ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಸತ್ಯ ಮತ್ತು ಸೌಂದರ್ಯ

June 23, 2008 - 1:11pm — Aravind M.S

ಅವರ ಸತ್ಯ ಇವರ ಸತ್ಯ ಹೇಗೆ ಪಥ್ಯ ಬರೀ ಸದ್ದು ಕಲರವ
ಸತ್ಯದಾಳ ತಿಳಿಯದೆ ತೇಲಿ ವಿಹರಿಸಿ ಮೇಲ್ಪದರದ ಮಿಥ್ಯೆಯಲಿ
ವ್ಯರ್ಥ ಜಿಜ್ಞಾಸೆ ಚರ್ಚೆಯಾಯಿತು ಸುದ್ದಿಗೆ ಗ್ರಾಸ ಇನ್ನೇನು ಫಲ
ಮರೆತರೆ ಸೌಂದರ್ಯ ಪ್ರಜ್ಞೆಯ - ಶಿವ ಸತ್ಯದ ಆಳವ ಅಗಾಧವ

ಆಳ್ವ ಜನದ ಸಂಸ್ಕೃತಿ ನಿಜ ಪ್ರಕೃತಿ ತಿಳಿಯದ ವಿಕೃತಿ
ಅಂಧ ಸಂಸ್ಕೃತಿ ವಿಜೃಂಭಣೆ ನಿಜ ಸಂಸ್ಕೃತಿ ಪರೀಕ್ಷಣೆ
ಒಣ ವೇದಾಂತಿ ಬಾಯಿ ಬಡುಕರ ಮನ್ನಣೆ ಇದೇ ಇಂದಿನ ಕಾಲ ಹರಣೆ
ತೃಪ್ತಿ ಕೇರಿ ಕೇಳಿಗಳಲ್ಲಿ ಕಾಲವಿಕ್ಷೇಪ ಮಾಡಿ ಕಂದಾಚಾರಣೆ

ಬರಲಿ ಒಪ್ಪ ಓರಣ, ಕೂಡಿ ಕಳೆದ ಸಂಶೋಧ ಜ್ಞಾನ ವೀಕ್ಷಣೆ
ಸಾಮಗಾನ, ಸಾಮ್ಯ ಸ್ವಾಮ್ಯಕಾಗಲಿ ಪ್ರೇರಣೆ ನಿಲ್ಲಲಿ ದಂಡನೆ
ಚದುರಲಿ ಆವರಣ ಕಾರ್ಮೋಡ ಕಾಣಲಿ ಮಧುರ ಸತ್ಯ ನೀಲಿಮೆ
ಶ್ರಮಿತ ಮಧುರ ಕುಲಕೆ ಬರಲಿ ಸಾಂತ್ವನ, ಶಾಂತಿ ಅನುದಿನ

  • ಕಾವ್ಯ ಮತ್ತು ಕವನ
~.~
  • Login or register to post comments
  • 262 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸುಕೃತಿ
  • ಸತ್ಯ
  • "ಸತ್ಯ-ಸುಳ್ಳು"
  • ನುಡಿಮುತ್ತು 6407
  • ಕನ್ನಡಿಗರ ನುಡಿ
Syndicate content

ಲೇಖಕರು

Aravind M.S's picture

ಪೂರ್ಣ ಹೆಸರು
ಅರವಿಂದ್ ಎಮ್. ಎಸ್

ಪರಿಚಯ

ನನ್ನ ಹವ್ಯಾಸಗಳು : ಹಾಡುವುದು, ಕನ್ನಡ ಕಾದಂಬರಿ / ಲೇಖನಗಳ ಓದು, ಯೋಗಾಭ್ಯಾಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸೇತುವೆ: ಕಾಫ್ಕಾ ಕಥೆ
  • ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
  • ’ಕಿಂಗ್ ಕತೆ’
  • ಅನರ್ಥಕೋಶ ೬
  • ನಾವು ಅದೆಷ್ಟು ಬಡವರು!
  • ಓ ಮನಸ್ಸೆ ನೀ ಏಕೆ ಇಷ್ಟು ಕಲ್ಲಾಗುವೆ ?....................
  • ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 10:27am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:10am
  • ಅರವಿಂದ್
    ಉ: ನಗುವ ನಯನ, ಮಧುರ ಮೌನ
    January 8, 2009 - 10:04am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:02am
  • karthik
    ಉ: ಬಹು - ಭಾಷಾ - ತಮಾಷಾ!!!
    January 8, 2009 - 9:56am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:33am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:32am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:31am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 128 ಅತಿಥಿಗಳು ಆನ್ಲೈನ್ ಇರುವರು.


ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.

— ಹಿತೋಪದೇಶ, ಸುಹೃದ್ಭೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator