ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಹಬ್ಬಿದಾ ಮಲೆ ಮಧ್ಯದೊಳಗೆ

ಬರೆಯಬೇಕೆನಿಸಿದ್ದು, ಅನಿಸದೆ ಬರೆದಿದ್ದು, ಬರೆದು ಬೈಕೊಂಡಿದ್ದು, ಮರೆತದ್ದು, ಮರೆಯಲಾಗದ್ದು.....

ಮಂಜುಬೊಮ್ನಳ್ಳಿ ರವರ ಬ್ಲಾಗ್

ಹಕ್ಕಿಗಳ ಗ್ಯಾರೇಜು

March 7, 2008 - 1:04pm — ಮಂಜುಬೊಮ್ನಳ್ಳಿ
05SMG01.JPG

ಈ ಗ್ಯಾರೇಜಿನಲ್ಲಿ ಗಾಯಗೊಂಡ ಹಕ್ಕಿಗಳನ್ನೂ ರೆಪೇರಿ ಮಾಡಲಾಗುತ್ತದೆ.  ಮುಂದೆ ಓದಿ »

~.~
  • Login or register to post comments
  • 217 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಬರೀ ಸುಳ್ಳು ೩

October 25, 2007 - 1:39pm — ಮಂಜುಬೊಮ್ನಳ್ಳಿ

ನಮ್ಮೂರಿನ ಜಗತ್ಪ್ರಸಿದ್ಧ ‘ಪಂಚು’ವೊಬ್ಬನ ಸಾಹಸಗಾಥೆಯಿದು,...........  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 506 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಯಕ್ಷಲೋಕದ ಧ್ವನಿ

September 20, 2007 - 1:35pm — ಮಂಜುಬೊಮ್ನಳ್ಳಿ
m.jpg

ಉತ್ತರ ಕನ್ನಡ ಜಿಲ್ಲೆಯ ಹಳದಿಪುರವೆಂಬ ಊರಿನಿಂದ ‘ಯಕ್ಷರಂಗ’ ಎಂಬ ಮಾಸಪತ್ರಿಕೆ ಕಳೆದೊಂದು ವರ್ಷದಿಂದಲೂ ಪ್ರಕಟವಾಗುತ್ತಿದೆ. ಯಾಕ್ಷಗಾನಕ್ಕೆ ಮೀಸಲಾದ ಪತ್ರಿಕೆಯೊಂದರ ಹೊಣೆಯನ್ನು ಒಬ್ಬನೇ ಹೊರುವುದೆಂದರೆ ತ್ರಿವಿಕ್ರಮನ ಹೆಜ್ಜೆಗೆ ತಲೆಯೊಡ್ಡಿದಂತೆ ಎಂದು ಗೊತ್ತಿದ್ದೂ ಅಂಥದ್ದೊಂದು ಸಾಹಸಕ್ಕೆ ಕೈ ಹಾಕಿದ್ದು ಗೋಪಾಲಕ್ರಷ್ಣ ಭಾಗವತ ಎಂಬ ಪ್ರತಿಭೆ.
ಅಪರೂಪಕ್ಕೆಂಬಂತೆ, ಸಾಂಸ್ಕ್ರತಿಕ ಕಾಳಜಿಯುಳ್ಳ, ಸೀಮಿತ ಮಾರುಕಟ್ಟೆಯುಳ್ಳ, ಯಕ್ಷಗಾನದ ಕುರಿತು ಬರೆಯುವುದಕ್ಕೆ ಎಷ್ಟು ಸರಕು ಇದೆ ಎಂದು ಮನವರಿಕೆ ಮಾಡಿಸಿಕೊಡುತ್ತಿರುವ ಈ ಪತ್ರಿಕೆ ದಿನ ಕಳೆದಂತೆ ಬಲಗೊಳ್ಳುತ್ತಿರುವುದು ಖುಶಿಯ ಸುದ್ದಿ. ಯಕ್ಷಗಾನವನ್ನು ಹಾಗೆ ಹೀಗೆ ಎಂದೆಲ್ಲ ಸವಕಲು ಪದಗಳಿಂದ ಬಣ್ಣಿಸುವ ಅಥವಾ ಅದರ ದುರ್ದೆಶೆಯ ಕುರಿತು ಗೋಳಿಡುವ ಪೂರ್ವಾಗ್ರಹ-ಪೀಡಿತ ಪ್ರವ್ರತ್ತಿಗಿಂತ ಭಿನ್ನವಾದ ನಿಲುವು ‘ಯಕ್ಷರಂಗ’ದ್ದು. ರಂಗಕಲೆಯೊಂದರ ಭೂತ-ವರ್ತಮಾನ-ಭವಿಷ್ಯತ್ತನ್ನು ಚಿಕಿತ್ಸಕ ದ್ರಷ್ಟಿಯಿಂದ ನೋಡುವ, ಸಾಕಷ್ಟು ಹಿನ್ನೆಲೆ ಜ್ಞಾನವುಳ್ಳ, ಯಕ್ಷಗಾನದ ಕುರಿತಾದ ನಿರ್ಲಕ್ಷ್ಯವನ್ನು ಎತ್ತರದ ಧ್ವನಿಯಲ್ಲಿ ಖಂಡಿಸುವ ಗೋಪಾಲರ ಈ ಸಂಚಿಕೆಯ ಸಂಪಾದಕೀಯವನ್ನು ನೋಡಿ.  ಮುಂದೆ ಓದಿ »

  • ಓದಿದ್ದು ನೆನಪಾಯಿತು.....
~.~
  • Login or register to post comments
  • 402 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಘರಾಜನೂರಿಗೆ ಮಳೆಗಾಲದ ಚಾರಣ

August 3, 2007 - 1:31pm — ಮಂಜುಬೊಮ್ನಳ್ಳಿ
ಮುಸುಕಿದೀ ಮಬ್ಬಿನೊಳು

ಕಲ್ಲುಗುಂಡಿನಂತೆ ಮೈಗೆ ಬಡಿಯೋ ಮಳೆ ಹನಿಗಳನ್ನ ಸುರಿಸುವ ಮೋಡ ತಲೆ ಮೇಲೆ ಕಾಣಿಸದು. ಮೋಡದ ನಡುವೆಯೇ ನಡೆಯುವಾಗ ಎರಡು ಮೂರು ಮಾರು ದೂರದ ಹೊರಗಿನದು ಏನೂ ತಿಳಿಯದು. ಹಬ್ಬಿದ ಮಂಜಿನ ನಡುವೆಯೇ ಜೀವ ಜೋಲಿ ತಪ್ಪುವಂತೆ ಬೀಸುವ ಗಾಳಿಯ ಬಿರುಸೇ ಹೇಳಬೇಕು ನಾವೆಷ್ಟು ಎತ್ತರದಲ್ಲಿ ನಿಂತಿದ್ದೇವೆಂದು.  ಮುಂದೆ ಓದಿ »

  • ಚಾರಣ
~.~
  • 2 ಪ್ರತಿಕ್ರಿಯೆಗಳು
  • 347 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಬರಿ ಸುಳ್ಳು, ಸ್ವಲ್ಪ ಮಳ್ಳು-೨

June 3, 2007 - 6:10pm — ಮಂಜುಬೊಮ್ನಳ್ಳಿ

ಮೊನ್ನೆ ಮಾರುದ್ದದ ಕಾಳಿಂಗ ಸರ್ಪವನ್ನ ಸಂಪದದಲ್ಲೆಲ್ಲೊ ನೋಡಿದಾಗ ನನಗೆ ನೆನಪಾಗಿದ್ದು ಪಂಚು ಮಾಸ್ತರ್. ಹಾವಿನೊಂದಿಗೆ ಆ ಮಹಾಶಯರ ಎನ್ಕೌಂಟರ್ ಹೇಗಿತ್ತೆಂದರೆ,........................................  ಮುಂದೆ ಓದಿ »

~.~
  • 4 ಪ್ರತಿಕ್ರಿಯೆಗಳು
  • 432 hits
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
  • ಬಹು - ಭಾಷಾ - ತಮಾಷಾ!!!
  • ಚಂದ್ರ ಚೆಲ್ಲುವ ಬೆಳದಿಂಗಳು
  • ನಗುವ ನಯನ, ಮಧುರ ಮೌನ
  • ವೈಕುಂಠ ಏಕಾದಶಿ
  • ಜೀವ ಉಳಿಸಿದ ಬೋಸ್ ಹೆಡ್ ಫೋನ್ !!
  • ಸ್ನೇಹಮಿಲನ ಹಾಜರಾತಿ
  • ಒಲವಿಲ್ಲದೆ
  • ** ಹರೆಯದ ಹೊರೆ **
  • ವಿಶ್ವದ ಅತ್ಯಂತ ಬಲಿಷ್ಠ ಬಾಲಿಕೆ : ವಾರ್ಯಾ ಅಕುಲೋವಾ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:10am
  • ಅರವಿಂದ್
    ಉ: ನಗುವ ನಯನ, ಮಧುರ ಮೌನ
    January 8, 2009 - 10:04am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:02am
  • karthik
    ಉ: ಬಹು - ಭಾಷಾ - ತಮಾಷಾ!!!
    January 8, 2009 - 9:56am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:33am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:32am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:31am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
  • savithasr
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 8, 2009 - 9:14am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 178 ಅತಿಥಿಗಳು ಆನ್ಲೈನ್ ಇರುವರು.


ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ

— --- ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator