ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › anivaasi ರವರ ಬ್ಲಾಗ್

ಅನಿವಾಸಿ

*~*~*~*

ಅಂಕುರ

September 17, 2007 - 2:11am — anivaasi

 

ಯಾಕೆ
ಪದ್ಯ ಹುಟ್ಟುವ ಮೊದಲೇ
ಪದಗಳ ಕುಲಾವಿಯ ಸಡಗರ?
ಹುಟ್ಟಿದ ಮೇಲೋ-
ತೊದಲು, ಜೊಲ್ಲು,
ಅಕಸ್ಮಾತ್
ನಿದ್ದೆಯಲ್ಲೇ ನಗುವ ಚಮತ್ಕಾರ!

  • ನೀಲುಗಳು
~.~
  • anivaasi ರವರ ಬ್ಲಾಗ್
  • Login or register to post comments
  • 395 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 17, 2007 - 1:28pm — Vasanth Kaje

ಉ: ಅಂಕುರ

Vasanth Kaje's picture

ಅನಿವಾಸಿಯವರೇ,
ತುಂಬಾ ಇಷ್ಟವಾಯಿತು. ಕೊನೆಗೆ ತೆಗೆದುಕೊಳ್ಳುವ ೧೮೦ ಡಿಗ್ರಿ ತಿರುವು ಚೆನ್ನಾಗಿದೆ.
ವಸಂತ್ ಕಜೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 19, 2007 - 2:03am — anivaasi

ಉ: ಅಂಕುರ

anivaasi's picture

ವಸಂತ್ರೆ,
ನಿಮ್ಮ ಮೆಚ್ಚುಗೆಯ ಕಾಮೆಂಟು ಹೇಗೋ ಕಣ್ಣು ತಪ್ಪಿಸಿಕೊಂಡು ಬಿಟ್ಟಿತು... ಮನ್ನಿಸಿ.
ನಿಮಗೆ ಇಷ್ಟವಾಗಿದ್ದು ಖುಷಿಯಾಯಿತು.
ಥ್ಯಾಂಕ್ಸ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 19, 2007 - 3:45am — ವೈಭವ

ಉ: ಅಂಕುರ

ವೈಭವ's picture

ಅನಿವಾಸಿಯವರೆ,

ನನ್ನ ತಲೆಯಲ್ಲೂ ಈ ಮೇಲಿನ ಪದ್ಯದ ಅನಿಸು ಸುಳಿದುದುಂಟು.

ಕುಲಾವಿ = ಬಣ್ಣ ಬಣ್ಣದ ಬಟ್ಟೆಯಿಂದ ಮಾಡಿದ ಉಡುಗೆ ?

ಕೊನೆ ಎರಡು ಸಾಲು ಸರಿಯಾಗಿ ತಲೆಗಿಳಿಯಲಿಲ್ಲ.... 'ಅಕಸ್ಮಾತ್' ಯಾಕೆ ? ನನಗೆ ಪದ್ಯ ಬರೆದಾಗಲೆಲ್ಲ ಮೊಗದಲ್ಲಿ ತಿಳಿನಗು ಬೀರುತ್ತೆ. Smiling

---
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 20, 2007 - 2:27am — anivaasi

ಉ: ಅಂಕುರ

anivaasi's picture

ವೈಭವರೆ,
ಜಿ.ವಿಯವರ ನಿಘಂಟಿನ್ನಲ್ಲಿ ಹೀಗೆಲ್ಲಾ ಇದೆ-
ಹುಡುಕು ಪದ: ಕುಲಾವಿ
೧. bonnet (ನಾ) 1) (ಮಕ್ಕಳ) ಮೃದುವಾದ ಟೋಪಿ, ಕುಲಾವಿ, ತಲೆಯುಡಿಗೆ 2) (ಮೋಟಾರು ಯಂತ್ರದ ಮೇಲಿನ) ಲೋಹದ ಮುಚ್ಚಳ
೨. cap (ನಾ) ಟೊಪ್ಪಿ, ಕುಲಾವಿ
೩. count one's chickens ಕೂಸು ಹುಟ್ಟುವುದಕ್ಕೆ ಮುಂಚೆ ಕುಲಾವಿ ಹೊಲಿಸು, ಮನಸ್ಸಿನಲ್ಲಿ ಮಂಡಿಗೆ ತಿನ್ನು
೪. ಕುಂಚಿ (ಸಂ) (ನಾ) ೧ (ಸಣ್ಣಮಕ್ಕಳ) ಬೆನ್ನು ಮತ್ತು ತಲೆಯನ್ನು ಪೂರ್ತಿಯಾಗಿ ಮುಚ್ಚುವಂತೆ ಹಾಕುವ - ಕುಲಾವಿ, ಕುಲಾಯಿ ೨ ಕುಚ್ಚು, ಗೊಂಚಲು ೩ ನವಿಲು ಗರಿಯಿಂದ ಮಾಡಿದ ಕೂರ್ಚಿಕೆ, ಕುಂಚಿಗೆ

Quote:
'ಅಕಸ್ಮಾತ್' ಯಾಕೆ ? ನನಗೆ ಪದ್ಯ ಬರೆದಾಗಲೆಲ್ಲ ಮೊಗದಲ್ಲಿ ತಿಳಿನಗು ಬೀರುತ್ತೆ.

ಇದಕ್ಕೆ ಇಷ್ಟು ಹೇಳಬಹುದೇನೋ- ಕವಿ ಎಷ್ಟೇ ಲೆಕ್ಕಾಚಾರ ಹಾಕಿದರೂ, ಪದ್ಯ ನಗುವುದು ಅಕಸ್ಮಾತ್ತಾಗಿಯೇ ಎಂದು ನನ್ನ ಅನುಭವ. (ಅದು ನನ್ನದು ಮಾತ್ರ ಇರಬಹುದು! Smiling )
ಈ ನೀಲುವನ್ನು ಓದಿ, ಯೋಚಿಸಿ, ಪ್ರತಿಕ್ರಿಯಿಸಿದ್ದಕ್ಕೆ ಥ್ಯಾಂಕ್ಸ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಗೀತ ಪಾಠದ ಮೊದಲ ಗೀತೆ
  • ೞ ಮತ್ತು ಳ ನಡುವಿನ ಅರ್ಥವ್ಯತ್ಯಾಸ ಈ ಪದ್ಯ ಅರ್ಥ ಮಾಡಿಕೊಂಡಾಗ
  • ಕನ್ನಡ ಬರ್ದೋನು ಕೋಡಂಗಿ
  • ಯಾರು ಮೇಲು?
  • ದಿಕ್ಕು
Syndicate content

ಲೇಖಕರು

anivaasi's picture

ಪೂರ್ಣ ಹೆಸರು
ಅನಿವಾಸಿ

ಪರಿಚಯ

ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟ್ ಇಲ್ಲಿದೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜಿಪುಣ ನನ್ನ ಗಂಡ
  • ದೊಡ್ಡಣ್ಣನ ಆರ್ಥಿಕ ಹಿನ್ನಡೆಯ ಬಗೆಗಿನ ಎಸ್ ಎಮ್ ಎಸ್
  • ಓದಿದ್ದು ಕೇಳಿದ್ದು ನೋಡಿದ್ದು 42 ಮಾನಸಿಕ ಸ್ಥಿತಿ ಪರೀಕ್ಷಿಸಿ ಮಿಂಚಂಚೆ ಕಳುಹಿಸುವ ಗೂಗಲ್
  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 91 ಅತಿಥಿಗಳು ಆನ್ಲೈನ್ ಇರುವರು.


ಅನುಭವದ ಪಾಲೊಳು ವಿಚಾರ ಮಂಥನವಾಗೆ |
ಜನಯಿಕುಂ ಜ್ಞಾನನವನೀತವೆ ಸುಖದಂ ||
ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |
ನಿನಗೆ ಧರುಮದ ದೀಪ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator