ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ಗಣೇಶ ರವರ ಬ್ಲಾಗ್

ನಾನೂ ಎಪ್ರಿಲ್ ಫೂಲ್ ಆದೆ !!

April 1, 2008 - 2:08pm — ಗಣೇಶ

ಬೆಳಗ್ಗೆ ೯ ಗಂಟೆಯ ನ್ಯೂಸ್ ಪೂರ್ತಿ, ಟಿ.ವಿ.೯ ನವರು ಜನರನ್ನು ಫೂಲ್ ಮಾಡಿದರು. ಮೊದಲಿಗೆ ದೇವೇಗೌಡರ ನ್ಯೂಸ್ ಹಾಕುವ ಬದಲು ಕಾಂಗ್ರೆಸ್‌ನ ನ್ಯೂಸ್ ಹಾಕಿದ್ದರೆ ಇನ್ನೂ ಚೆನ್ನಾಗಿರುತಿತ್ತು. ಆದರೂ ಮಜವಾಗಿತ್ತು.

ನಾಡಿಗರ ಸಂಪದ ನಿಲ್ಲೋ ಸುದ್ದಿ(ಅಷ್ಟೇ) ಇನ್ನಷ್ಟು ಮಜ ಕೊಟ್ಟಿತು.

ಆದರೆ ನಾನು ನಿಜಕ್ಕೂ ಫೂಲ್ ಆದುದು ಸಂಪದ ಬಳಗದ ನೂತನ ಸದಸ್ಯೆ ‘ಚಿತ್ರಾ ಎ’ ಅವರ ಕವನದಿಂದ.
ಮೊದಲು ಬಹಳ ತಲೆಬಿಸಿಯಾಯಿತು.
ಹೀಗೂ ಉಂಟೇ? ಹೀಗಾಗಲು ಸಾಧ್ಯವೇ? ಎಂದೆಲ್ಲಾ ಚಿಂತಿಸಿದೆ.
ಕೊನೆಗೆ ಅದು ಎಪ್ರಿಲ್ ಫೂಲ್ ಎಂದಾಗ ನಕ್ಕೂ,ನಕ್ಕೂ ಸುಸ್ತಾದೆ.

ಎ.ಚಿತ್ರಾರವರಿಗೆ ನೂರು ನನ್ನಿಗಳು.

ಒಂದು ಚಿಕ್ಕ ಸಲಹೆ-ತಮ್ಮ ‘ಕೆರೆತ’ ಕವನವನ್ನು ಬ್ಲಾಗ್ ನಲ್ಲಿ ಹಾಕಿರುತ್ತಿದ್ದರೆ ಇನ್ನೂ ಚೆನ್ನಾಗಿತ್ತು.
-ಗಣೇಶ.

  • ಟಿ.ವಿ.೯ ನ ಎಪ್ರಿಲ್ ಫೂಲ್
~.~
  • ಗಣೇಶ ರವರ ಬ್ಲಾಗ್
  • Login or register to post comments
  • 300 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆಗಸ್ಟ್ ನಲ್ಲಿ ಏಪ್ರಿಲ್ ಫೂಲ್?
  • ಸುವರ್ಣ ವಾಹಿನಿಯ ನ್ಯೂಸ್ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ - (೪)
  • ಸುವರ್ಣ ವಾಹಿನಿಯ ನ್ಯೂಸ್ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ - (೨)
  • ಸುವರ್ಣ ವಾಹಿನಿಯ ನ್ಯೂಸ್ ಕಾರ್ಯಕ್ರಮದಲ್ಲಿ ಇಸ್ಮಾಯಿಲ್
  • ಈ ಸಂಜೆ ಹಾಯಾಗಿದೆ
Syndicate content

ಲೇಖಕರು

ಗಣೇಶ's picture

ಪರಿಚಯ

ಕನ್ನಡ ಬಲು ಇಷ್ಟ
ಇಂಗ್ಲೀಷ್/ಕಂಪ್ಯೂಟರ್ ಸ್ವಲ್ಪ ಕಷ್ಟ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 35 ಅತಿಥಿಗಳು ಆನ್ಲೈನ್ ಇರುವರು.


ಕೆಂಡದ ಗಿರಿಯ ಮೇಲೊಂದು
ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ!
ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು
ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!

- ಅಲ್ಲಮಪ್ರಭು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator