ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › anivaasi ರವರ ಬ್ಲಾಗ್

ಅನಿವಾಸಿ

*~*~*~*

ಮಳೆಯ ನಂತರ ಮೂಡಬಿದ್ರಿಯ ಸಾವಿರ ಕಂಬದ ಬಸದಿಯ ಸುತ್ತಮುತ್ತ

December 24, 2007 - 1:21am — anivaasi

ಅಕ್ಟೋಬರ್‌ನಲ್ಲಿ ಮೂಡಬಿದ್ರಿಯ ಸಾವಿರ ಕಂಬದ ಬಸದಿಯ ಹೊರಗೆ ಅಡ್ಡಾಡುತ್ತಾ ತೆಗೆದ ಚಿತ್ರಗಳಲ್ಲಿ ಒಂದೆರಡು ಇವು -

ಬಸದಿಯ ಪಕ್ಕದ ಬಾವಿಗೆ ಇಣುಕಿದಾಗ:



ಹೊರ ಪ್ರಾಂಗಣದಲ್ಲೂ, ಗೋಡೆಯ ಮೇಲೂ "ಹಬ್ಬಿ ಬೆಳೆದಾ ಹುಲ್ಲ ಹಂದರ"

ದೊಡ್ಡಕೆ ನೋಡಲು ಚಿತ್ರದ ಮೇಲೆ ಚಿಟಕಿಸಿ

~.~
  • anivaasi ರವರ ಬ್ಲಾಗ್
  • Login or register to post comments
  • 393 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 24, 2007 - 4:04pm — hpn

ಉ: ಮಳೆಯ ನಂತರ ಮೂಡಬಿದ್ರಿಯ ಸಾವಿರ ಕಂಬದ ಬಸದಿಯ ಸುತ್ತಮುತ್ತ

hpn's picture

ಮೊದಲನೆಯ ಚಿತ್ರ ಬಹಳ ಅಪರೂಪದ ಶಾಟ್. ವಾಟರ್ ಮಾರ್ಕ್ ಹಾಕಿ ಅಪ್ಲೋಡ್ ಮಾಡಿ Eye-wink
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
December 25, 2007 - 5:01pm — anivaasi

ಉ: ಮಳೆಯ ನಂತರ ಮೂಡಬಿದ್ರಿಯ ಸಾವಿರ ಕಂಬದ ಬಸದಿಯ ಸುತ್ತಮುತ್ತ

anivaasi's picture

ಹರಿ,
ವಾಟರ್‍ ಹೆಚ್ಚಾದ್ದರಿಂದಲೇ ಎಲ್ಲ ಕಡೆಯೂ ಹಸಿರೋ ಹಸಿರು... ಅವೇ ವಾಟರ್‍ ಮಾರ್ಕ್ Smiling
ನಿಮ್ಮ ಮೆಚ್ಚುಗೆಗೆ ಥ್ಯಾಂಕ್ಸ್...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
December 26, 2007 - 8:47am — naasomeswara

ಉ: ಮಳೆಯ ನಂತರ ಮೂಡಬಿದ್ರಿಯ ಸಾವಿರ ಕಂಬದ ಬಸದಿಯ ಸುತ್ತಮುತ್ತ

naasomeswara's picture

ಅತಳ, ವಿತಳ, ಸುತಳ, ತಳಾತಳ, ಮಹಾತಳ, ರಸಾತಳ, ಪಾತಾಳಕ್ಕೆ ಹಸಿರು ದಾರಿಯೋ ಇದು? ಅದ್ಭುತ!!!!
- ನಾಸೋ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
December 26, 2007 - 3:17pm — kpbolumbu

ಉ: ಮಳೆಯ ನಂತರ ಮೂಡಬಿದ್ರಿಯ ಸಾವಿರ ಕಂಬದ ಬಸದಿಯ ಸುತ್ತಮುತ್ತ

kpbolumbu's picture

ಇದು ವಾಟರ್ ಹೆಚ್ಚಾದುದರಿಂದ ತುಂಬಿದ ಹಸಿರಲ್ಲ, ಮಳೆ ನಿಂತು ಹೋದ ಮೇಲೆ ಚಿಗುರಿದ ಪಚ್ಚೆ. Smiling ವಾಟರ್ ತಳವ ಮುಟ್ಟಿದೆ.
______
ಬೊಳುಂಬು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
December 26, 2007 - 11:26am — shreekant.mishrikoti

ಉ: ಮಳೆಯ ನಂತರ ಮೂಡಬಿದ್ರಿಯ ಸಾವಿರ ಕಂಬದ ಬಸದಿಯ ಸುತ್ತಮುತ್ತ

shreekant.mishrikoti's picture

ಎಲ್ರಿಗೂ ಕಾಣ್ಸೋ ಚಿತ್ರ ನಂಗ್ಯಾಕೋ ಕಾಣ್ಸೋದಿಲ್ಲ ?
ಫೈರ್ ಫಾಕ್ಸ್ - ವಿಂಡೋಸ್ ಎಕ್ಸ್ ಪಿ ಮೇಲೆ ಬಳಸ್ತೀನಿ .

ಕ್ಲಿಕ್ಕಿಗೆ ಹೊಸ ಶಬ್ದ ಕೊಟ್ಟಿದ್ದೀರಿ! .

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
December 26, 2007 - 1:24pm — anivaasi

ಉ: ಮಳೆಯ ನಂತರ ಮೂಡಬಿದ್ರಿಯ ಸಾವಿರ ಕಂಬದ ಬಸದಿಯ ಸುತ್ತಮುತ್ತ

anivaasi's picture

ಮಿಶ್ರಿಕೋಟಿಯವರೆ,
ಫ್ಲಿಕ್‌ರ್‍ ಆದ್ದರಿಂದ ಇರಬಹುದೆ? ಇಲ್ಲಿ ನೋಡಿ...
http://farm3.static.flickr.com/2017/2131690814_41a9594068_o.jpg
http://farm3.static.flickr.com/2418/2131691354_123beb1d0d_o.jpg

ಕ್ಲಿಕ್ ಕೂಡ ಕೈಚಿಟಕಿಯಿಂದಲೇ ಹುಟ್ಟಿರಬೇಕೆಂದು ನನ್ನ ಗುಮಾನಿ Smiling

ಡಾಕ್ಟರೆ,
ಎಂತೆಂಥ ಅಗೋಚರ ಲೋಕಗಳ ಹೊಸ್ತಿಲಲ್ಲಿ ನಿಂತು ಹಾಗೆ ತಿರುಗಿ ಬಂದೆನಲ್ಲ ಎಂದು ಕೊರಗು ಹುಟ್ಟಿದೆ! Smiling
ಮೆಚ್ಚಿದ್ದಕ್ಕೆ ಥ್ಯಾಂಕ್ಸ್...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕ್ರಿಸ್ಮಸ್ ದೀಪ ಮತ್ತು ಅಯ್ಯೋ ಪಾಪ
  • ಕ್ಯಾಬ್ರಾಮಟದ ಹಣ್ಣಿನಂಗಡಿ
  • ಹಾದಿ ರಕ್ಷೆ
  • ಮರಗಳ ನಡುವೆ
  • ಛಳಿಗಾಲದ ಚಿತ್ರಗಳು
Syndicate content

ಲೇಖಕರು

anivaasi's picture

ಪೂರ್ಣ ಹೆಸರು
ಅನಿವಾಸಿ

ಪರಿಚಯ

ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟ್ ಇಲ್ಲಿದೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 18 ಅತಿಥಿಗಳು ಆನ್ಲೈನ್ ಇರುವರು.


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator