Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › anil_harihar ರವರ ಬ್ಲಾಗ್

ಏಂತಹ ಹೊಸತು ಈ ದಿವಸ....

May 9, 2008 - 3:35pm — anil_harihar

ಏಂತಹ ಹೊಸತು ಈ ದಿವಸ....

ಕಾರ್ಮೋಡಗಳು ತುಂಬಿದ ಆಗಸ
ಏನೀ.. ಜಿಟಿಜಿಟಿ ಮಳೆಯ ಸಂದೆಶ

ಓಹೋ ಇದು ವಸಂತನ ಉಲ್ಲಾಸ
ಅವನಿಗೆ ಚ್ ತ್ರಳು ನಕ್ಕ ಭಾಸ..!

ಸಣ್ಣ ಸಣ್ಣ ಅಲ್ಲಿ ಇಲ್ಲಿ ಹಸಿರಿನ ಚಿಗುರು
ಮನವು ನೆನಹು ತುಂಬಿದ ಬಸಿರು

ಕಂಡಿದ್ದ ಕನಸು, ನನಸಾಯ್ತು ಏಂಬ ಹರುಶ
ಆದರೂ ಮುಕ್ತಾಯವಿಲ್ಲದ ದಿನದ ಈ ಸಂಘರ್ಶ

ಮುಂಜಾವಿನ ತಂಪುಗಾಳಿಯ ಆ ಸ್ಪರ್ಶ
ಗಾಡಿಸಾಗಲು ತಂದಿದೆ ಉತ್ಸಾಹದ ನಿಮಿಶ

ಕಾಲಕ್ಕೂ ನನಗೂ ಅದೇನೋ ಗಳಸ್ಯ ಕಂಠಸ್ಯ
ಅಲ್ಲ ಅಲ್ಲ , ನಾನೂ ಓಬ್ಬ ಮಾತ್ರ ಸದಸ್ಯ

ಬಡಿದೆಬ್ಬಿಸಿವೆ ಆಳದ, ಕವಿಯ ಈ ಭಾವಗಳು
ಪ್ರಾರಂಭವಾಯ್ತು ಶಬ್ದದ ತಾಳ ಮೇಳಗಳು

  • kavana
Ornamental seperator
  • anil_harihar ರವರ ಬ್ಲಾಗ್
  • Login or register to post comments
  • 81 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸದಾ ನನಗಿರಲಿ
  • ಹಳತು - ಹೊಸತು
  • ದ ರಾ ಬೇಂದ್ರೆಯವರ ಕವನ
  • ಕಣ್ಣು: ಪದ ಹಳತು, ಬಳಕೆ ಹೊಸತು
  • " ಯುಗಯುಗಗಳು ಕಳೆದರೂ, ಯಗಾದಿ ಮರಳಿ ಬರುತಿದೆ "- ಬೇಂದ್ರೆಯವರ ಅಮರಗೀತೆ, ಇಂದಿಗೂ ಎಂದೆಂದಿಗೂ ಪ್ರಸ್ತುತ !
Syndicate content

ಲೇಖಕರು

anil_harihar's picture

ಪೂರ್ಣ ಹೆಸರು
anil gopalachar harihar

ಪರಿಚಯ

I am proud ,I am from Dharwad
Can be quoted "Blend of Traditional,Phulosophy,Technology and Modernity"

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮಾ
  • ಅಡುಗೆಯ ಸಂಭ್ರಮ
  • ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ
  • ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
  • lifestyle exhibition ನಲ್ಲಿ ಲಿನಕ್ಸು !!!
  • ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
  • ಕಾಲೇಜು ಜೀವನಕ್ಕೆ ಸಂಬದಿಸಿದ ಚಿತ್ರಗಳು
  • ರಾಜ ಮುದ್ದು ರಾಜ
  • ಚುನಾವಣೆ - ಗುರುತಿನ ಚೀಟಿ - ಪಾಸ್-ಪೋರ್ಟ್
  • ತೆರೆದ ಕಣ್ಣು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 7:16am
  • venkatesh
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 6:51am
  • kannadakanda
    ಉ: ಸುಭಾಷಿತಗಳು
    May 12, 2008 - 2:57am
  • kannadakanda
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 12, 2008 - 2:47am
  • hpn
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 1:00am
  • hpn
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:52am
  • hpn
    ಉ: ಹಬ್ಬಕ್ಕೆ ಮುಂಚೆ ... ನಂತರ ... ಒಂದು ರೀಮಾಸ್ಟರ್ಡ್ ಸಿಡಿಯ ಕಥೆ ...
    May 12, 2008 - 12:48am
  • hamsanandi
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:20am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 12:09am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 11, 2008 - 11:33pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 3 ಅತಿಥಿಗಳು ಆನ್ಲೈನ್ ಇರುವರು.

ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.

— ಹಿತೋಪದೇಶ, ಸುಹೃದ್ಭೇದ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator