ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › anil.ramesh ರವರ ಬ್ಲಾಗ್

ಹಾಸ್ಯ - ೩

November 17, 2008 - 8:48pm — anil.ramesh

ಆಫೀಸ್ ಸ್ಥಳಾಂತರ
ರಾಂಪ ಕೆಲಸಕ್ಕೆ ಅರ್ಜಿ ಹಾಕಿ ಸಂದರ್ಶನಕ್ಕೆ ಹೋದ
ಸಂದರ್ಶಕ: ನೀನ್ಯಾಕೆ ಹಿಂದಿನ ಕೆಲಸ ಬಿಟ್ಟೆ?
ರಾಂಪ: ನನ್ನ ಕಂಪನಿಯವರು ಆಫೀಸನ್ನು ಸ್ಥಳಾಂತರಿಸಿದರು.. ಆದರೆ ನನಗೆ ಹೊಸ ವಿಳಾಸವನ್ನೇ ತಿಳಿಸಲಿಲ್ಲ...!!!

ಒಳ್ಳೆಯ ಕನ್ನಡಿ
ಬಾಸು: ನನ್ನ ಮುಖ ಚೆನ್ನಾಗಿ ಕಾಣುವ ಒಳ್ಳೆ ಕನ್ನಡಿ ಕೊಂಡುಕೊಂಡು ಬಾ..... ಹೋಗು.
ರಾಂಪ: ಎಲ್ಲಾ ಅಂಗಡಿಯಲ್ಲಿ ಹುಡುಕಿದೆ ಸಾ...... ಎಲ್ಲೂ ನಿಮ್ ಮುಖ ಕಾಣೋ ಕನ್ನಡಿ ಸಿಗ್ಲಿಲ್ಲಾ...... ಎಲ್ಲದ್ರಲ್ಲೂ ನನ್ ಮುಖವೇ ಕಾಣ್ತಾ ಇತ್ತು..!!!

ಇಲಿಗಳಿಗೆ ಪೌಡರ್
ಸೇಲ್ಸ್‍ಮ್ಯಾನ್: ಸಾ...... ನಿಮ್ಗೆ ಈ ಪೌಡರ್ ಬೇಕಾ....?
ರಾಂಪ: ಇದು ಯಾರಿಗೆ?
ಸೇಲ್ಸ್‍ಮ್ಯಾನ್: ಇಲಿಗಳಿಗೆ ಸಾರ್....!
ರಾಂಪ : ಬೇಡ..... ಬೇಡ.... ಇವತ್ತು ಪೌಡರ್ ಕೊಟ್ರೆ ನಾಳೆ ಅವುಗಳು ಲಿಪ್ ಸ್ಟಿಕ್ ಕೇಳ್ಬಹುದು...!!!

ಆಫೀಸಿಗೆ ಲೇಟು
ಬಾಸು: ಯಾಕೋ ಆಫೀಸಿಗೆ ಲೇಟು?
ಕ್ಲರ್ಕ್: ಅಡುಗೆ ಮಾಡಿ ಹೆಂಡ್ತಿಗೆ ಟಿಫಿನ್ ಕೊಟ್ಟು ಬಂದೆ!
ಬಾಸು: ನಾಚ್ಕೆ ಆಗಲ್ಲಾ........., ನಾನು ಅಡುಗೆ ಮಾಡಿ, ಪಾತ್ರೆ ತೊಳೆದು ಬೇಗ ಬರಲ್ವಾ...!!!

  • ಹಾಸ್ಯಗಳು
~.~
  • anil.ramesh ರವರ ಬ್ಲಾಗ್
  • Login or register to post comments
  • 209 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 18, 2008 - 8:37am — mahesha

ಉ: ಹಾಸ್ಯ - ೩

mahesha's picture

ಉತ್ತಮ ಹಾಸ್ಯಿಕೆಗಳು.

ಧನ್ಯವಾದ
-ಮಹೇಶ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
November 18, 2008 - 9:25am — anil.ramesh

ಉ: ಹಾಸ್ಯ - ೩

anil.ramesh's picture

ನನ್ನಿ ಮಹೇಶ...

-ಅನಿಲ್ ರಮೇಶ್.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕದ್ದ ಹಾಸ್ಯ ಚಟಾಕಿಗಳು
  • ಪ್ರೇಮದ ಓಲೆ
  • ಮನವಿ
  • wanted
  • ನನ್ನ ಕಾವ್ಯ
Syndicate content

ಲೇಖಕರು

anil.ramesh's picture

ಪೂರ್ಣ ಹೆಸರು
ಅನಿಲ್ ರಮೇಶ್

ಪರಿಚಯ

ಬಿಡುವಿನ ವೇಳೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ.

ತ.ರಾ.ಸು. ಹಾಗೂ ಪೂಚಂತೇ ಅವರ ಅಭಿಮಾನಿ.

ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಇಷ್ಟ.

ಛಾಯಾಗ್ರಹಣ, ಚಾರಣ, ಪ್ರವಾಸ ಮೆಚ್ಚಿನ ಹವ್ಯಾಸ.

ಕರ್ನಾಟಕದಲ್ಲಿರುವ ಎಲ್ಲಾ ಸುಂದರ ತಾಣಗಳನ್ನು ನೋಡುವ ಅಸೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಹಂಸನಾದ
    January 10, 2009 - 5:32am
  • hamsanandi
    ಉ: ಹಂಸನಾದ
    January 10, 2009 - 4:57am
  • hamsanandi
    ಉ: ಹಂಸನಾದ
    January 10, 2009 - 4:56am
  • bhasip
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 4:36am
  • kalpana
    ಉ: ಕೊಳಲ ನಾದದ ಗುಂಗು..
    January 10, 2009 - 1:44am
  • Aravinda
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 10, 2009 - 1:08am
  • rasikathe
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 1:06am
  • hamsanandi
    ಉ: ಹೊಸವರ್ಷಕ್ಕೊಂದಾದ್ರೂ ಬದ್ಲಾವಣೆ ಬೇಡ್ವಾ?
    January 10, 2009 - 12:11am
  • shaamala
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 12:05am
  • ಗಣೇಶ
    ಉ: ಪೂರ್ಣಚಂದಿರ
    January 10, 2009 - 12:02am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 248 ಅತಿಥಿಗಳು ಆನ್ಲೈನ್ ಇರುವರು.


ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator