ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಕನ್ನಡ ವಾಹಿನಿಯೇ ಕಣ್ಣೀರವಾಹಿನಿಯೇ?

March 30, 2007 - 11:23am — Abhaya Simha

ಸೀರಿಯಲ್‍ಗಳ ಟಿ.ಆರ್.ಪಿ ಹೆಚ್ಚುತ್ತಲೇ ಇದೆ. ಅದರಲ್ಲಿ ಅತ್ತೆ ಸೊಸೆ ಪರಸ್ಪರ ಜುಟ್ಟು ಹಿಡಿದು ಜಗಳವಾಡುತ್ತಲೇ ಇದ್ದಾರೆ. ಮಾತು ಮಾತಿಗೆ ದೇವರ ಕೋಣೆಗೆ ಹೋಗಿ ದೀವಾರ್ ಸಿನೆಮಾದಂತೆ ದೇವರನ್ನು ಬ್ಲಾಕ್ ಮೈಲ್ ಮಾಡಿ ತಮ್ಮ ಕೆಲಸ ಗಿಟ್ಟಿಸುತ್ತಲೇ ಇದ್ದಾರೆ. ದಿನ ದಿನ ಕಡುವಾ ಚೌತ್ ಮಾಡಿ ತಮ್ಮ ಗಂಡಂದಿರ ಆಯುಷ್ಯ ಹೆಚ್ಚಿಸುತ್ತಲೇ ಇದ್ದಾರೆ. ನಮ್ಮ ಕಾಲೇಜು ಹುಡುಗ ಹುಡುಗಿಯರು ಈ ಸೀರಿಯಲ್‍ಗಳನ್ನು ಬೈಯ್ಯುತ್ತಲೇ ಕದ್ದು ಮುಚ್ಚಿ ತಮ್ಮ ಪ್ರೇಮಿಗಳಿಗಾಗಿ ಉಪವಾಸ ಮಾಡುವುದು, ಕಡುವಾ ಚೌತ್ (ನಂಬಿದರೆ ನಂಬಿ ಬಿಟ್ಟರೆ ಬಿಡಿ... ಆದರೆ ಇದು ನಿಜ!) ನಡೆಸುತ್ತಿದ್ದಾರೆ! ಕನ್ನಡದ ಉತ್ತಮ ನಿರ್ದೇಶಕರೊಬ್ಬರ ಮನೆಗೆ ನಾನು ಹೋಗಿದ್ದ ಸಂದರ್ಭದಲ್ಲಿ ಉತ್ತಮ ಕಲಾವಿದೆಯಾಗಿರುವ ಅವರ ಹೆಂಡತಿಯೂ ಸಹ ಇಂಥದ್ದೇ ಸೀರಿಯಲ್ ನೋಡಿಕೊಂಡು ಕುಳಿತಿದ್ದದ್ದು ಕಂಡು ನಾನು ಎರಡು ವರ್ಷ ಹಿಂದೆ ಆಶ್ಚರ್ಯ ಪಟ್ಟಿದ್ದೆ. ವರ್ಷ ಉರುಳುತ್ತಾ ಸಾಗಿದೆ. ಸೀರಿಯಲ್‍ಗಳ ಎಪಿಸೋಡ್ ಸಂಖ್ಯೆ ಉರುಳಿದಂತೆ. ನಾವಿನ್ನೂ ಇದರಿಂದ ಮೇಲೆದ್ದಿಲ್ಲ.  ಮುಂದೆ ಓದಿ »

~.~
  • 14 ಪ್ರತಿಕ್ರಿಯೆಗಳು
  • 803 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಹೊತ್ತು ಮೂಡುವ ಸಮಯದಲ್ಲಿ ಗೊತ್ತು ಮೂಡಿದ ಕಥೆ

March 24, 2007 - 3:40pm — Abhaya Simha

ಹೊತ್ತು ಮೂಡುವ ಸಮಯ
ಅರಳಿತೆರಡು ಹೂಗಳು
ಒಂದು ಕೆಂಪು ಒಂದು ಹಳದಿ  ಮುಂದೆ ಓದಿ »

~.~
  • Login or register to post comments
  • 520 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸಕಾಲದಲ್ಲಿ ಮುಂಗಾರು ಮಳೆ

March 21, 2007 - 8:06am — Abhaya Simha

ಅಷ್ಟು ಚೆನ್ನಾಗಿದೆ ಇಷ್ಟು ಚೆನ್ನಾಗಿದೆ ಎಂದೆಲ್ಲಾ ಕೇಳಿ ಕೇಳಿ ಸಾಕಾಗಿ ಇನ್ನು ನೋಡದೇ ಕಳೀದು ಎಂದಂದುಕೊಂಡು ಇಂದು ನಾನು ಮುಂಗಾರು ಮಳೆ ನೋಡೇ ಬಿಟ್ಟೆ. ಮಂಗಳೂರಿನ ಜನ ಕನ್ನಡ ಸಿನೆಮಾ ನೋಡುವುದೇ ಇಲ್ಲ ಎಂದಂದುಕೊಂಡು ನಾನು ಥ್ಯೇಟರಿಗೆ ಹೋದೆ. ನೋಡಿದರೆ ಬಾಲ್ಕನಿ ಫುಲ್! ಈ ಸಿನೆಮಾ ಇದೇ ಥ್ಯೇಟರಿನಲ್ಲಿ ಆಗಲೇ ಕನಿಷ್ಟ ೫ ವಾರದಿಂದ ಓಡುತ್ತಿದೆ. ಕೆಳಗೆ ಕೂತರೆ ಅದೂ ಆಲ್‍ಮೋಸ್ಟ್ ಫುಲ್. ನಾನು ಕೂತ ಕೆಲವು ಸಮಯದಲ್ಲೇ ದೀಪ ಆರಿತು ಸಿನೆಮಾ ಆರಂಭವಾಯಿತು.

ಟೈಟಲ್ ಆದ ಮೇಲೆ ತೀರಾ ಸಾದಾರಣ ಎನ್ನುವ ಓಪನಿಂಗ್ ಆಗುತ್ತೆ ಸಿನೆಮಾಕ್ಕೆ. ಗಣೇಶ್ ಪಾತ್ರ ಯಾಕೆ ಹೀಗಿದ್ದಾನೆ? ಮಡಿಕೇರಿಯ ಹುಡುಗಿ ಬೆಂಗಳೂರಿನಲ್ಲಿ ಏನು ಮಾಡುತ್ತಿದ್ದಾಳೆ? ರೇಡಿಯೋ ಮಿರ್ಚಿಗೆ ದೂರವಾಣಿಸಿದ ಕೂಡಲೇ ಲೈನ್ ಸಿಗುವುದು! ಶುದ್ಧ ನಾಲಾಯಕ್ಕಾದ ಮಗನಿದ್ದೂ ಅಮ್ಮ ಅವನಿಗೆ ಸಹಕಾರ ಕೊಡುವುದು, ಅಪ್ಪ ಮಗನಿಗೆ ಹೆದರುವುದು! ಈ ರೀತಿ ವಿಚಿತ್ರವಾಗಿ ಸಿನೆಮಾ ಆರಂಭವಾಗುತ್ತದೆ. ಮುಂದೆ ಸಿನೆಮಾದುದ್ದಕ್ಕೂ ಈ ವಿಚಿತ್ರಗಳ ಸರಮಾಲೆ ಮುಂದುವರೆಯುತ್ತದೆ. ಎಷ್ಟೋ ಕಡೆ ಸ್ಕ್ರಿಪ್ಟ್ ವೀಕ್ ಅನ್ನಿಸುತ್ತದೆ. ನಟನೆ ಇನ್ನೂ ಚೆನ್ನಾಗಿರಬಹುದಿತ್ತು ಅನ್ನಿಸುತ್ತದೆ. ಚಿತ್ರದ ನಡುವೆ ಪಂಜಾಬಿ ನೃತ್ಯ ಅನಗತ್ಯ ಅನ್ನಿಸುತ್ತದೆ. ಸಿನೆಮಾದ ಕಥೆ ಮೊದಲೇ ಅನೇಕ ಛಾಯೆಗಳಲ್ಲಿ ಹಿಂದಿಯಲ್ಲಿ ಬಂದಿದೆ ಅನ್ನಿಸುತ್ತೆ. ಪ್ರಸಿದ್ಧ ದಿಲ್ ವಾಲೆ ದುಲ್ಹನಿಯಾ ಲೇಜಾಯೆಂಗೆ ಇದೇ ಕಥೆಯ ಎಳೆಯಲ್ಲವೇ? (ಇದು ಅದರ ನಕಲು ಎಂದಲ್ಲ ನಾನು ಹೇಳುತ್ತಿರುವುದು) ಹೀಗೆ ಅನೇಕ ವಿಷಯಗಳು ಮಾಮೂಲು ಎಂದನ್ನಿಸುತ್ತದೆ. ಆದರೆ ನಾನು ಇದನ್ನೇ ಪಟ್ಟಿಮಾಡಿದರೆ ತಪ್ಪು ಮಾಡಿದಂತಾಗುತ್ತದೆ.  ಮುಂದೆ ಓದಿ »

~.~
  • 12 ಪ್ರತಿಕ್ರಿಯೆಗಳು
  • 1292 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಆವರಣದ ಬಗ್ಗೆ ಒಂದು ಅನೌಪಚಾರಿಕ ಪತ್ರ

March 20, 2007 - 9:41am — Abhaya Simha

ನನ್ನ ತಂದೆ ಜಿ.ಎನ್. ಅಶೋಕ ವರ್ಧನ, ಮಂಗಳೂರಿನ ಅತ್ರಿ ಬುಕ್ ಸೆಂಟರ್ ಮಾಲಿಕ. ಭೈರಪ್ಪನವರ ಆವರಣ ಪುಸ್ತಕ ಬಿಡುಗಡೆಯಾಗಿ ಭಾರೀ ವ್ಯಾಪಾರ ನಡೆಸುತ್ತಿರುವ ಸಮಯದಲ್ಲಿ ತಮ್ಮ ಅನಿಸಿಕೆಗಳನ್ನು ಬರೆದಿದ್ದಾರೆ. ಅವನ್ನು ಈ ಮೂಲಕ ನಿಮ್ಮೆಲ್ಲರ ಓದಿಗಾಗಿ ಸಂಪದಕ್ಕೆ ಸೇರಿಸುತ್ತಿದ್ದೇನೆ.

- ಅಭಯ ಸಿಂಹ.

ಪ್ರಿಯರೆ ನನಗೆ ಹೊಳೆದ ಕೆಲವು ಈಚಿನ ವಿಚಾರಗಳನ್ನು ಹೀಗೇ ಇನ್ನಷ್ಟು ಮಂದಿಯೊಂದಿಗೆ ಹಂಚಿಕೊಳ್ಳಬೇಕೆಂದು ತುಡಿತ ತೀವ್ರವಾದುದರಿಂದ ಎಂದಿನಂತೆ ಯಾವ ಔಪಚಾರಿಕ ಚೌಕಟ್ಟು, ಅಂತಿಮ ತೀರ್ಮಾನಗಳನ್ನು ಹೇರದೆ ನಿರೂಪಿಸುತ್ತೇನೆ. ಆದರೆ ಅವಶ್ಯ ನಿಮ್ಮ ಪ್ರತಿಕ್ರಿಯೆಗಳನ್ನು ಕಾದಿರುತ್ತೇನೆ. ಸಾಹಿತ್ಯಭಂಡಾರದಿಂದ ಆವರಣದ ಇಪ್ಪತ್ತೈದು ಪ್ರತಿ ಕೇಳಿದ್ದೆ. ಕನ್ನಡದಲ್ಲಿ ಎಂದೂ ಇಲ್ಲದ ಬಿಡುಗಡೆಯ ದಿನದ ಒತ್ತಡದಲ್ಲಿ ಐದನೇ ತಾರೀಕಿನಂದು ಬಂದ ಪ್ರತಿಗಳು ಮಾರಿಹೋಗುವುದನ್ನು ಕಂಡು ಆರರಂದು ಮತ್ತೆ ಐವತ್ತು ಪ್ರತಿಗಳಿಗೆ ಬೇಡಿಕೆ ಮಂಡಿಸಿದೆ. ಎಲ್ಲರಿಗೂ ತಿಳಿದಂತೆ `ಭಂಡಾರಿಗಳು' ಎರಡನೇ ಮುದ್ರಣವನ್ನು ಒಂಬತ್ತಕ್ಕೆ ಮುಗಿಸಿಕೊಟ್ಟರು.  ಮುಂದೆ ಓದಿ »

~.~
  • 10 ಪ್ರತಿಕ್ರಿಯೆಗಳು
  • 853 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನೀವ್ಯಾಕೆ ಬ್ಲಾಗ್ ಬರೆಯುತ್ತೀರಿ?

March 19, 2007 - 7:15pm — Abhaya Simha

ಒಬ್ಬಾತ ಬ್ಲಾಗ್ ಯಾಕೆ ಬರೀತಾನೆ ಅಂತ ನಾನು ಅನೇಕ ಬಾರಿ ಯೋಚಿಸಿದ್ದೆ.  ಮುಂದೆ ಓದಿ »

~.~
  • 6 ಪ್ರತಿಕ್ರಿಯೆಗಳು
  • 612 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
  • ಭಾರತೀಯರು ನರಕಕ್ಕೆ ಹೋದ್ರೆ ಏನ್ ಮಾಡ್ತಾರೆ?
  • ದಿನಚರಿಯ ಒಂದು ದಿನ...
  • ಈ ಗಾದೆಗಳು ಗೊತ್ತಾ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
  • girish.rajanal
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 4:25pm
  • harshavardhan v...
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:24pm
  • shashikannada
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 4:20pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:17pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:15pm
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ನಿನ್ನ ಮನಸ್ಸನ್ನಾಳು, ಇಲ್ಲದಿದ್ದರೆ ಅದು ನಿನ್ನನ್ನಾಳೀತು.

— ಹೋರೇಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator