25
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಆಯ್ದ ಲೇಖನಗಳು

ಮಡಿ ಭಾಷೆ, ಮಡಿ ಭಾಷೆ
ಇದನ್ನು ಕೊಂಚ ತುಂಟತನದ ರೀತಿಯಲ್ಲಿ ಬರೆದಿರುವೆ. ತಮಾಷೆಗೆ ಸತ್ಯವನ್ನು ಕಾಣಿಸುವ ಶಕ್ತಿ ಇರುತ್ತದಲ್ಲವೆ? ಹಾಗೆ ನೋಡಿದರೆ ತಮಾಷೆ ತುಂಬ ಸೀರಿಯಸ್ಸಾದ ಮನಸ್ಸಿನಿಂದ ಮಾತ್ರ ಹುಟ್ಟಬಲ್ಲದು! ಮಡಿ ಎಂದರೆ ಶುದ್ಧ ಅಂತಲೂ ಹೌದು, ಮಡಿ ಅಂದರೆ ಸಾಯಿ ಅಂತಲೂ ಹೌದು. ಯಾವುದೇ ಭಾಷೆ ತುಂಬ ಮಡಿಯಾದರೆ ಸತ್ತೇ ಹೋಗುತ್ತದೆ...
16 ಪ್ರತಿಕ್ರಿಯೆಗಳು
ಹಿಟ್ಸ್: 2,877
ಇಲ್ಲದೆಯೂ ಇರುವವನ ಕಥೆ

ಸಾಮಿಯ ಮನೆಯ ಮೊದಲ ಮಹಡಿಯಲ್ಲಿ ಬಿಸಿಲಿಗೆ ಮೈಯೊಡ್ಡುವ ಸಂತೋಷಆತನ ಡಾರ್ಕ್‌ರೂಂ...

1 ಪ್ರತಿಕ್ರಿಯೆಗಳು
ಹಿಟ್ಸ್: 2,388
ಪೂರ್ವದಿಂದಲೂ ಹೆಸರು ಪಡೆದ ತಿರುಳ್ಗನ್ನಡ ನಾಡಿನ ನಡುಮನೆಯಾದ ಧಾರವಾಡದವರಿಗೆ ಮಾತ್ರ ...( ಉ.ಕ.ಕ-ಕೊನೆಯ ಕಂತು)
೧೯೨೧ ರಲ್ಲಿ ಬೇಂದ್ರೆಯವರು ಹೀಗೆ ಹೇಳಿದ್ದಾರೆ .
3 ಪ್ರತಿಕ್ರಿಯೆಗಳು
ಹಿಟ್ಸ್: 1,803
ಕನ್ನಡ ಪತ್ರದಲ್ಲಿ ಕನ್ನಡ ಬರೆಯಬೇಕು...ಮರಾಠಿಯಲ್ಲಿ ಸಹಿ ಮಾಡುವದು ಅವಶ್ಯವಿಲ್ಲ ( ಉ.ಕ.ಕ-೧೧)
ಡೆಪ್ಯುಟಿ ಚನ್ನಬಸಪ್ಪನವರ ಸೂಕ್ಷ್ಮ ದೃಷ್ಟಿಯಿಂದ ಯಾವ ಸಣ್ಣ ವಿಷಯವೂ ಮರೆಯಾಗಲಿಲ್ಲ . ಶಾಲಾ ಮಾಸ್ತರರು ಸಹಿ ಮಾಡುವದು , ಪತ್ರ ಬರೆಯುವದು - ಮೊದಲಾದ ಎಲ್ಲ ಅಂಶಗಳನ್ನು ಗಮನಿಸಿ ಪರಿಪತ್ರಗಳ ಮೂಲಕ ಎಚ್ಚರಿಕೆಗಳ ಮೂಲಕ ಅವರಿಗೆ ಶಿಕ್ಷಣವನ್ನಿತ್ತರು.
2 ಪ್ರತಿಕ್ರಿಯೆಗಳು
ಹಿಟ್ಸ್: 1,576
ಇವರು ಮೂಲತಃ ಧಾರವಾಡದವರಾಗಿ ಜಾತಿಯಿಂದ ಲಿಂಗವಂತರಾದ್ದರಿಂದ........ (ಉ.ಕ.ಕ-೧೦)
೧೮೬೬ರ 'ಮಠಪತ್ರಿಕೆ'ಯು ಹೀಗೆ ಹೇಳಿದೆ ."ರಸೆಲ್ ದೊರೆಗಳವರು ಬಂದದಂದಿನಿಂದ ಮಹಾರಾಷ್ಟ್ರ , ಗುಜರಾಥ ಪ್ರಾಂತಗಳಲ್ಲಿ ದೇಶಭಾಷೆಗಳು ಹ್ಯಾಗೆ ಅಭಿವೃದ್ದಿಯಾಗಿರುತ್ತವೆಯೋ , ಅದೇ ಮೇರಿಗೆ ಈ ಭಾಗದಲ್ಲಿ ಕರ್ನಾಟಕಭಾಷೆಯಾಗಬೇಕೆಂದು ಅವರು ಬಹಳ ಯತ್ನಪಡುತ್ತಿದ್ದಾರೆ .
1 ಪ್ರತಿಕ್ರಿಯೆಗಳು
ಹಿಟ್ಸ್: 1,563
ಭಾಷೆ ಮತ್ತು ಸಾಮಾಜಿಕ ವಾಸ್ತವ

ಭಾಷೆ ಚಲನಶೀಲವಾಗಿದ್ದರಷ್ಟೇ ಉಳಿದುಕೊಳ್ಳುತ್ತದೆ. ಕನ್ನಡ ಉಳಿದು ಬೆಳೆಯಬೇಕಾದರೆ ಅದು ಚಲನಶೀಲವಾಗಿರಲೇ ಬೇಕಾಗುತ್ತದೆ. ಎಲ್ಲ ಜೀವಂತ ಭಾಷೆಗಳೂ ಹೀಗೆ ಸದಾ ಬದಲಾಗುತ್ತಿರುತ್ತವೆ. ಎಷ್ಟೋ ಪದಗಳು ಬಳಕೆಯಾಗದೆ ಕಾಣೆಯಾಗುವಂತೆಯೇ ಹೊಸ ಪದಗಳೂ ಸೇರಿಕೊಳ್ಳುತ್ತಿರುತ್ತವೆ.

14 ಪ್ರತಿಕ್ರಿಯೆಗಳು
ಹಿಟ್ಸ್: 4,150
ಜೋಗ ನೋಡಿರಿ ಈಗ

ಮೊನ್ನೆ ಶನಿವಾರ ವಿಪರೀತ ಕೆಲಸವಿದ್ದುದರಿಂದ ರಾತ್ರಿ ಮನೆಗೆ ಬಂದಾಗ ಮಧ್ಯರಾತ್ರಿ ದಾಟಿತ್ತು. ನಿನ್ನೆ ಬೆಳಗ್ಗೆ ತಡವಾಗಿ ಎದ್ದು ಸುಮಾರು ೯.೩೦ಕ್ಕೆ ಉದಯವಾಣಿ ಓದಲು ಕುಳಿತರೆ, ಮೊದಲ ಪುಟದಲ್ಲೇ ಜೋಗ ಜಲಪಾತದ ರಮಣೀಯವಾಗಿ ಮೈತುಂಬಿಕೊಂಡು ಧುಮುಕುತ್ತಿರುವ ಅದ್ಭುತ ಚಿತ್ರ. ಆರು ಸಲ ಜೋಗಕ್ಕೆ ಹೋದರೂ,...

ಹಿಟ್ಸ್: 2,688
ಬಂತು, ಬಂತು, "ಸ್ವಾತಂತ್ರ್ಯದಿನ ದ ಹಬ್ಬ " ಮತ್ತೆ ಬಂತು !
ಹೌದು. ನಾಳಿದ್ದೇ ಅಲ್ವೆ, "ಸ್ವಾತಂತ್ರ್ಯದಿನಾಚರಣೆ" ದಿನ ! ತಿಲಕ್, ಗಾಂಧಿ, ನೆಹರು, ಪಟೇಲ್, ಬೋಸ್ ನಮ್ಮ ದೇಶಕ್ಕಾಗಿ ತಮ್ಮ ತನು,ಮನ,ಧನಗಳನ್ನು ಒತ್ತೆ ಇಟ್ಟು ಗಳಿಸಿ ಕೊಟ್ಟ ಸ್ವಾಧೀನತಾ ದಿನ !
12 ಪ್ರತಿಕ್ರಿಯೆಗಳು
ಹಿಟ್ಸ್: 2,137
ಫಿನ್ಲೆಂಡಿನಲ್ಲಿ 'ಭಾರ'ತದ ಅಡುಗೆ

ತೆಗೆದುಕೊಂಡು ಹೋಗಿದ್ದ ಐದಾರು ಎಂಟಿಆರ್ ಪ್ಯಾಕೆಟ್‌ಗಳೆಲ್ಲ ಮೂರ್ನಾಲ್ಕು ದಿನಗಳಲ್ಲಿ ಮುಗಿದುಹೋಗಿತ್ತು. ಒಬ್ಬರೇ ಇದ್ದಾಗ ಬೇಜಾರು ಹಾಗೂ ಸೋಂಬೇರಿತನ ಕಳೆಯಲು ನಾವು ಒಂದು ಕೆಲಸ ಮಾಡುತ್ತೇವೆ. ಅದೇನೆಂದರೆ ತಿಂದ ಒಂದರ್ಧ ಗಂಟೆಯಲ್ಲಿ ಹಸಿವು ಮಾಡಿಕೊಳ್ಳುತ್ತೇವೆ. ಮತ್ತೆ ತಿನ್ನುತ್ತೇವೆ.

3 ಪ್ರತಿಕ್ರಿಯೆಗಳು
ಹಿಟ್ಸ್: 3,010

Pages