ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ನನ್ನ ಹುಡುಗಿ

June 14, 2008 - 12:33pm — subin

ನನ್ನ ಹುಡುಗಿ

ಇರುಳಲ್ಲ್ಲಿ ಕಣ್ಣುಗಳ ತುಂಬ ನಿನ್ನ ನೆನಪು ಬಳಸಿಕೊಳ್ಳಲು
ಮಗುವಾದೆ ನುಡಿದ ಮಾತಲ್ಲಿ ಮೌನದ ರಾಗ ಗುನುಗುತಿರಲು
ಗಾಳಿ ತೂಗದ ಹೆಣ್ಣಿಗೆ ಮನಸ್ಸ ಮುಡಿಪಿಟ್ಟು
ಶರಣಾದೆನು ಪ್ರೀತಿಗೆ...

ಈ ನನ್ನ ಹೃದಯ ಪಾವನ ಗ್ರಂಥ
ಓದಲೂ ಆಗದ ಶ್ಲೋಕದ ಸಾರ
ಈ ಮೂಖ ಪ್ರೀತಿ ಸಾಗರದಂತೆ
ತೇಲಲೂ ಆಗದ ತೆಪ್ಪದ ಭಾರ

ಕನ್ನಡದ ಕವಿತೆ ಹುಸಿ ರಮ್ಯತೆಯಲ್ಲಿ ಗಿರಕಿ ಹೊಡೆಯುತಿಹಳು
ಎಲ್ಲಿಂದಲೊ ಬಂದ ಸುಂದರ ಕಿರುಪದ್ಯದ ಜೇನು
ಹಿಂದೇಟು ಹಾಕುತ್ತಿರುವ ನೊಂದ ವಿರಹವ ಕೊಂದಾಕಲು
ಬಂದ ಗಜಲ್ ರೂಪದ ಹುಡುಗಿ ನೀನು...

- ಸುಬ್ಬಿ Smiling

  • ಕಾವ್ಯ ಮತ್ತು ಕವನ
~.~
  • Login or register to post comments
  • 146 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಲ್ಪನೆಯ ಹುಡುಗಿ
  • ಹುಡುಗಿ...
  • ಹುಡುಗಿ
  • ನನ್ನ ತಮ್ಮ.
  • ಆಣೆ ಯಾಕೋ ನಾಕಾಣೆ
Syndicate content

ಲೇಖಕರು

subin's picture

ಪೂರ್ಣ ಹೆಸರು
ಸುಬಿನ್ ಬಾಲಕೃಷ್ಣನ್

ಪರಿಚಯ

ಒಟ್ಟಿನಲ್ಲಿ ಹೇಳುವುದಾದರೆ ....ನಾನು ಸರಳ ಮನುಷ್ಯ. ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ, ಪ್ರೀತಿಸಿದ್ದು ಒಬ್ಬಳನ್ನ ಹೃದಯದಲ್ಲಿ ಅವಳ ಮರೆಯಲಾಗದ ನೆನಪು ಮಾತ್ರ .

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 124 ಅತಿಥಿಗಳು ಆನ್ಲೈನ್ ಇರುವರು.


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator