ಆಯ್ದ ಲೇಖನಗಳು
|
ನೂರು ವರ್ಷದ ಏಕಾಂತ - ಗೇಬ್ರಿಯಲ್ ಮಾರ್ಕ್ವೆಜ್ ನ ಕಾದಂಬರಿ
ಈ ಕಾದಂಬರಿಯನ್ನು ಹಿಂದೊಮ್ಮೆ ಓದಲು ಆರಂಬಿಸಿದ್ದೆ. ವಿಚಿತ್ರವಾಗಿದೆ . ಪ್ರಾರಂಭದ ಪುಟಗಳಲ್ಲಿ ಗಮನ ಸೆಳೆದ ಕೆಲವು ವಾಕ್ಯ ನೋಡಿ .
ಹಿಂದೊಂದು ಕಾಲದಲ್ಲಿ ಹಿಟ್ಸ್: 1,343 |
ಬಾರೊ ಸಂತೆಗೆ ಹೋಗೋಣ ಬಾ....
ಮನೆಗೆ ಬೇಕಾದ ಸಾಮಾನುಗಳನ್ನು ತರುವ ಕೆಲಸ 4-5 ದಿನಗಳಿಂದ ಬಾಕಿ ಇತ್ತು. ವಾರಾಂತ್ಯಕ್ಕಿಂತ ಒಳ್ಳೆಯ ದಿನ ಇನ್ನ್ಯಾವುದಿದೆ ಅಂತ ನಾನು, ನನ್ನಾಕಿ ಹತ್ತಿರದ ವಾಣಿಜ್ಯ ಸಂಕೀರ್ಣವೊಂದಕ್ಕೆ ಹೋದೆವು. ಹಿಟ್ಸ್: 1,346 |
ಎಲ್ಲೆಲ್ಲಿಯೂ ಎದಿರು ಸಿಗುವವರು
ಫಿನ್ಲೆಂಡಿಗೆ ನಾನು ಮೊದಲ ಸಲ ಒಂದೂವರೆ ತಿಂಗಳ ಕಾಲ ಹೋದದ್ದು ೨೦೦೧ರಲ್ಲಿ. ಸುರೇಖಳಿಗೆ ಅಲ್ಲಿ ಆರ್ಟಿಸ್ಟ್-ಇನ್-ರೆಸಿಡೆನ್ಸಿ ಸಿಕ್ಕಿತ್ತು (ಮನೆಯೊಳಗಿರುವ ಕಲಾವಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಶೈಲಿಯಲ್ಲಿ ಕರೆಯಬಹುದು). ನಂತರ ಅದೇ ಸ್ಕಾಲರ್‌ಷಿಪ್ ಗೆಳೆಯ ಪ್ರಕಾಶ್ ಬಾಬುವಿಗೆ. ಹಿಟ್ಸ್: 2,270 |
|
ನಮಗೆ ಹೊಸ ರಾಷ್ಟ್ರಗೀತೆ ಬೇಕೆ?
ಹಿಟ್ಸ್: 2,541 |
ಗಣಪತಿ ವಿಸರ್ಜನೆ ನಾಳೆ !
"ಗಣಪತಿ ಬಂದ, ಕಾಯ್ಕಡುಬು ತಿಂದ", ಎಂದು ಸಡಗರಿಸುವ ಹೊತ್ತಿಗೆ, ಆಗಲೇ ವಿಘ್ನೇಶ್ವರನಿಗೆ ವಿದಾಯ ಸಲ್ಲಿಸುವ ಸಮಯ ಹತ್ತಿರವಾಗುತ್ತಿದೆ ! ನಾವು ಈಗ ಹೇಳಬೇಕಾದದ್ದು ಮುಂದಿನ ವರ್ಷ ಬೇಗ ಬಂದು ನಮ್ಮನ್ನು ಹರಸು ಎಂದು ಮಾತ್ರ !
ಹಿಟ್ಸ್: 1,492 |
ಸಿಂಗಪುರದ ಬಗ್ಗೆ ಒಂದು ಸಿಲ್ಲಿ ಲೇಖನ
ಹಿಟ್ಸ್: 1,699 |
|
ಜಪಾನಿನ ಚಕ್ರವರ್ತಿ ನಾಳೆ ಹುಟ್ಟುವನೇ?
ಗೆಳೆಯರೇ,
ಹಿಟ್ಸ್: 1,791 |
ಮನಸುಖರಾಯನ ಮನಸು - ಭಾಳ ಛಲೋ ಪುಸ್ತಕ , ಓದ್ರಿ , ಬಿಡಬ್ಯಾಡ್ರಿ
ಭಾಳ ದಿವಸದಿಂದ ಈ ಪುಸ್ತಕದ ಬಗ್ಗೆ ಬರೀಬೇಕು ಅಂದ್ಕೊಂಡಿದ್ದೆ. ಈಗ ವ್ಯಾಳ್ಯಾ ಕೂಡಿ ಬಂತು. ಹಿಟ್ಸ್: 1,443 |
ಫಿನ್ನಿಶ್ ನಾಲಗೆ ಹೊರಳಿದರೆ ಕನ್ನಡ!
ಹೆಲ್ಸಿಂಕಿಯಲ್ಲಿ ತೊಂಬತ್ತು ದಿನವಿದ್ದೆ. ಹಿಟ್ಸ್: 2,732 |




