[ಈ ಸಾವಿನ ಸುದ್ದಿ ನೋಡಿ]

ಜೀವ ದಿಟ ಅನಿಸಲಿಲ್ಲವೇ ನಿನಗೆ?
ದೇವ ಸುಳ್ಳು ಅನಿಸಲಿಲ್ಲವೆ ನಿನಗೆ?
ನಂಬಿಕೆಯೇ ಎಲ್ಲ ಮೀರಿದ ಸತ್ಯ ನಿನಗೆ
ಬುಡವಿಲ್ಲದಿದ್ದರೂ ಅಲ್ಲವೆ?  ಮುಂದೆ ಓದಿ »