಣಿ, ವಿಜಯ ಕರ್ನಾಟಕ - ಇವೆಲ್ಲದರಲ್ಲೂ ಆಗಲೇ ಈ ಸುದ್ದಿ ಬಂದು, ಚರ್ಚೆಗಳಾಗಿ, ಕೆಲವು ಪತ್ರಿಕೆಗಳಲ್ಲಿ ಇದರ ಬಗ್ಗೆ public opnion poll ಕೂಡ ನಡೆದುಹೋದವು (DH forum ನಲ್ಲಿ ಇದರ ಬಗ್ಗೆ ಹಲವರ ಪತ್ರಗಳನ್ನೂ ಪ್ರಕಟಿಸಲಾಗಿತ್ತು).

FYI: NDTV ಕೂಡ "Indian of year 2005" ಶಾರ್ಟ್ ಲಿಸ್ಟಿನಲ್ಲಿ ಮಂಜುನಾಥನನ್ನು ಸೇರಿಸಿದ್ದಾರೆ.

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಿದ್ರೆ ಇಲ್ಲಾ ಮಾರಾಯ !
  • "ಲವ್" / ಹೇಟ್ ಪದದ ಚರಿತ್ರೆ
  • "Builder of IT City" -- ನಾರಾಯಣ ಮೂರ್ತಿ ??
  • "ಮೊದಲ ನಗು"
  • ಝೆನ್ ಕತೆ: ೨೧: ಪ್ರಾಮಾಣಿಕತೆ
Syndicate content

ಲೇಖಕರು

muralihr's picture

ಪೂರ್ಣ ಹೆಸರು
muralihr

ಪರಿಚಯ

ಸ್ವಲ್ಪ ಕಥ ಕಾವ್ಯ ಬರೆಯೋ ಹುಚ್ಚು. ಓದಿದ್ದು ಮೈಸೂರು, ಬೆಳೆದಿದ್ದು ಮಲೆನಾಡು. ಕೆಲ್ಸಕ್ಕಾಗಿ ಬೆ೦ಗಳೂರು.
ಕೊಳಲು ಕಲಿತ್ತಾ ಇದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಕಾಡುಕೋಳಿಯ ಜಾಡು ಹಿಡಿದು...
  • ಅನ್ ಸೈಕ್ಲೋಪೀಡಿಯಾ - (ವಿಷಯ)ಮುಕ್ತ ವಿಶ್ವಕೋಶ
  • ಕೋಸಿ-ಬಿಹಾರದ ಕಣ್ಣೀರು
  • ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
  • ಬೂದಿಕೋಟೆ
  • ಅಬ್ಬ, ರಾಷ್ತ್ರಕ್ಕೇ ಅವಮಾನ!
  • ತಕ್ಕಮಟ್ಟಿಗೆ ವಿಕಿಪೀಡಿಯಾದ ಒಂದು ವಿಸ್ತೃತ ಪರಿಚಯ

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:02pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:01pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 29 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator