ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › ಪ್ರಶಾಂತ.ಪಂಡಿತ ರವರ ಬ್ಲಾಗ್

ಕನ್ನಡ ಯುನಿಕೋಡ್ ಫಾಂಟ್

November 10, 2005 - 12:23pm — ಪ್ರಶಾಂತ.ಪಂಡಿತ

ಸ್ನೇಹಿತರೇ,

ಕನ್ನಡ ಯುನಿಕೋಡ್ ಓಪನ್ ಟೈಪ್ ಫಾಂಟ್ ಗಳಾದ ಸಂಪಿಗೆ, ತುಂಗಾಗಳಲ್ಲಿ ನುಕ್ತಾ ಚಿಹ್ನೆಯನ್ನು ಬಳಸಲು ಸಾಧ್ಯವಾಗುತ್ತಿಲ್ಲ (ಶೀರ್ಷಿಕೆಯಲ್ಲಿನ "ಫಾಂಟ್" ಪದ ಇದಕ್ಕೊಂದು ಉದಾಹರಣೆ). ಈ ಬಗ್ಗೆ ಬಲ್ಲವರಿಂದ ಮಾಹಿತಿಯನ್ನು ಬಯಸುತ್ತಿದ್ದೇನೆ. ಅಥವಾ ಬೇರೆ ಯಾವುದಾದರೂ ಯುನಿಕೋಡ್ ಓಪನ್ ಟೈಪ್ ಫಾಂಟ್ ಇದ್ದಲ್ಲಿ ತಿಳಿಸಬೇಕಾಗಿ ಕೋರುತ್ತೇನೆ. ನಾನು ಕನ್ನಡದ Collation ಗೆ ಸಂಬಂಧಿಸಿದಂತೆ ಪ್ರಯೋಗ ಮಾಡುತ್ತಿದ್ದೇನೆ. ಈ ಬಗ್ಗೆ ಮಾಹಿತಿಗಳಿದ್ದಲ್ಲಿ ಅದನ್ನೂ ಹಂಚಿಕೊಳ್ಳುವಿರೆಂದು ನಂಬಿದ್ದೇನೆ.

ಧನ್ಯವಾದಗಳೊಂದಿಗೆ,
- ಪ್ರಶಾಂತ್

~.~
  • ಪ್ರಶಾಂತ.ಪಂಡಿತ ರವರ ಬ್ಲಾಗ್
  • Login or register to post comments
  • 1156 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 11, 2005 - 3:58pm — prakashaka

ಅಕ್ಷರ 'ರಗಳೆ'..!!

prakashaka's picture

ಅದೂ ಅಲ್ಲದೆ

ಮ +ಒ = 'ಮೊ',
ಯ+ಒ = 'ಯೊ'
ಈ ಅಕ್ಷರಗಳಲ್ಲಿ ಒಂದು ಕೊಂಬು ಜಾಸ್ತಿ ಇದೆ?

ಹಾಗೂ

ಯ+ಊ= ಯೂ
ಮ + ಊ = ಮೂ
ಇಲ್ಲೊಂದು ಕೊಂಬು ಕಡಿಮೆ ಇದೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 11, 2005 - 4:43pm — hpn

Re: ಅಕ್ಷರ 'ರಗಳೆ'..!!

hpn's picture

ಪ್ರಕಾಶ್ ರವರೆ, ಹೊಸ ಆಫೀಸ್ ತಂತ್ರಾಂಶದೊಂದಿಗೆ ಬಂದ ತುಂಗಾ ಫಾಂಟಿನಲ್ಲಿ ಈ ಪ್ರಾಬ್ಲಮ್ಮು ಸರಿಪಡಿಸಲಾಗಿದೆ.

ಪ್ರಶಾಂತ್ ರವರೇ, 'ಸಂಪಿಗೆ' ಅಪೂರ್ಣ ಫಾಂಟು. ಅದನ್ನುಪಯೋಗಿಸಬೇಡಿ. ಕೇದಗೆ ಪರವಾಗಿಲ್ಲ (ಇದರ ಗ್ಲಿಪ್ಫುಗಳು ಬಹಳ ಚೆನ್ನಾಗಿದೆ). ಕೇದಗೆ ಫಾಂಟನ್ನು ನೀವು ಇಲ್ಲಿಂದ ಡೌನ್ಲೋಡ್ ಮಾಡಬಹುದು.

--
http://hpnadig.net/blog
http://kn.wikipedia.org

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 11, 2005 - 4:47pm — hpn

ಜನಕನ್ನಡ

hpn's picture

ಜನಕನ್ನಡ ಫಾಂಟಿನಲ್ಲಿ ನುಕ್ತ ಗ್ಲಿಫ್ಫುಗಳಿರಬೇಕು. ಒಮ್ಮೆ ಪ್ರಯತ್ನಿಸಿ ನೋಡಿ.

'ತುಂಗ' ಫಾಂಟು ಮಾಡಿದವರೆ ಜನಕನ್ನಡ ಮಾಡಿದ್ದು ಎಂದು ಯಾರೋ ಹೇಳಿದ್ದುಂಟು.

--
http://hpnadig.net/blog
http://kn.wikipedia.org

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಯುನಿಕೋಡ್ ನ ಸಮಸ್ಯೆಯ ಬಗ್ಗೆ
  • ವಿಂಡೋಸ್ XP ಫೈರ್‍ಫಾಕ್ಸ್‌ನಲ್ಲಿ ಫಾಂಟ್ ಬದಲಾಗಿದೆ
  • ಎಲ್ಲರೂ ಮುಂದೆ, ನಾನೊಬ್ಬ ಹಿಂದೆ
  • ಲಿನಕ್ಸಾಯಣ - ೧೨ - ಬರಹದಲ್ಲಿ ಎನ್ಕೋಡ್ ಮಾಡಿದ ಪುಟ ಓದೋದ್ ಹ್ಯಾಗೆ?
  • ದ್ವಿಭಾಷಾ ಫಾಂಟ್ ಬಗ್ಗೆ ಕರ್ನಾಟಕ ಸರಕಾರಕ್ಕೆ ನನ್ನ ಪತ್ರ
Syndicate content

ಲೇಖಕರು

ಪ್ರಶಾಂತ.ಪಂಡಿತ's picture

ಪರಿಚಯ

ಹೆಸರು ಪ್ರಶಾಂತ ಪಂಡಿತ. ಮೂಲ ಉತ್ತರಕನ್ನಡ. ಸಧ್ಯಕ್ಕೆ ಬೆಂದಕಾಳೂರಿನಲ್ಲಿ ಉದ್ಯೋಗ, ವಾಸ. ಮಿತ್ರರೊಂದಿಗೆ lacefilms ಎಂಬ ಚಿತ್ರಸಮಾಜದಲ್ಲಿ ಸಕ್ರಿಯ ಪಾತ್ರ (lacefilms.googlepages.com)

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜಿಪುಣ ನನ್ನ ಗಂಡ
  • ದೊಡ್ಡಣ್ಣನ ಆರ್ಥಿಕ ಹಿನ್ನಡೆಯ ಬಗೆಗಿನ ಎಸ್ ಎಮ್ ಎಸ್
  • ಓದಿದ್ದು ಕೇಳಿದ್ದು ನೋಡಿದ್ದು 42 ಮಾನಸಿಕ ಸ್ಥಿತಿ ಪರೀಕ್ಷಿಸಿ ಮಿಂಚಂಚೆ ಕಳುಹಿಸುವ ಗೂಗಲ್
  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 79 ಅತಿಥಿಗಳು ಆನ್ಲೈನ್ ಇರುವರು.


ನನ್ನ ಮನಸ್ಸಿನ ಅನುಭವಗಳಿಂದ ನಾನು ಬರೆಯುತ್ತೇನೆ, ಅದರೆ ಅನುಭವಗಳ ಬಗ್ಗೆ ಬರೆಯುವುದಿಲ್ಲ, ಅನುಭವಗಳಿಂದಾಗಿ ಬರೆಯುತ್ತೇನೆ.

— ಜಾನ್ ಅಶ್‌ಬೆರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator