ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ನಮ್ಮ ಬೆಂದಕಾಳೂರು

June 19, 2008 - 7:19pm — subin

ರಾಜ್ಯ ಕೊಲ್ಲೋ ರಾಜಕಾರಣಿಗಳಿಗೆ ರಾಜ್ಯಭಾರಿ ದೇವಸ್ಥಾನ
ಲಂಕೆ ಸುಟ್ಟ ದೇವರಿಗಿಲ್ಲಿ ಪಾದ ತಾನೆ ಕಾದೆ ಮೌನ
ವಿಸ್ಮಯ ಜಾದೂ ನಗರಿ
ಇದಕ್ಕೆ ಭುವಿಯು ಚಾಟಿ ಇಲ್ಲದ ಬುಗರಿ

ಕೆಂಪೇಗೌಡರ ವೀದಿಯ ಮೇಲೆ ನಮ್ಮ ಗೌಡರ ಚಿತ್ರ ಮೇಳ
ಬೇಸರ ವೆತ್ತ ಮಕ್ಕಳಿಗೋ ದೂಮಪಾನದ ನಶೆಯ ಶೀಲ
ವಿಸ್ಮಯ ಜಾದೂ ನಗರಿ
ಇದಕ್ಕೆ ಭುವಿಯು ಚಾಟಿ ಇಲ್ಲದ ಬುಗರಿ

ಸೂರ್ಯನ ಮುಂಚೆ ಮೆಲ್ಲನೆ ಹುಟ್ಟಿ ಪರದಾಡೋ ಜನಗೊಳ
ದಿನದ ಮಡಿಲಲ್ಲೋ ಜೋರನೆ ವಾಹನಗಳ ಕೋಲಾಹಲ
ವಿಸ್ಮಯ ಜಾದೂ ನಗರಿ
ಇದಕ್ಕೆ ಭುವಿಯು ಚಾಟಿ ಇಲ್ಲದ ಬುಗರಿ

- ಸುಬ್ಬಿ Smiling

  • ಕಾವ್ಯ ಮತ್ತು ಕವನ
~.~
  • Login or register to post comments
  • 148 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನೆದರ್ ಲ್ಯಾಂಡನ ರಾಜಧಾನಿ ನಗರಿ ಆಮ್ ಸ್ಟರ್ ಡಾಮ್!!
  • ಪ್ರೀತಿ ಇಲ್ಲದ ಮೇಲೆ
  • ಮು೦ಗಾರು ಮಳೆ -- ಕುಣಿದು ಕುಣಿದು ಬಾರೆ...
  • ಉದ್ಯಾನನಗರಿ
  • ಬಾಂಬ್ ಬ್ಲಾಸ್ಟ್ ಆಯ್ತಾ ? ಯಾವ ಹಾಡು ಹಾಕ್ಲಿ ?
Syndicate content

ಲೇಖಕರು

subin's picture

ಪೂರ್ಣ ಹೆಸರು
ಸುಬಿನ್ ಬಾಲಕೃಷ್ಣನ್

ಪರಿಚಯ

ಒಟ್ಟಿನಲ್ಲಿ ಹೇಳುವುದಾದರೆ ....ನಾನು ಸರಳ ಮನುಷ್ಯ. ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ, ಪ್ರೀತಿಸಿದ್ದು ಒಬ್ಬಳನ್ನ ಹೃದಯದಲ್ಲಿ ಅವಳ ಮರೆಯಲಾಗದ ನೆನಪು ಮಾತ್ರ .

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ

ಇತ್ತೀಚಿನ ಪ್ರತಿಕ್ರಿಯೆಗಳು

  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 124 ಅತಿಥಿಗಳು ಆನ್ಲೈನ್ ಇರುವರು.


ದನ ಸಿಂಗ ಹುಲಿ ಹಕ್ಕಿ ಹಾವು ಮೀನ್‌ಗಳಿಗೆಲ್ಲ |
ಇನಿಸುಣಿಸು, ಬೆದೆ, ಬೆದರು - ಅಷ್ಟೆ ಜೀವಿತವು ||
ಮನುಜನೆಂತನಿತರಿಂ ತೃಪ್ತಿವಡೆವನವಂಗೆ |
ಕ್ಷಣಕ್ಷಣವು ಹೊಸ ಹಸಿವು -- ಮಂಕುತಿಮ್ಮ |

— ಡಿ. ವಿ. ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator