ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಭರದ್ವಾಜ ಮುನಿ

May 4, 2008 - 11:41pm — ಗಣೇಶ

ಬ್ರಹ್ಮನ ಅಯೋನಿಜ ಪುತ್ರ ದೇವರ್ಷಿ ಅಂಗೀರಾರಿಗೆ ಉತಥ್ಯ ಮತ್ತು ಬೃಹಸ್ಪತಿ ಎಂಬ ಇಬ್ಬರು ಗಂಡು ಮಕ್ಕಳು. ಉತಥ್ಯನ ಪತ್ನಿ ಮಮತಾಳೊಂದಿಗೆ ಬೃಹಸ್ಪತಿ ಸೇರಿ ಭರದ್ವಾಜರ ಜನನ ಆಯಿತು.
ಉತಥ್ಯನ ಕ್ಷೇತ್ರದಲ್ಲಿ ಬೃಹಸ್ಪತಿಯ ಬೀಜದಿಂದ ಜನಿಸಿದುದರಿಂದ ‘ದ್ವಾಜ’.
ದ್ವಾಜಂ ಭರ ಇತಿ ಭರದ್ವಾಜಃ .

ಇಂದ್ರನಿಂದ ಆಯುರ್ವೇದ ಅಧ್ಯಯನ ಮಾಡಿ, ಮನುಷ್ಯಲೋಕದಲ್ಲಿ ಸರ್ವಪ್ರಥಮ ಪ್ರಚಾರ ಮಾಡಿದ ವ್ಯಕ್ತಿ ಇವರು.

ಇವರ ಆಶ್ರಮ ಪ್ರಯಾಗದಲ್ಲಿತ್ತು. (ಈಗಿನ ಅಲ್ಲಹಾಬಾದ್-ಯು.ಪಿ). ಸಾವಿರಾರು ಶಿಷ್ಯರನ್ನು ಹೊಂದಿದ್ದರು.

ಗೋತ್ರ ಪ್ರವರ್ತಕ ಮುನಿ. (ವರ್ಮ,ಭರದ್ವಾಜ,ದತ್ತ..ಭರದ್ವಾಜ ಗೋತ್ರಕ್ಕೆ ಸೇರಿದವರು)

ತಪೋಬಲ,ರಸಾಯನ,ದಿವ್ಯೌಷಧಗಳ ಪ್ರಭಾವದಿಂದ ಮುನಿಗಳು ದೀರ್ಘಾಯು ಹೊಂದಿರುತ್ತಿದ್ದರು. ಕೃತಯುಗದ ಅಂತ್ಯದಿಂದ ದ್ವಾಪರದ ಅಂತ್ಯಕ್ಕೆ ಕೊಂಚ ಮೊದಲಿನವರೆಗೆ ಭರದ್ವಾಜರು ಜೀವಿಸಿದ್ದರು.

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
~.~
  • Login or register to post comments
  • 343 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 15, 2008 - 5:53pm — ಗಣೇಶ

ಉ: ಭರದ್ವಾಜ ಮುನಿ

ಗಣೇಶ's picture

“ರೈಟ್ ಸೋದರರು ೧೭-೧೨-೧೯೦೩ರಂದು ವಿಮಾನ ಹಾರಿಸಿದರು.
ಆದರೆ ಅದಕ್ಕೆ ಎಂಟು ವರ್ಷ ಮೊದಲು ೧೮೯೫ರಲ್ಲಿ ಮುಂಬಾಯಿ ನಿವಾಸಿ
‘ಶಿವಕರ ಬಾಪೂಜಿ ತಲ್ಪಾಡೆ’ ಎಂಬವರು ವಿಮಾನಯಂತ್ರವನ್ನು ತಯಾರಿಸಿ
ಆಕಾಶದಲ್ಲಿ ೧೫೦೦ ಅಡಿ ಎತ್ತರ ಹಾರಿಸಿದರು...”
ಕರ್ಮವೀರ ಜೂನ್ ೧೫, ೨೦೦೮ರ ಸಾಪ್ತಾಹಿಕದಲ್ಲಿ ‘ವಿಶ್ವದ ಪ್ರಪ್ರಥಮ ವಿಮಾನ ನಿರ್ಮಾತೃ ಶಿವಕರ ಬಾಪೂಜಿ ತಲ್ಪಾಡೆ?’ ಎಂಬ ಲೇಖನ ಬಂದಿತ್ತು.

ಇವರ ವಿಮಾನ ನಿರ್ಮಾಣದಲ್ಲಿ ನೆರವಾದುದು ‘ಭರದ್ವಾಜ ಮಹರ್ಷಿ’ ಗಳು ಬರೆದ
‘ಬೃಹತ್ ವೈಮಾನಿಕ ಶಾಸ್ತ್ರ’.
ಇದರ ಬಗ್ಗೆ http://www.hinduwisdom.info/vimanas.htm ನಲ್ಲಿ ವಿವರವಾಗಿ ಇದೆ.

-ಗಣೇಶ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ
  • ಇಳೆಗಿಳಿದಿದೆ ನಾಕ
  • ಮಂಡ್ಯದ ಗಂಡು ಮತ್ತು ವಿಶ್ವೇಶ್ವರಯ್ಯ
  • ದತ್ತ ಪೀಠ-ಕೋಮು ಸೌಹಾರ್ದದತ್ತ ..
  • ಜಪಾನಿನ ಚಕ್ರವರ್ತಿ ನಾಳೆ ಹುಟ್ಟುವನೇ?
Syndicate content

ಲೇಖಕರು

ಗಣೇಶ's picture

ಪರಿಚಯ

ಕನ್ನಡ ಬಲು ಇಷ್ಟ
ಇಂಗ್ಲೀಷ್/ಕಂಪ್ಯೂಟರ್ ಸ್ವಲ್ಪ ಕಷ್ಟ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮುಂದೇನಾಗಬಹುದು ???
  • ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
  • ಕತೆಗಾರ್ತಿ ದೊಡ್ಡಮ್ಮ
  • ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಗೂಗಲ್ ಅಂತರ್ಜಾಲತಾಣ:ಅತಿ ಅಪಾಯಕಾರಿ!
  • ‘ಕಿವಿ’ ಕಡೆ ಗಮನ ಕೊಡಿ; ಇಲ್ಲದಿರೆ ಎಲ್ಲರಿಗೂ ‘ಕೈ’ ಕೊಡಬೇಕು!

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
  • girish.rajanal
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 4:25pm
  • harshavardhan v...
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:24pm
  • shashikannada
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 4:20pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:17pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:15pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 34 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator