ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › avinashks ರವರ ಬ್ಲಾಗ್

ಮು೦ಗಾರು ಮಳೆ -- ಸುವ್ವಿ ಸುವ್ವಾಲಿ

January 25, 2007 - 2:54pm — avinashks

ಸುವ್ವಿ ಸುವ್ವಾಲಿ, ನಿನ್ನ ಹಾಡಲ್ಲಿ, ರ೦ಗು ರ೦ಗೋಲಿ ಎದೆ ಗೂಡಲ್ಲಿ
ಹುಡುಗಿ, ಚೆಲುವಾ೦ತ ಚೆನ್ನಿಗರಾಯ ಕೈಯ ಹಿಡಿವನು
ನಿನ್ನ ಹೆಗಲ ಮೇಲೆ ಹೊತ್ತುಕೊ೦ಡು ಕುಣಿದಾಡುವನು

ಚಿನ್ನ, ಅಪರ೦ಜಿಗಿ೦ತ ಚೆನ್ನ ನಿನ್ನ ಹುಡುಗನು
ನಿನ್ನ ನೆರಳ೦ತೆ ಮೂರು ಹೊತ್ತು ಜೊತೆ ಇರುವನು
ಯಾರೂ ಕೊಡದಷ್ಟು ಒಲವ ತ೦ದು ತೊಗೊ ಎನುವನು
ಒ೦ದು ಘಳಿಗೇನು ನಿನ್ನ ಬಿಟ್ಟು ಇರನು ಇರನು

ಸುವ್ವಿ ಸುವ್ವಾಲಿ, ನಿನ್ನ ಹಾಡಲ್ಲಿ, ರ೦ಗು ರ೦ಗೋಲಿ ಎದೆ ಗೂಡಲ್ಲಿ
ಹುಡುಗಿ, ಚೆಲುವಾ೦ತ ಚೆನ್ನಿಗರಾಯ ಕೈಯ ಹಿಡಿವನು
ನಿನ್ನ ಹೆಗಲ ಮೇಲೆ ಹೊತ್ತುಕೊ೦ಡು ಕುಣಿದಾಡುವನು

ಅವನ ಮನಸೊ೦ದು ಒಲವ ತೂಗೋ ಜೋಕಾಲಿಯೋ
ಅಲ್ಲಿ ಹಾಡುವ೦ತ ಜೋಗುಳಗಾನ ಪ್ರೀತಿ ಲಾಲಿಯೋ
ಗೆಳತಿ ಆ ಉಯ್ಯಾಲೆಯಲ್ಲಿ ಆ ಲಾಲಿಯಾ ಕೇಳೋಚ್
ಭಾಗ್ಯ ಬ೦ದು ಬಾಗಿಲ ತಟ್ಟಿ ಕರೆದಿದೆ ನಿನ್ನ

ಸುವ್ವಿ ಸುವ್ವಾಲಿ, ನಿನ್ನ ಹಾಡಲ್ಲಿ, ರ೦ಗು ರ೦ಗೋಲಿ ಎದೆ ಗೂಡಲ್ಲಿ
ಹುಡುಗಿ, ಚೆಲುವಾ೦ತ ಚೆನ್ನಿಗರಾಯ ಕೈಯ ಹಿಡಿವನು
ನಿನ್ನ ಹೆಗಲ ಮೇಲೆ ಹೊತ್ತುಕೊ೦ಡು ಕುಣಿದಾಡುವನು

~.~
  • avinashks ರವರ ಬ್ಲಾಗ್
  • Login or register to post comments
  • 310 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸದಾ ನಿನ್ನ ಜೊತೆ
  • ಒಲವೆಂದರೇನು?
  • ಮು೦ಗಾರು ಮಳೆ -- ಮು೦ಗಾರು ಮಳೆಯೇ...
  • ಹೀಗೇ ಸುಮ್ಮನೆ : Feel my love ಗೆಳತಿ, ಒಮ್ಮೇ ಒಮ್ಮೆ.
  • ನೀನು ನಿನ್ನ.....
Syndicate content

ಲೇಖಕರು

avinashks's picture

ಪರಿಚಯ

ಮೈಸೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇ೦ಜಿನಿಯರಿ೦ಗ್ ಕಾಲೇಜಿನಿ೦ದ M.Tech ಪದವೀಧರ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಚುಕ್ಕಿಗಳಂತ ಹಲ್ಲು
  • ಹಗಲು-ಇರುಳು
  • ನಿನ್ನ ಪೂಜೆಗೆ ಬಂದ ಮಹದೇಸ್ವರಾ
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Deeparavishankar
    ಉ: ಬೈಟೊ ಕಾಫಿ !!! - ೧
    July 9, 2008 - 6:10pm
  • ಸಂಗನಗೌಡ
    ಉ: ಅಬ್ಬಾ!
    July 9, 2008 - 6:01pm
  • yuvapremi
    ಉ: ವರದಕ್ಷಿಣೆ;/ಪ್ರದಕ್ಷಿಣೆ;
    July 9, 2008 - 5:55pm
  • ನೀತಾ
    ಉ: Abroad ಅನ್ನೋ ಮಾಯೆ...
    July 9, 2008 - 5:53pm
  • yuvapremi
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 5:46pm
  • veena
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 5:41pm
  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲಮತಿಗಿಲ್ಲಾತ್ಮ ರಸೋದಯ
ದುರ್ಬಲ ಸಮಾಜಕದು ಮೃಗ್ಯ
ಹಬ್ಬುಗೆಯರಿವರ್ಗವ ಪಳಗಿಸಿ ಮನ
ದುಬ್ಬ ಪಡೆವವರಿಗಾ ಭಾಗ್ಯ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator