ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › ahoratra ರವರ ಬ್ಲಾಗ್

ಅಭಯಂಕರ

June 24, 2006 - 10:10am — ahoratra

ಅಭಯಂಕರ.

ಭಯವೇಕೆ ಭಯವೇಕೆ ಏನಾಗಬಹುದು
ಸಾವಿಗಿಂತಾ ಮೇಲೆ ಏನಾಗಬಹುದು.
ಹುಲಿಸಿಂಹ ಕಾಡಾನೆ
ಕರಿನಾಗ ಕಾಳಿಂಗ
ಒಟ್ಟಾರೆ ಎರಗಿದರೂ
ಏನಾಗಬಹುದು.
ಸಾವಿಗಿಂತಾ ಮೇಲೆ ಏನಾಗಬಹುದು.
ಕಾರ್ಮೋಡ ಕೋಲ್ಮಿಂಚು
ಬರಸಿಡಿಲು ಭೂಕಂಪ
ಒಟ್ಟಾರೆ ಎರಗಿದರೂ
ಏನಾಗಬಹುದು.
ಸಾವಿಗಿಂತಾ ಮೇಲೆ ಏನಾಗಬಹುದು.
ಕಟುಕಜನ ಕಳ್ಳರು
ದೊಂಬಿ ದರೋಡೆಗಳು
ಒಟ್ಟಾರೆ ಎರಗಿದರೂ
ಏನಾಗಬಹುದು.
ಸಾವಿಗಿಂತಾ ಮೇಲೆ ಏನಾಗಬಹುದು.
ದುಶ್ಯ್ಶತೃ ವಂಚಕರು
ಗೋಮುಖ ವ್ಯಾಘ್ರರು
ಒಟ್ಟಾರೆ ಎರಗಿದರೂ
ಏನಾಗಬಹುದು.
ಸಾವಿಗಿಂತಾ ಮೇಲೆ ಏನಾಗಬಹುದು.
ಭಯವೆಲ್ಲಿ ಭಯವೆಲ್ಲಿ
ಅಭಯಂಕರನಿರುವಲ್ಲಿ
ನಿರ್ಭಯದ ಸುಖವಿದು
ಹರಿನಾಮ ಫಲವಿದು.

ಅಹೋರಾತ್ರ.
ರಾತ್ರಿ ೧.
೨೦/೩/೬.

~.~
  • ahoratra ರವರ ಬ್ಲಾಗ್
  • Login or register to post comments
  • 452 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 24, 2006 - 2:41pm — vnag

ಅಭಯ೦ಕರ

vnag's picture

ಧೈರ್ಯವ೦ತನಿಗೆ ಲಕ್ಷ್ಮಿಯೂ ಒಲಿಯುತ್ತಾಳೆ ಎನ್ನುತ್ತದೆ ಸ೦ಸ್ಕೃತ ಸುಭಾಷಿತ.  ಹೇಡಿಯು ತನ್ನ ಸಾವಿಗಿ೦ತ ಮೊದಲೇ ಅನೇಕ ಬಾರಿ ಸಾಯುತ್ತಾನೆ ಎನ್ನುತ್ತದೆ ಆ೦ಗ್ಲ ಗಾದೆ.  ಇಲಿಯಾಗಿ ನೂರು ದಿನ ಬಾಳುವುದಕ್ಕಿ೦ತ ಹುಲಿಯಾಗಿ ಒ೦ದು ದಿನ ಬಾಳು ಎನ್ನುವ ಮಾತೊ೦ದಿದೆ. ಇದನ್ನೆಲ್ಲ ಒಟ್ಟಾಗಿಸಿ  ಬರೆದಿರುವ ತಮ್ಮ ಕವನ ಬಹಳ ಚೆನ್ನಾಗಿದೆ. ಮು೦ದೆಯೂ ಇ೦ತಹ ಕವನಗಳು ತಮ್ಮಿ೦ದ ಸೃಷ್ಟಿಯಾಗಲಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 24, 2006 - 10:20pm — ahoratra

ಕವನದಷ್ಟೆ ಚೆನ್ನಾಗಿದೆ ನಿಮ್ಮ ಮಾತು.

ahoratra's picture

ಧನ್ಯವಾದ ವಿ ನಾಗ್ರಿಗೆ ತಮ್ಮ ಹಿತಭಾಷೆಗಾಗಿ.

ಅಹೋರಾತ್ರ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಯಶೋಧಾನಂದನ
  • ಆರು ವೈರಿಗಳು
  • ಒಂದು ಖಾಸಗೀ ಕವಿತೆ
  • ವಿಶ್ವೇಶ್ವರ ಭಟ್ ಅವರ ಪುಸ್ತಕಗಳ ಬಿಡುಗಡೆ ಸಮಾರಂಭ
  • ಹುಟ್ಟು-ಸಾವು.
Syndicate content

ಲೇಖಕರು

ahoratra's picture

ಪರಿಚಯ

ನ ಅಂದರೆ ಗೊತ್ತಿಲ್ಲ,
ದಾನ ಮಾಡಲು ಧನವಿಲ್ಲ,
ಪ್ರಧಾನಿಯಾಗಲೂ ಮನವಿಲ್ಲ,
ವಿಜ್ಞಾನಿಯಾಗಲು ಜ್ಞಾನವಿಲ್ಲ,
ಜ್ಞಾನಿಯಾಗಲು ಧ್ಯಾನವಿಲ್ಲ,
ಧ್ಯಾನಿಯಾಗಲು ನಿಧಾನವಿಲ್ಲ,
ಕದನವಿಲ್ಲದೆ ನಿದನವಿಲ್ಲ,
ಭಜನೆಯಿಲ್ಲದೆ ಭೋಜನವಿಲ್ಲ,
ದುರ್ಜನರಿಂದ ವಿಭಜನೆಯಾಗಿ,
ಸಜ್ಜನ ಸಂಗದ ಮಜ್ಜನಮಾಡಿ,
ಜನಾರ್ಧನ ಸೇವೆಯ ಸಾಧನೆ ಮಾಡುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೇ ನೀರೆ
  • ಸಂಗಾತಿ
  • ಮೌನ
  • 'ರೀ’ ಅನ್ನುವ ಒಂದೇ ಸ್ವರ
  • ಓದಿದ್ದು ಕೇಳಿದ್ದು ನೋಡಿದ್ದು-86 ನಗೆಪತ್ರಿಕೆ "ವಾರೆಕೋರೆ" ಓದಿ; ಇನ್ನು ನೀವೂ 32 ಹಲ್ಲುಗಳನ್ನು ತೂರಿಸಿ ನಗಬಲ್ಲಿರಿ!
  • ನವಗ್ರಹ ಚಿತ್ರದ ಬಗ್ಗೆ ನನ್ನ ವಿಮರ್ಶೆ/ಅನಿಸಿಕೆ.
  • ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
  • ಕದ್ದ ಹಾಸ್ಯ ಚಟಾಕಿಗಳು
  • ಧ್ವನಿ ಮತ್ತು ವೀಡಿಯೊ ಚಾಟ್
  • ನಾನು ಈರುಳ್ಳಿ ಆಲುಗೆಡ್ಡೆ ಹುಳಿ ಮಾಡುವ ವಿಧಾನ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: 'ರೀ’ ಅನ್ನುವ ಒಂದೇ ಸ್ವರ
    November 20, 2008 - 11:19pm
  • kalpana
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:11pm
  • hamsanandi
    ಉ: ಕನ್ನಡೀಕರಿಸಿದ ಶ್ಲೋಕಗಳು - ೧
    November 20, 2008 - 11:04pm
  • palachandra
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:02pm
  • hamsanandi
    ಉ: ನಿದಾನ, ನಿಧಾನ
    November 20, 2008 - 10:55pm
  • hamsanandi
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 10:49pm
  • kannadakanda
    ಉ: ತರುಣ, ತಱುಣ
    November 20, 2008 - 10:28pm
  • shobha.koppad
    ಉ: ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ
    November 20, 2008 - 10:19pm
  • muralihr
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 20, 2008 - 10:15pm
  • Chamaraj
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 20, 2008 - 9:08pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 66 ಅತಿಥಿಗಳು ಆನ್ಲೈನ್ ಇರುವರು.


ಪ್ರಶ್ನೆಮಾಡುವುದನ್ನು ನಿಲ್ಲಿಸದಿರುವುದು ಅತ್ಯಂತ ಮುಖ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator