ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಹೆಂಗಳೆಯರ ಮುಖದಲ್ಲಿ ಹಸನ್ಮುಖಿ ತೋರುವ ’ಜೀವನ್ಮುಖಿ’

July 2, 2008 - 5:28pm — sreekrishna

ಹೆಂಗಳೆಯರ ಮುಖದಲ್ಲಿ ಹಸನ್ಮುಖಿ ತೋರುವ ’ಜೀವನ್ಮುಖಿ’
ಕಸ್ತೂರಿವಾಹಿನಿಯು ಮಹಿಳೆಯರಿಂದ ಮಹಿಳೆಯರಿಗಾಗಿಯೆ ವಿಶೇಷ ಕಾರ್ಯಕ್ರಮವೊಂದನ್ನು ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ ೧೦:೩೦ ರಿಂದ ೧೧:೦೦ ಗಂಟೆಯವರೆಗೂ ಪ್ರಸಾರ ಮಾಡುತ್ತಿದೆ. ಇದರಲ್ಲಿ ಮಹಿಳೆಯರಿಗೆ ಸಂಬಂಧಪಟ್ಟಂತೆ ಅವರಿಗೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದು, ವೈದ್ಯರ ಮೂಲಕ ಅರಿವು ಮೂಡಿಸುವ, ಸಾಮಾಜಿಕ,ಶ್ಯೆಕ್ಷಣಿಕವಾಗಿ ಅರಿವು ಮೂಡಿಸುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿನ ಅಗುಹೋಗುಗಳ ಮತ್ತು ಆವಕಾಶಗಳ ಬಗ್ಗೆ, ಸಿನಿಮಾ ನಟಿಯರ ಫ್ಯಾಶನ್ ಬಗ್ಗೆಯಾಗಲಿ, ಮಹಿಳಾ ಸಾಧಕಿಯರ ಕುರಿತಂತೆ ಅವರೊಂದಿಗಿನ ಮಾತುಕತೆ, ಅವರ ಕರಕುಶಲ ಕಲೆಯ ಮಾಹಿತಿ ಮತ್ತು ಬ್ಯೂಟಿ ಪಾರ್ಲರ್ ನ ಮಾಹಿತಿಯ ಜೊತೆಗೆ ಸೌಂದರ್ಯ ಪ್ರಜ್ನೆಯ ಮಾಹಿತಿಯಾಗಲಿ, ಪ್ರಸ್ತುತ ವಿಷಯಗಳ ಜೊತೆಗೆ ನಮ್ಮ ಬೆಂಗಳೂರಿನಲ್ಲಿನ ಶಾಪಿಂಗ್ ಬಗ್ಗೆಯೂ ಇದರಲ್ಲಿ ಮಾಹಿತಿಯನ್ನು ಕ್ರಮವಾಗಿ ಒದಗಿಸುತ್ತಿದ್ದಾರೆ. ಒಟ್ಟಾರೆ ಈ ಕಾರ್ಯಕ್ರಮವು ನಮ್ಮ ಮಹಿಳಾ ಮಣಿಗಳಿಗಂತೂ ಉಪಯೋಗವಾಗುವುದರಲ್ಲಿ ಎರಡು ಮಾತಿಲ್ಲ.
ಒಟ್ಟಾರೆ ಮಹಿಳೆಯರಿಗೆ ಸಂಪೂರ್ಣವಾಗಿ ಉಪಯುಕ್ತವಾಗುವ ದೈನಂದಿನ ಮಹಿಳಾ ಕಾರ್ಯಕ್ರಮವಾಗಿದೆನ್ನಲು ಅಡ್ಡಿಯಿಲ್ಲ. ಕಾರ್ಯಕ್ರಮದ ಹೆಸರೇ ಹೇಳುವಂತೆ ಎಷ್ಟೋ ನೊಂದ ಹೆಣ್ಣು ಮಕ್ಕಳಿಗೆ, ಬಡತನದ ಬೇಗೆಯಲ್ಲಿ ಬೇಯುತ್ತಿರುವ, ಮಧ್ಯಮ ವರ್ಗದ ಮಹಿಳೆಯರಿಗೆ ದಾರಿ ದೀಪವಾಗಿ ಎಲ್ಲಾ ವರ್ಗದವರ ಮೆಚ್ಚುಗೆಗೆ ಈ ಕಾರ್ಯಕ್ರಮ ಪಾತ್ರವಾಗಿ ಇದೇ ೦೯ ರಂದು ತನ್ನ ೨೦೦ನೇ ಕಂತನ್ನು ಯಶಸ್ವಿಯಾಗಿ ಪೂರೈಸುತ್ತಿದೆ. ಈ ಯಶಸ್ವಿ ಕಾರ್ಯಕ್ರಮದ ನಿರ್ಮಾಣ, ನಿರ್ದೇಶನದ ಜೊತೆಗೆ ನಿರೂಪಕಿಯಾಗಿ ಕಾರ್ಯ ನಿರ್ವಹಿಸುತ್ತಿರುವವರು ಶ್ರೀಮತಿ ಸುಷ್ಮಾ ಮಂಜುನಾಥ್, ಈ ಕಾರ್ಯಕ್ರಮದ ಮತ್ತೊಬ್ಬ ನಿರೂಪಕಿಯಾಗಿ ಶ್ರೀಮತಿ ವೀಣಾ ಶರತ್ ರವರಿದ್ದಾರೆ.

~.~
  • Login or register to post comments
  • 87 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ೨೫೦ರ ಸಂಭ್ರಮದಲ್ಲಿ ಜಾಗೃತಿ.
  • ೨೫೦ರ ಸಂಭ್ರಮದಲ್ಲಿ ಜಾಗೃತಿ.
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • " ಪ್ರೀತಿಯಿಂದ ರಮೇಶ್"
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
Syndicate content

ಲೇಖಕರು

sreekrishna's picture

ಪೂರ್ಣ ಹೆಸರು
sharma N

ಪರಿಚಯ

naanu ondu companyyalli kelasa maaduttiddene. nanna havyasagalu pusthaka oduvudu tirugaaduvudu.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ
  • Google Chrome ಮತ್ತು Java Applet
  • ಗೂಗಲ್ ಕ್ರೋಮ್ ಕ್ರಾಶ್ ಆಯ್ತಂತೆ

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:00pm
  • raghud
    ಉ: ಕನ್ನಡ ಮತ್ತು ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್!
    September 5, 2008 - 9:58pm
  • kalpana
    ಉ: ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
    September 5, 2008 - 9:58pm
  • hamsanandi
    ಉ: ಚಂದಿರನ ನೋಡಿದವ
    September 5, 2008 - 9:55pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 87 ಅತಿಥಿಗಳು ಆನ್ಲೈನ್ ಇರುವರು.


ನನ್ನ ಜನಕ ಆಮ್ಲಜನಕ

— ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator