ಸ್ಮರಣೆ: ಜಿ ಟಿ ಎನ್
- ಅಪ್ಪ, ನಕ್ಷತ್ರ ಮತ್ತು ಜಿ ಟಿ ಎನ್
- ಸಂಪದ ಸಂದರ್ಶನ: ಜಿ ಟಿ ನಾರಾಯಣರಾವ್ ರವರೊಂದಿಗೆ (ಆಡಿಯೋ ಮತ್ತು ವೀಡಿಯೋ)
- ಜಿ ಟಿ ಎನ್ ಹಾಗೂ ನೆನಪುಗಳು (ಹಂಸಾನಂದಿ)
~
- 1509 ಹಿಟ್ಸ್
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version
ದಿನದಿನವು ಹಳಸುವುವು, ದಿನದಿನವು ಕೊಳೆಯುವುವು |
ಮನುಜಕುಲದೆಲ್ಲ ಕೃತಿವಿಜಯವಿಭವಗಳು ||
ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ |
ಜನುಮಸಫಲತೆ ನಿನಗೆ -- ಮಂಕುತಿಮ್ಮ ||
— ಡಿ. ವಿ. ಜಿ.
~
ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್
ಪರಿಚಯ
ವೃತ್ತಿಯಲ್ಲಿ software developer.
ಕನ್ನಡ ವಿಕಿಪೀಡಿಯದ ನಿರ್ವಾಹಕರಲ್ಲೊಬ್ಬ.
ಹುಟ್ಟಿದ್ದು ದಾವಣಗೆರೆ, ಬೆಳದದ್ದು ದುರ್ಗ, ಮೈಸೂರು, ಶಿವಮೊಗ್ಗ, ಶಿವಮೊಗ್ಗ, ದುರ್ಗ ನನ್ನ ಮನಸ್ಸಿಗೆ ಹತ್ತಿರವಾದ ಊರುಗಳು.
ಆಸಕ್ತಿ: ಕನ್ನಡ, ಫೋಟೋಗ್ರಫಿ, ಕಾರ್ಟೂನಿಂಗ್, ಸಿನೆಮಾ, ತಂತ್ರಜ್ಞಾನ, ಪುಸ್ತಕಗಳು, ಸಮುದಾಯ ಮಾಧ್ಯಮ, ಗ್ನು/ಲಿನಕ್ಸ್.
ಉಳಿದಂತೆ:
ಅಂತರ್ಜಾಲದಲ್ಲಿ ನನ್ನ ಪುಟ,
ಸಂಪದದಲ್ಲಿ ನನ್ನ ಬ್ಲಾಗ್
ಟ್ವಿಟ್ಟರಿನಲ್ಲಿ ನಾನು
FlickR ಪುಟ
ನನ್ನ ಬಗ್ಗೆ, ನನ್ನ ವೃತ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
