ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ವಿಶ್ವನಾಥ ರವರ ಬ್ಲಾಗ್

ನಿಧಾನಾಂಕ!

September 19, 2006 - 8:54pm — ವಿಶ್ವನಾಥ

ತಪ್ಪಿಗೆ ಏನಾದರೊಂದು ಪಿಳ್ಳೆನೆವ ಹುಡುಕುವುದು ಮಾನವ ಸಹಜ ಸ್ವಭಾವ. ನಾನೂ ಒಬ್ಬ ಮನುಷ್ಯ ಪ್ರಾಣಿ ಆಗಿರುವುದರಿಂದ ಇದು ನನಗೂ ಅನ್ವಯಿಸುತ್ತದೆ. ಬರೆಯುವುದನ್ನು ಬಿಟ್ಟು ತುಂಬಾ ದಿನವಾಗಿದ್ದರಿಂದ ಏನಾದರೂ ಬರೆದೇ ತೀರಬೇಕೆಂಬ ಹಠದಿಂದ ಬ್ಲಾಗ್ ಶುರುಮಾಡಿದೆ. ಅದು ತಕ್ಕಮಟ್ಟಿಗೆ ಅಪ್ ಡೇಟ್ ಆಗುತ್ತಿರುವಾಗಲೇ ಮುಂಬೈ ಸ್ಫೋಟದ ಸದ್ದಿಗೆ "ಬ್ಲಾಗ್‌ಸ್ಪಾಟ್ " ತನ್ನ ಕದಮುಚ್ಚಿ "ಬ್ಲಾಕ್‌ಸ್ಪಾಟ್" ಆಯಿತು. ಇದರ ಬೆನ್ನ ಹಿಂದೆಯೇ ನನ್ನ ಬ್ಲಾಗ್ ಕೂಡ ಆಲಸ್ಯ ರೋಗದಿಂದ ಹಾಸಿಗೆ ಹಿಡಿಯಿತು.

ಬ್ಲಾಗ್‌ಸ್ಪಾಟ್‌ ನ ಬಾಗಿಲು ತೆರೆದರೂ ನನ್ನ ಬ್ಲಾಗ್ ನಿದ್ದೆಯಿಂದ ಏಳಲೇ ಒಲ್ಲದು. ಇದೀಗ ಅದನ್ನು ಎಬ್ಬಿಸುವ ಪ್ರಯತ್ನ ಮಾಡುತ್ತಿರುವೆ. ಇಷ್ಟರಲ್ಲೇ ಅದು ಸಂಪೂರ್ಣ ಸುಪ್ತಾವಸ್ಥೆಯಿಂದ ಹೊರಬಂದು ನಿಚ್ಚಳವಾಗಬಹುದು ಎಂದುಕೊಂಡಿದ್ದೇನೆ. ನನ್ನ ಬ್ಲಾಗ್ ಮತ್ತೆ ನಿದ್ದೆಗೆ ಜಾರದಂತೆ- ತೆಲಗಿಗೆ ಮಂಪರು ಪರೀಕ್ಷೆ ಮಾಡಿದ ವೈದ್ಯರು ತಟ್ಟಿ-ತಟ್ಟಿ ಎಚ್ಚರಿಸಿದಂತೆ ನಿಮ್ಮ ಬಡಿತ-ಹೊಡೆತ (ಹಿಟ್ಸ್)ಗಳೂ ತುಂಬಾ ಅವಶ್ಯ.

ಏತನ್ಮಧ್ಯೆ, ತುಂಬಾ ದಿನಗಳಿಂದ ಅಪ್ ಡೇಟ್ ಆಗದ ಬ್ಲಾಗ್ ಬಗ್ಗೆ ಮಾತಿನಲ್ಲೇ ಎಚ್ಚರಿಸಿದ ಗೆಳೆಯರ ಕಾಳಜಿಯೂ ಬ್ಲಾಗ್ ಮತ್ತೆ ಕಣ್ಣು ತೆರೆಯಲು ಕಾರಣ. ಆ ಗೆಳೆಯರಿಗೆ ನಾ ಆಭಾರಿ.

ನಮಸ್ಕಾರ.

-ವಿಶ್ವನಾಥ

~.~
  • ವಿಶ್ವನಾಥ ರವರ ಬ್ಲಾಗ್
  • Login or register to post comments
  • 1330 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೊದಲನೆಯ ಬ್ಲಾಗ್
  • ಅನಿಸುತಿದೆ ಯಾಕೋ ಇಂದು..
  • ಬ್ಲಾಗ್ .... ಬ್ಲಾಗ್ ......ಎಲ್ನೋಡಿ ಬ್ಲಾಗ್.
  • ಹೊಸ ಬ್ಲಾಗ್ ಇಂದಿನಿಂದ
  • ನನ್ನ ಬ್ಲಾಗ್
Syndicate content

ಲೇಖಕರು

ವಿಶ್ವನಾಥ's picture

ಪರಿಚಯ

I am web journalist. Reading Kannada novels, watching art movies, travelling are my hobbies.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
  • ಭಾರತೀಯರು ನರಕಕ್ಕೆ ಹೋದ್ರೆ ಏನ್ ಮಾಡ್ತಾರೆ?
  • ದಿನಚರಿಯ ಒಂದು ದಿನ...
  • ಈ ಗಾದೆಗಳು ಗೊತ್ತಾ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
  • girish.rajanal
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 4:25pm
  • harshavardhan v...
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:24pm
  • shashikannada
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 4:20pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:17pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:15pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 39 ಅತಿಥಿಗಳು ಆನ್ಲೈನ್ ಇರುವರು.


ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.

— ಹಿತೋಪದೇಶ, ಸುಹೃದ್ಭೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator