Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಕನ್ನಡ ಕಣ್ಮಣಿ ಡಾ||ರಾಜ್ ರವರಿಗೆ ಇಂದು ಎಪ್ಪತ್ತೊಂಬತ್ತು ವರ್ಷಗಳು

April 24, 2008 - 2:40pm — sushil
ಗೋಕಾಕ್ ಚಳುವಳಿಯಲ್ಲಿ ನಮ್ಮ ರಾಜ್||

In Memoriam
~ Dr. Raj Kumar ~
1929-2006

ಕನ್ನಡ ಕಣ್ಮಣಿ ಡಾ||ರಾಜ್ ರವರಿಗೆ ಇಂದು ಎಪ್ಪತ್ತೊಂಬತ್ತು ವರ್ಷಗಳು ತುಂಬುತ್ತವೆ.ಅಣ್ಣಾವ್ರಿಗೆ ನಮ್ಮೆಲ್ಲರ ಪರವಾಗಿ ಹುಟ್ಟು ಹಬ್ಬದ ಶುಭಾಶಯಗಳು!!

ಇಂದಿನ ದಿನ ಕನ್ನಡಿಗರಿಗೆ ಶುಭ ದಿನ ನಮ್ಮ ಪ್ರೀತಿಯ ರಾಜ್ ಹುಟ್ಟಿದ ದಿನ.ಅವರ ಕೊಡುಗೆ ಅಪಾರ ಆದ್ದರಿಂದಲೇ ಅವರು ನಮಗೆಲ್ಲರಿಗೂ ಹೃದಯದಷ್ಟು ಹತ್ತಿರ.

ಅವರ ಸರಳತೆ,ಹೃದಯ ವೈಶಾಲ್ಯತೆ,ಜನರೆಡೆಗೆ ಅವರಿಗಿದ್ದ ಅಪಾರವಾದ ಪ್ರೀತಿ ನಮಗೆಲ್ಲ ಮಾದರಿಯಾಗಿ ಉಳಿದಿವೆ.ಬೇರಾವ ನಟನೂ ಬಹುಶಃ ಅವರೇರಿದ ಎತ್ತರವನ್ನೇರಲಾರ.ಅವರಷ್ಟು ಹೃದಯಕ್ಕೆ ಹತ್ತಿರವಾಗಲಾರ.ಕಾರಣ ಅವರ ನಿಷ್ಕಲ್ಮಶ ಮನಸ್ಸು ಮತ್ತು ಅವರ ವ್ಯಕ್ತಿತ್ವ.

ನಮಗೆ ರಾಜ್ ಎನ್ನುವುದು ಕನ್ನಡ, ಕರ್ನಾಟಕದಷ್ಟೆ ಸುಸ್ಪಷ್ಟ.ಯಾವ ಹಲ್ಲಿ ಲೊಚಗುಟ್ಟಿದರೂ ನಮಗೆ ನಮ್ಮ ತಾಯ್ನೆಲದ ಮೇಲೆ,ಭಾಷೆಯ ಮೇಲೆ ಹಾಗು ರಾಜ್ ಮೇಲಿರುವ ಅಭಿಮಾನ ಕಿಂಚಿತ್ತೂ ಕಡಿಮೆಯಗುವುದಿಲ್ಲ.
ಅವರ ಪ್ರತಿಭೆಯನ್ನು ಪ್ರಶ್ನಿಸುವ ಯೋಗ್ಯತೆ ಯಾರಿಗೂ ಇಲ್ಲ.ಇಷ್ಟೆಲ್ಲ ಬರೆಯಲು ಕಾರಣ ಇತ್ತಿಚೆಗೆ ಹಲ್ಲಿಗಳು ಜಾಸ್ತಿ ಲೊಚಗುಟ್ಟಿದ್ದರಿಂದ.ಕನ್ನಡ ಬಿಟ್ಟು ಬೇರಾವ ಭಾಷೆಯಲ್ಲೂ ನಟಿಸಲ್ಲೊಲ್ಲೆ ಎಂದ ದಿವ್ಯ ಕನ್ನಡ ಪ್ರೇಮಿ ನಮ್ಮ ರಾಜ್.ಇಲ್ಲಿ ನೆಲೆಯೂರಿರುವ ಎಲ್ಲರೂ ರಾಜ್ ರಂಥ ವ್ಯಕ್ತಿಗೆ ವ್ಯಕ್ತಿತ್ವಕ್ಕೆ ತಲೆಬಾಗಿ ನಮಿಸೋಣ. ಮತ್ತೊಮ್ಮೆ ಕನ್ನಡದ ರಾಜ ಹುಟ್ಟಿ ಬರಲಿ ಎಂದು ಹಾರೈಸೋಣ.

ಕನ್ನಡಕ್ಕೂ,ಕನ್ನಡಿಗರಿಗೂ ನನ್ನ ಪ್ರೀತಿಯ ನಮಸ್ಕಾರಗಳು.

-ನಿಮ್ಮ ಮನೆ ಹುಡುಗ,
ಸುಶೀಲ್.

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
Ornamental seperator
  • Login or register to post comments
  • 158 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಡಾ. 'ರಾಜ್' ಅಮರರಾದರು !
  • ರಾಜ್ ಮತ್ತು ದೇವಸ್ಥಾನ
  • ಕೆ.ಎಸ್.ಎನ್, ಡಾ. ರಾಜ್ ನಮನ
  • ಡಾ. ರಾಜ್ ಕುಮಾರ್ ರವರಿಗೆ ನಮ್ಮ ಭಾವಪೂರ್ಣ ಶ್ರಧ್ಧಾಂಜಲಿಗಳು
  • ಕನ್ನಡ ಚಿತ್ರರಂಗದ ದುಃಸ್ತಿತಿಗೆ Dr ರಾಜ್ (ಅಥವ ಅವರ ಕುಟುಂಬ) ಒಂದು ರೀತಿಯ ಕಾರಣವೆ ?
Syndicate content

ಲೇಖಕರು

sushil's picture

ಪೂರ್ಣ ಹೆಸರು
ಸುಶೀಲ್ ಕುಮಾರ್.ಎಸ್.ಬಿ.

ಪರಿಚಯ

ಪುಸ್ತಕ,ಚಿತ್ರಕಲೆ,ಸಂಗೀತ ನನ್ನ ಸ್ನೇಹಿತರು.ತಾಯಿಗೆ ತಾಯ್ನಾಡಿಗೆ ಒಳ್ಳೆ ಮಗನಾಗೋ ಆಸೆ Smiling

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮೇ, 23, ರಿಂದ ದೇವನಹಳ್ಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಧಿಕೃತವಾಗಿ ವಿಮಾನಯಾನ ಪ್ರಾರಂಭಿಸಲಿದೆ !
  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 17 ಅತಿಥಿಗಳು ಆನ್ಲೈನ್ ಇರುವರು.

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.

— ಶಂಕರಾಚಾರ್ಯರು

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator