ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › anupkumart ರವರ ಬ್ಲಾಗ್

ತಿರಿಚಿ ಬರೆದ ಇತಿಹಾಸ ...

September 2, 2007 - 11:54pm — anupkumart

 

ಎಸ್ ಎಲ್ ಭೈರಪ್ಪನವರು NCERT ಸಭೆಯ ಸದಸ್ಯರಾಗಿದ್ದಾಗ ಇತಿಹಾಸದ ಪಠ್ಯಪುಸ್ತಕಗಳು ಹೇಗಿರಬೇಕೆಂಬುದನ್ನು ಆಗಿನ ಕಾಂಗ್ರೆಸ್ ನವರು ನಿರ್ಧರಿಸುತ್ತಿದ್ದುದಾಗಿಯೂ, ಅದಕ್ಕೆ ಭೈರಪ್ಪನವರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದುದಾಗಿಯೂ ತಿಳಿಸಿದ್ದಾರೆ.

 

ಇವುಗಳಲ್ಲಿ ಪ್ರಮುಖವಾದುವು:

೧. ಭಾರತೀಯ ಸಂಸ್ಕೃತಿಯ ಮೇಲೆ ಹೊರಗಿನವರ ದಾಳಿ

೨. 1857 - The first war of indian independence,

೩. Post 1857 - The growth of 'Veer Saavarkar' and Abhinava Bhaaratha,
        The growth of 'Sri Hedgevaar' and RSS

೪. Pre 1947 - INC as a puppet of the British
     - Veer Saavarkar, falsely criticized by INC
     - Partition of India: INC's motive behind it
     - Saavarkar's social work and vision of independence

೫. Post 1947 till date: How Saavarkar has been ignored

Will we ever be able to give the real picture of the history?

 

ರಾಜಕೀಯ ಒತ್ತಡದಿಂದ ನಾವೆಲ್ಲರೂ ತರಿಚಿ ಬರೆದ ಇತಿಹಾಸವನ್ನೇ ಓದಬೇಕಾಗಿದೆ ... ಇದರಿಂದಾಗಿ ಅನೇಕ ವ್ಯಕ್ತಿಗಳ ಪರಿಚಯ ಕೂಡ ನಮಗೆ ತಿಳಿಯದಂತಾಗಿದೆ ! ಗೌರವ ಸಲ್ಲಬೇಕಾದವರಿಗೆ ಬಿಟ್ಟು ಇನ್ನ್ಯಾರಿಗೋ ಸಲ್ಲುತ್ತಿದೆ!

 

~.~
  • anupkumart ರವರ ಬ್ಲಾಗ್
  • Login or register to post comments
  • 472 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 3, 2007 - 11:27am — vinayak.mdesai

ಉ: ತಿರಿಚಿ ಬರೆದ ಇತಿಹಾಸ ...

vinayak.mdesai's picture

ನಾನು ಕೇಳಿದ ಹಾಗೆ "ಜನಗಣಮನ", ನಮ್ಮ ರಾಷ್ಟ್ರಗೀತೆಯೂ ಇಂಗ್ಲೆಂಡಿನ ಯಾವುದೋ ಒಬ್ಬ ರಾಯಭಾರಿಯನ್ನೋ(?) ಅಥವಾ ಒಬ್ಬ ಗವರ್ನರನ್ನು ಮೆಚ್ಚಿಸಲು ಬರೆದದ್ದು ಎಂದು ಕೇಳಿದ್ದೇನೆ.. ಯಾಕೆಂದರೆ ಅದರಲ್ಲಿ ಎಲ್ಲ ಕಡೆ ಪುಲ್ಲಿಂಗ ಶಬ್ದಗಳಿವೆ.. ಜನಗಣಮನ "ಅಧಿನಾಯಕ" ಜಯಹೇ. ಭಾರತ ಭಾಗ್ಯ "ವಿಧಾತಾ"......
ಜನಗಣ "ಮಂಗಲದಾಯಕ" ಜಯಹೇ......

ಹಲವರ ವಿರೋಧದ ನಡುವೆ ನೆಹರೂರವರು ಇದನ್ನು ರಾಷ್ಟ್ರಗೀತೆಯನ್ನಾಗಿ ಮಾಡಿದರು. ಇಲ್ಲದಿದ್ದರೆ ಎಲ್ಲರ ಆಸೆ "ವಂದೇ ಮಾತರಂ" ನಮ್ಮ ರಾಷ್ಟ್ರಗೀತೆಯಾಗಲಿ ಎಂಬುದಾಗಿತ್ತು....

ವಿನಾಯಕ ಮುತಾಲಿಕ ದೇಸಾಯಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
September 4, 2007 - 9:32pm — hamsanandi

ಉ: ತಿರಿಚಿ ಬರೆದ ಇತಿಹಾಸ ...

hamsanandi's picture

ಜನಗಣಮನ ವನ್ನು ಕಿಂಗ್ ಜಾರ್ಜ್ (೫?) ನ ಸ್ವಾಗತಕ್ಕಾಗಿ ೧೯೧೨ರಲ್ಲಿ ಬರೆದದ್ದು..

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
September 5, 2007 - 10:09am — vinayak.mdesai

ಉ: ತಿರಿಚಿ ಬರೆದ ಇತಿಹಾಸ ...

vinayak.mdesai's picture

ವಿಷಯ ತಿಳಿಸಿದ್ದಕ್ಕೆ ಧನ್ಯವಾದಗಳು...
ಭಾರತಕ್ಕೆ ಇನ್ನುಮುಂದಾದರೂ ಇಂಥಹ ದಾಸ್ಯಗಳಿಂದ ಮುಕ್ತಿ ಸಿಗಲಿ

ವಿನಾಯಕ ಮುತಾಲಿಕ ದೇಸಾಯಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
September 3, 2007 - 11:38am — girish.rajanal

ಉ: ತಿರಿಚಿ ಬರೆದ ಇತಿಹಾಸ ...

girish.rajanal's picture

ನಮಸ್ಕಾರ,
ಹೌದು ಹೊಲಸು ಕಾಂಗ್ರೆಸ್ ರಾಜಕೀಯದಿಂದ. ನಮ್ಮ ನಿಜ ಇತಿಹಾಸವನ್ನು ನಾವರಿಯಲು ಸಾಧ್ಯವಾಗುತ್ತಿಲ್ಲ.
ಮತ್ತೆ ವಿದೇಶಿಯರ ಒಡೆದು ಆಳುವ ನೀತಿಯನ್ನು ಅನುಸರಿಸಿ ದೇಶವನ್ನು ಆಳುತ್ತಾ ಇದ್ದಾರೆ.
ನಮ್ಮ ದೇಶದ ನೈಜ ನಾಯಕರನ್ನು ಸ್ಮರಿಸುವ, ಗೌರವಿಸುವ ವ್ಯವಧಾನ ಕೂಡ ಇವರಿಗೆ ಇಲ್ಲ.
ಇದಕ್ಕೆ ಉದಾ. ಮಣಿಶಂಕರ ಅಯ್ಯರ್‍ ವೀರ ಸಾವರ್ಕರ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅವಳು...
  • ಕನ್ನಡ ನಾಡಿನ ಕಬ್ಬಿಗರು -೧ ನಯಸೇನ
  • ನೆನೆಮನ, ನೆನೆ, ಆ ಸುದಿನವ !
  • ಕನ್ನಡದಲ್ಲಿ ವೆರಿಲಾಗ್
  • ಗೂಗಲ್ ಮೈಲಿನಲ್ಲಿ (ಜಿ-ಮೈಲ್) ನೀವಿದನ್ನು ಗಮನಿಸಿದ್ದೀರಾ?
Syndicate content

ಲೇಖಕರು

anupkumart's picture

ಪೂರ್ಣ ಹೆಸರು
ಆನುಪ್ ಮಲೆನಾಡು

ಪರಿಚಯ

"ಸಿಸ್ಕೋ ಸಿಸ್ಟಮ್ಸ್" ಸಂಸ್ಥೆಯಲ್ಲಿ ಸಾಫ್ಟವೇರ್ ಕೆಲಸ. ಬೆಂಗಳೂರಿನ ಜೆ.ಪಿ. ನಗರ ಬಡಾವಣೆಯಲ್ಲಿ ನಿವಾಸ. ಕನ್ನಡ ಸಂಸ್ಕೃತಿ ಬಗ್ಗೆ ಗೌರವ ಮತ್ತು ಕಾಳಜಿ. ಕುವೆಂಪು, ಕಾರಾಂತರ ಕೃತಿಗಳಲ್ಲಿ ಹೆಚ್ಚಿನ ಆಸಕ್ತಿ. ಮಲೆನಾಡಿನಲ್ಲಿ ಒಲವು. ಪ್ರಕೃತಿ ಆರಾಧನೆಯಲ್ಲಿ ನಂಬಿಕೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
  • ಭಾರತೀಯರು ನರಕಕ್ಕೆ ಹೋದ್ರೆ ಏನ್ ಮಾಡ್ತಾರೆ?
  • ದಿನಚರಿಯ ಒಂದು ದಿನ...
  • ಈ ಗಾದೆಗಳು ಗೊತ್ತಾ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
  • girish.rajanal
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 4:25pm
  • harshavardhan v...
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:24pm
  • shashikannada
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 4:20pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:17pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:15pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator