ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ನೋಕಿಯಾ ತೆಕ್ಕೆಗೆ ಸಿಂಬಿಯನ್

June 24, 2008 - 6:02pm — Sunil Jayaprakash

ಮೊಬೈಲ್ ಉಪಕರಣಗಳನ್ನು ತಯಾರಿಸುವುದರಲ್ಲಿ ಮುಂಚೂಣಿಯಲ್ಲಿದ್ದ ನೋಕಿಯಾ, ಸಿಂಬಿಯನ್ ಎಂಬ ಮೊಬೈಲ್ ಆಪರೇಟಿಂಗ್ ಸಿಸ್ಟಮ್ಮನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ವಿಷಯದಲ್ಲಿ, ಆಸಕ್ತಿಯುಳ್ಳವರು ಕೆಳಗಿನ ಕೊಂಡಿಗಳನ್ನು ನೋಡುವುದು.

೧. http://www.nokia.com/A4136001?newsid=1230415
೨. http://symbianfoundation.org/files/PressReleaseENG.pdf

ಕಳೆದ ಕೆಲವು ತಿಂಗಳುಗಳ ಹಿಂದೆ, ಗೂಗಲ್ ಆಂಡ್ರಾಯ್ಡ್ ರನ್-ಟೈಮನ್ನು ಬಿಡುಗಡೆ ಮಾಡಿತ್ತು. ಈಗ ನೋಕಿಯಾ ಸಿಂಬಿಯನ್ನನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಮೇಲೆ, ಮೊಬೈಲ್ ಅಪ್ಲಿಕೇಶನ್ ಡೆವಲಪರುಗಳ ಕಿತ್ತಾಟ ಮತ್ತಷ್ಟು ಮಜವಾಗಿರತ್ತೆ.

  • ಪ್ರಚಲಿತ
~.~
  • Login or register to post comments
  • 356 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 24, 2008 - 7:12pm — ಮನಹ್ಪಠಲ

ಉ: ನೋಕಿಯಾ ತೆಕ್ಕೆಗೆ ಸಿಂಬಿಯನ್

ಮನಹ್ಪಠಲ's picture

ಒಳ್ಳೇ ಸುದ್ದಿ ಕಣ್ರಿ ಇದು flashlite ಡೆವಲಪರುಗಳಿಗೆ. ನೋಕಿಯ ಮೊಬೈಲ್ಗಳಲ್ಲಿ flashlite ಅಪ್ಲಿಕೇಶನ್ಗಳನ್ನ ಮೇಲೆ ಕೆಲ್ಸ ಮಾಡೊದ್ ಸುಲಭ ಈಗ.
ಮು೦ಚೆಲ್ಲ ಪ್ರತಿಯೊ೦ದು ಸಿ೦ಬ್ಬಿಯನ್ ವರ್ಶನ್(ಆವೃತ್ತಿ)ಗಳಿಗೂ ಬೇರೆ ಬೇರೆ ಪೋರ್ಟ್ ಮಾಡ್ಬೇಕಿತ್ತು. ಈಗೇನಾದ್ರು ಒ೦ದೇ ಆದ್ರೆ ನಮಗೆಲ್ಲ ಅನೂಕೂಲ ಆಗುತ್ತೆ.
ನೋಡ್ಬೇಕು ಮು೦ದೆ ಹೇಗೆ ತೆಗೆದ್ಕೊ೦ಡು ಹೋಗ್ತಾರೆ ಅ೦ತ?
ನಿಮ್ಮವ
ಕ್ರಿಸ್ನ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 24, 2008 - 8:58pm — vijayp

ಉ: ನೋಕಿಯಾ ತೆಕ್ಕೆಗೆ ಸಿಂಬಿಯನ್

vijayp's picture

ಮಾಹಿತಿಗೆ ಧನ್ಯವಾದ ಸುನಿಲ್!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 27, 2008 - 1:37pm — mahesha

ಉ: ನೋಕಿಯಾ ತೆಕ್ಕೆಗೆ ಸಿಂಬಿಯನ್

mahesha's picture

ನೋಕಿಯದ ಮನೊಪಲಿಗೆ ಒಳ್ಳೇ ದಾರಿ ಆಯ್ತು...

=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 27, 2008 - 2:06pm — savithru

ಉ: ನೋಕಿಯಾ ತೆಕ್ಕೆಗೆ ಸಿಂಬಿಯನ್

savithru's picture

ಆದ್ರೆ ಈಗ ಸಿಂಬಿಯನ್ ಓ.ಎಸ್ ( ಪ್ಲಾಟ್ ಫಾರ್ಮ್) ಬಳಸುವ ಮೊಬೈಲ್ ಹ್ಯಾಂಡ್ಸೆಟ್ ಗಳಿಗಿಂತ ಜಾವಾ ಪ್ಲಾಟ್ಫಾರ್ಮ್ ಬಳಸುವ ಮೊಬೈಲ್ ಹ್ಯಾಂಡ್ಸೆಟ್ ಗಳು ಬಹಳ ಆಕರ್ಷಕವಾಗಿ ಕಾಣುತ್ತಿವೆ.

ಸಿಂಬಿಯನ್ ಪ್ಲಾಟ್ಫಾರ್ಮ್ ಬಳಸುವ (ಹೈ-ಎಂಡ್ ನೋಕಿಯಾ) ಹ್ಯಾಂಡ್ಸೆಟ್ ಗಳ ಬಗ್ಗೆ ದೊಡ್ಡ ಕಂಪ್ಲೇಂಟ್ ಅಂದ್ರೆ "ಸ್ಲೋ" ಮತ್ತು " ಹ್ಯಾಂಗಿಂಗ್". ಇವು ಜಾವ ಪ್ಲಾಟ್ಫಾರ್ಮ್ ಬಳಸುವ ಹ್ಯಾಂಡ್ಸೆಟ್ ಗಳಲ್ಲಿ ಇಲ್ಲ ಅಂತ ಹೇಳುತ್ತಾರೆ.

ಮೊಬೈಲ್ ಕಂಪ್ಯೂಟಿಂಗ್ ಗೆ ಸಿಂಬಿಯನ್ ಬಿಟ್ರೆ ಬೇರೆ ಪರ್ಯಾ ಇಲ್ವಾ?

ಸವಿತೃ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗೂಗಲ್ ನ ಜಿಮೇಯ್ಲ್ ಈಗ ಮೊಬೈಲ್ ಫೋನುಗಳಿಗೆ ಲಭ್ಯ
  • ನೊಕೆಯ ಮೊಬೈಲ್ ಫೊನ್ ಬ್ಯಾಟೆರಿ ಬದಲಾವಣೆ
  • ಹೊಸ ಮೊಬೈಲ್
  • vtu ಮೊಬೈಲ್ ರಾಮಾಯಣ
  • ಮೊಬೈಲ್ ಫೋನ್ ಗಾದೆಗಳು
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 149 ಅತಿಥಿಗಳು ಆನ್ಲೈನ್ ಇರುವರು.


ಒ೦ದೇ ಜನ್ಮದಿ ಬಹು ಜನ್ಮ೦ಗಳ
ಚೆ೦ದವಗಾಣಿಸುವಮಳ ಕಲೆ
ಮ೦ದಿಗೆ ದೇವರ ವರವಲೆ ಅದುವೇ
ಮು೦ದಿನ ಬಿಡುಹುಕು ಹಾನಿಯಲೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator