ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಸುರಿಯೊ ಮಳೆಗೆ

June 14, 2008 - 12:38pm — subin

ಸುರಿಯೊ ಮಳೆಗೆ ಕೊಡೆ ನೆರಳು ಬೇಕೆ
ನಾ ನದಿಯಂತೆ ಅಪ್ಪಿಕೊಳ್ಳುವೆ
ಯಾರ ಪಿಸುಮಾತು ನನಗೆ ಸ್ವರ ನಿಲುಕದು
ಜಯ ತೋರಿ ನಾ ಹಾರುವೆ

ಸುರಿಯೊ ಮಳೆಗೆ ಕೊಡೆ ನೆರಳು ಬೇಕೆ
ನಾ ನದಿಯಂತೆ ಅಪ್ಪಿಕೊಳ್ಳುವೆ
ಯಾರ ಪಿಸುಮಾತು ನನಗೆ ಸ್ವರ ನಿಲುಕದು
ಜಯ ತೋರಿ ನಾ ಹಾರುವೆ

ಕೊಂಬೆ ಜಾರಿ ಬೀಳೊ ಎಲೆಗಳಿರೆ
ಕಣ್ಣೀರ ಪಯಣ ನಿಮ್ಮ ದಾರಿಯೆ
ಭುವಿ ಸ್ಪರ್ಶ ಅನುಭವವ ನಿಮ್ಮ ಹುಡುಕಿದೆ
ಹಾಗೆ ಜಯ ತೋರಿ ನಾ ಹಾರುವೆ

ಸುರಿಯೊ ಮಳೆಗೆ ಕೊಡೆ ನೆರಳು ಬೇಕೆ
ನಾ ನದಿಯಂತೆ ಅಪ್ಪಿಕೊಳ್ಳುವೆ

ಮುಗಿಲ ಸಿಡಿಲಿಗೆ ನಡುಗಿದರೆ ಹೇಗೆ
ನವ ಜೀವವು ಅಲ್ಲಿ ಜನಿಸಿದೆ
ಜಿವವಿರದ ಬೇರನ್ನು ಕಿತ್ತೆಗೆದು
ಜಯ ತೋರಿ ನಾ ಹಾರುವೆ

ಸುರಿಯೊ ಮಳೆಗೆ ಕೊಡೆ ನೆರಳು ಬೇಕೆ
ನಾ ನದಿಯಂತೆ ಅಪ್ಪಿಕೊಳ್ಳುವೆ
ಯಾರ ಪಿಸುಮಾತು ನನಗೆ ಸ್ವರ ನಿಲುಕದು
ಜಯ ತೋರಿ ನಾ ಹಾರುವೆ

- ಸುಬ್ಬಿ Smiling

  • ಕಾವ್ಯ ಮತ್ತು ಕವನ
~.~
  • Login or register to post comments
  • 140 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮದುವೆ
  • ಸೃಷ್ಟಿ(ನಾಲ್ಕು)-ಮುಂಗಾರು ಮಳೆಗೆ ಮೈಯೊಡ್ಡಿದಾಗ..
  • ಯಾವ ಕೊರತೆ?
  • ಜಲ ಜಲ ಜಲಜಾಕ್ಷಿ !
  • ಮತ್ತಷ್ಟು ಗಾದೆಗಳು - ೩
Syndicate content

ಲೇಖಕರು

subin's picture

ಪೂರ್ಣ ಹೆಸರು
ಸುಬಿನ್ ಬಾಲಕೃಷ್ಣನ್

ಪರಿಚಯ

ಒಟ್ಟಿನಲ್ಲಿ ಹೇಳುವುದಾದರೆ ....ನಾನು ಸರಳ ಮನುಷ್ಯ. ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ, ಪ್ರೀತಿಸಿದ್ದು ಒಬ್ಬಳನ್ನ ಹೃದಯದಲ್ಲಿ ಅವಳ ಮರೆಯಲಾಗದ ನೆನಪು ಮಾತ್ರ .

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪ್ರಧಾನಿಯವರ ಆರೋಗ್ಯ ಕಾಪಾಡಲು ಮನವ
  • ಬಿಡುಗಡೆಯ ನಂತರದ ಬೇಡಿಗಳು (೪)
  • ತಿಳಿ ಹಾಸ್ಯ ಮರೆತಿಲ್ಲ!
  • ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
  • ಕಾಡುಕೋಳಿಯ ಜಾಡು ಹಿಡಿದು...
  • ಅನ್ ಸೈಕ್ಲೋಪೀಡಿಯಾ - (ವಿಷಯ)ಮುಕ್ತ ವಿಶ್ವಕೋಶ
  • ಕೋಸಿ-ಬಿಹಾರದ ಕಣ್ಣೀರು

ಇತ್ತೀಚಿನ ಪ್ರತಿಕ್ರಿಯೆಗಳು

  • dhanu.vijai
    ಉ: ಬಾ ತಬ್ಬಿಕೋ :-)
    August 30, 2008 - 4:49pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 4:41pm
  • dhanu.vijai
    ಉ: ಬಾ ತಬ್ಬಿಕೋ :-)
    August 30, 2008 - 4:18pm
  • dhanu.vijai
    ಉ: ಕಾದಿರುವೆ ನಿನಗಾಗಿ
    August 30, 2008 - 4:14pm
  • ಸಂಗನಗೌಡ
    ಉ: ಕಾದಿರುವೆ ನಿನಗಾಗಿ
    August 30, 2008 - 3:36pm
  • kadakolla05
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 2:09pm
  • srinivasps
    ಉ: ಕಚೇರಿ ಎಂಬ ನರಕ-೧
    August 30, 2008 - 1:56pm
  • srinivasps
    ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
    August 30, 2008 - 1:34pm
  • pallavi.dharwad
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 12:53pm
  • shreedevikalasad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 12:29pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 25 ಅತಿಥಿಗಳು ಆನ್ಲೈನ್ ಇರುವರು.


ಹಂದಿ ಚಂದನದ ಸು
ಗಂಧವನು ಬಲ್ಲುದೆ?
ಒಂದನು ತಿಳಿಯಲರಿಯದ ಗುರುವಿಂಗೆ |
ನಿಂದೆಯೇ ಬಹುದು ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator