ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › anivaasi ರವರ ಬ್ಲಾಗ್

ಅನಿವಾಸಿ

*~*~*~*

ಕಾದಾಟ

February 7, 2008 - 5:07pm — anivaasi

 

ಎಷ್ಟು ಜಗ್ಗಾಡಿದರೂ
ಕಾವ್ಯವಾಗದ ಪದದ ಸಾಲಿಗೆ
ಗಿಲೀಟು ಮಾಡುವುದು ಬರೇ ಪೋಲು.
ಹೊರಟಲ್ಲಿಗೇ ಬಂದು ನಿಂತು
"ನೀನೂ ಒಬ್ಬ ಕವಿಯೆ?" ಎನ್ನುತ್ತಾ
ಭುಜ ಕುಣಿಸಿ ನಗುತ್ತದೆ.

 

 

  • ನೀಲುಗಳು
~.~
  • anivaasi ರವರ ಬ್ಲಾಗ್
  • Login or register to post comments
  • 239 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 8, 2008 - 7:23pm — kpbolumbu

ಉ: ಕಾದಾಟ

kpbolumbu's picture

ಎಲ್ಲ ಸಂದರ್ಭದಲ್ಲೂ ಕವಿತೆ ಬರೆಯಲು ಹೊರಡುವುದೆಂದರೆ ಪದಗಳೊಂದಿಗಿನ ಗುದ್ದಾಟವೆನ್ನಲಾಗದು. ತಪ್ಪುಗಳು ಕಾಣಿಸಿದರೆ ತಿದ್ದಿಕೊಂಡು ಮುಂದುವರಿಯುವುದು ಪೊಸಿಟಿವ್ ಆಟಿಟ್ಯೂಡ್ ಎಂದು ನಂಬಿದ್ದೇನೆ. ಗಿಲೀಟಾದೀತೇನೋ ಎಂಬ ಭಯದಿಂದ ಮುಂದುವರಿಯದಿರುವುದು ಅಪೇಕ್ಷಣೀಯವಲ್ಲ.

'ಎಂದತಿಶಯಮೇ' ಎಂಬ ತರ್ಜಮೆಯಲ್ಲಾದರೂ ಅಷ್ಟೇ, ತಪ್ಪುಗಳು ಯಾರಾದರೂ ತೋರಿಸಿದರೆ ತಿದ್ದಿಕೊಳ್ಳುವೆನು.
_______________________
ಮುಟ್ಟುತಲೆ ಗುರಿ ತಾನ್ ದೂರವಾಗುತಿರಲಿ!
ಕೆಪಿ ಬೊಳುಂಬು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
February 9, 2008 - 1:11pm — ವೈಭವ

ಉ: ಕಾದಾಟ

ವೈಭವ's picture

ಅನಿವಾಸಿಗಳೆ,

ಗಿಲೀಟ್ ಮಾಡ್ದೆ ಇದ್ರೆ ಈ ಚಂದಸ್ಸು, ಪ್ರಾಸ ಇವೆಲ್ಲ ವಿಶ್ಯಗಳು ಆಚೆ ಬರ್ತ ಇತ್ತ. ಈ ಗಿಲೀಟ್ ಬಗ್ಗೆ ಸಿಕ್ಕಾಪಟ್ಟೆ ತಲೆ ಕೆಡಿಸ್ಕೊಂಡಿದ್ದಾರೆ ನಮ್ಮ ಹಿಂದಿನ ಮಂದಿ. Smiling

ಚಂದಸ್ಸು= ಗಿಲೀಟ್ ...ಸಕ್ಕತ್ Smiling :)
--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಗೀತ ಪಾಠದ ಮೊದಲ ಗೀತೆ
  • ಎರಡು ಬೆಸ್ತರ ನೀಲುಗಳು
  • ಝೆನ್ ಕಥೆ ೩೫: ನಾನು ಯಾರೋ!
  • "ಪ್ರಕಾಶಕ"ರಿಗೆ ಸನ್ಮಾನ
  • ಝೆನ್ ಕಥೆ ೩೩: ಸಾವಧಾನ!
Syndicate content

ಲೇಖಕರು

anivaasi's picture

ಪೂರ್ಣ ಹೆಸರು
ಅನಿವಾಸಿ

ಪರಿಚಯ

ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟ್ ಇಲ್ಲಿದೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
  • ಭಾರತೀಯರು ನರಕಕ್ಕೆ ಹೋದ್ರೆ ಏನ್ ಮಾಡ್ತಾರೆ?
  • ದಿನಚರಿಯ ಒಂದು ದಿನ...
  • ಈ ಗಾದೆಗಳು ಗೊತ್ತಾ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
  • girish.rajanal
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 4:25pm
  • harshavardhan v...
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:24pm
  • shashikannada
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 4:20pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:17pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:15pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator