ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › ವೈಭವ ರವರ ಬ್ಲಾಗ್

ಸೊಬಗಿನ ಬಳ್ಳಿ

ಸೊಬಗಿನ ಬಳ್ಳಿಯಂತೆ ಈ ಬಿಲಾಗು ಹೊಸತನದಿಂದ ದಿನವೂ ಬೆಳೆಯಲಿ

ಬೇಂದ್ರೆಯವರ ಹಾಸ್ಯ ಮನಸ್ಸು

March 8, 2007 - 9:33am — ವೈಭವ

ಕೆಲವು ಹಾಸ್ಯ ಪ್ರಸಂಗಗಳು ಹೀಗಿವೆ:-

೧) ಬೇಂದ್ರೆಯವರು ಒಂದು ಸಮಾರಂಭದಕ್ಕೆ ಬಂದಿದ್ದರು. ಅದರ ನಿರೂಪಕರು ತಮ್ಮ ನಿರೂಪಣೆಯಲ್ಲಿ ಮತ್ತೆ ಮತ್ತೆ   'ದ.ರಾ.ಬೇಂದ್ರೆ'ಯವರನ್ನು 'ದಾರಾ ಬೇಂದ್ರೆ' ಅಂತ ಸಂಬೋದಿಸುತ್ತಿದ್ದರು... ಕೊನೆಗೆ ಬೇಂದ್ರೆಯವರು  "ನಾನು ದಾರಾ ಬೇಂದ್ರೆ ಅಲ್ರೀ ..ಸೂಜಿ ಬೇಂದ್ರೆ"  ಅಂತ ಹಾಸ್ಯ ಚಟಾಕಿ ಹಾರಿಸೇ ಬಿಟ್ಟರು.

೨) ಬೇಂದ್ರೆಯವರಿಗೆ ಡಾಕ್ಟರೇಟ್ ಪದವಿ ಘೋಷಣೆಯಾಗಿತ್ತು. ಇದನ್ನು ಕೇಳಿದ ಬೇಂದ್ರೆಯವರು ಹೀಗಂದರು . "ನಂಗೆ ನಾಮಕರಣ ಮಾಡಿದಾಗ್ಲೆ ನಂಗ್ ಡಾಕ್ಟರೇಟ್ ಸಿಕ್ತು. ಈಗಲ್ಲ" ಏಕೆಂದರೆ ಅವರ ಹೆಸರು D r Bendre.

--------

"ದೇವ ಜೀವನ ಕೇಂದ್ರ ಒಬ್ಬೊಬ್ಬನು ಇಂದ್ರ" - ದ.ರಾ.ಬೇಂದ್ರೆ

~.~
  • ವೈಭವ ರವರ ಬ್ಲಾಗ್
  • Login or register to post comments
  • 648 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದ.ರಾ.ಬೇಂದ್ರೆ - ೧
  • ಗೂಗ್ಲ್ ತರಲೆ
  • ಕಾಮಿಡಿಯೋ ಟ್ರ್ಯಾಜಿಡಿಯೋ- ಬೇಂದ್ರೆ ಅವರ ನಾಟಕ 'ಜಾತ್ರೆ'
  • ಧಾರವಾಡದ ಮಂದಿ!
  • ನೀಳ್ಗತೆ
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:02pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 21 ಅತಿಥಿಗಳು ಆನ್ಲೈನ್ ಇರುವರು.


ಕನ್ನಡಕ್ಕೆ ಇಂಗ್ಲೀಷು ಕಿಂಚಿತ್ತು ಬೆರಸಲದ ಸಿನ್ನುಗಳ ಲಿಸ್ಟಿನಲಿ ಹೈಯೆಸ್ಟು ಅದರಿಂದ ಫನ್ನಿಗೂ ಮಿಕ್ಸದಿರು ಸರ್ವಜ್ಞ.

— ನಾ. ಕಸ್ತೂರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator